ಮತ್ತಷ್ಟು

ಸಿದ್ದಾರೂಢ ಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಶಾ ಭೇಟಿ: ಹೊಟೇಲ್‌ನಲ್ಲಿ ಬೀಡು ಬಿಟ್ಟ ಟಿಕೆಟ್‌ ಆಕಾಂಕ್ಷಿಗಳು!

ಹುಬ್ಬಳ್ಳಿ,ಏ.12 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ತಡರಾತ್ರಿಯೇ ಹುಬ್ಬಳ್ಳಿಗೆ ಆಗಮಿಸಿದ್ದು, ಬುಧವಾರ ಬೆಳಿಗ್ಗೆ ಸುಪ್ರಸಿದ್ಧ ಸಿದ್ಧಾರೂಢ ಮಠಕ್ಕೆ ಭೇಟಿ‌ ನೀಡಿ ಶ್ರೀಗಳ ಗದ್ದುಗೆ ದರ್ಶನ [more]

ರಾಜ್ಯ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏ.18,19ಕ್ಕೆ ಸಿಇಟಿ

ಬೆಂಗಳೂರು,ಏ.12 ರಾಜ್ಯದಲ್ಲಿ ಏ.18 ಮತ್ತು 19ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಸಿಇಟಿ ನಡೆಯಲಿದ್ದು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ ಪ್ರಕಟಿಸಿದೆ. ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಿಗದಿತ ಲಿಂಕ್ [more]

ಮತ್ತಷ್ಟು

ಉತ್ತರ ಕರ್ನಾಟಕದಲ್ಲಿ ಅಮಿತ್ ಶಾ: ಇಂದಿನ ದಿನಚರಿಯೇನು?

ಧಾರವಾಡ,ಏ.12 ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬುಧವಾರ ರಾತ್ರಿ 1.45ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ [more]

ರಾಷ್ಟ್ರೀಯ

ಸ್ವದೇಶಿ ನಿರ್ಮಿತ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ಯಶಸ್ವಿ ಉಡಾವಣೆ

ಹೊಸದಿಲ್ಲಿ,ಏ.12 ಸ್ವದೇಶಿ ನಿರ್ಮಿತ ಪ್ರಾದೇಶಿಕ ದಿಕ್ಸೂಚಿ ಉಪಗ್ರಹವನ್ನು ಹೊಂದುವ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ನಾವಿಕ್, ಭಾರತೀಯ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ವ್ಯವಸ್ಥೆ 8ನೇ ಉಪಗ್ರಹ ಐಆರ್ ಎನ್ [more]

ಹಳೆ ಮೈಸೂರು

ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರ ವಶ:

ಮೈಸೂರು, ಏ.11-ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ನಗರದ ಸಿಸಿಬಿ ಮತ್ತು ಹೆಬ್ಬಾಳ ಠಾಣೆ ಪೆÇಲೀಸರು ಬಂಧಿಸಿ 40 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ನಗರದ ಹೆಬ್ಬಾಳ ಬಡಾವಣೆ [more]

ಚಿಕ್ಕಬಳ್ಳಾಪುರ

ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 101ಲೀಟರ್ ಮದ್ಯ ಮತ್ತು 13 ಲೀಟರ್ ಬೀಯರ್ ಜಫ್ತಿ :

ಚಿಕ್ಕಬಳ್ಳಾಪುರ , ಏ.11- ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 101ಲೀಟರ್ ಮದ್ಯ ಮತ್ತು 13 ಲೀಟರ್ ಬೀಯರ್ ಜಫ್ತಿ ಮಾಡಲಾಗಿದೆ. ಅಕ್ರಮವಾಗಿ ಮದ್ಯ ದಾಸ್ತಾನು ಇಟ್ಟಿದ್ದ ಕೌಶಿಕ್‍ನನ್ನು ಬಂಧಿಸಿರುವ [more]

ಶಿವಮೊಗ್ಗಾ

ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಚಾಣದ ಕುಣಿತ ಜೋರಾಗಿದೆ:

ಶಿವಮೊಗ್ಗ, ಏ.11- ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಚಾಣದ ಕುಣಿತ ಜೋರಾಗಿದೆ. ರಾಜ್ಯಾದ್ಯಂತ ಚುನಾವಣಾ ಆಯೋಗ ಹಾಗೂ ಪೆÇಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಚೆಕ್‍ಪೆÇೀಸ್ಟ್‍ಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರೂ ಕೆಲವೆಡೆ ರಾಜಾರೋಷವಾಗಿ [more]

ದಾವಣಗೆರೆ

ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ :

ದಾವಣಗೆರೆ, ಏ.11- ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು , 10 ಜನರು ಗಾಯಗೊಂಡಿರುವ ಘಟನೆ ಬಸವ ಪಟ್ಟಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗಿರಿ [more]

ಹಳೆ ಮೈಸೂರು

ಮಾರಮ್ಮನ ಜಾತ್ರೆಯಲ್ಲಿ ಬೆಂಕಿ ಕೊಂಡ ಹಾಯುತ್ತಿದ್ದ ಪೂಜಾರಿ ಜಾರಿಬಿದ್ದು ತೀವ್ರವಾಗಿ ಗಾಯ:

ರಾಮನಗರ,ಏ.11- ಮಾರಮ್ಮನ ಜಾತ್ರೆಯಲ್ಲಿ ಬೆಂಕಿ ಕೊಂಡ ಹಾಯುತ್ತಿದ್ದ ಪೂಜಾರಿ ಜಾರಿಬಿದ್ದು ತೀವ್ರವಾಗಿ ಗಾಯಗೊಂಡಿರುವ ಘಟನೆ ಉಳ್ಳಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಗ್ರಾಮದೇವತೆಯ ಜಾತ್ರೆ [more]

ಹಳೆ ಮೈಸೂರು

ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ , ವಜಾ:

ಮೈಸೂರು, ಏ.11-ಬಹಿರಂಗವಾಗಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಹಿನಕಲ್ ಬಸವರಾಜು, ಸಂಘಟನಾ ಕಾರ್ಯದರ್ಶಿ ಟಿ.ಎಸ್.ಲೋಕೇಶ್ [more]

ತುಮಕೂರು

ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ- ಶಾಸಕ ಎಂ.ಟಿ.ಕೃಷ್ಣಪ್ಪ

ತುರುವೇಕೆರೆ, ಏ.11- ತಲಾಖ್ ನಿಷೇಧಕ್ಕೆ ನನ್ನ ವಿರೋಧವಿದೆ. ಮುಸ್ಲಿಮರ ಮೂಲಭೂತ ಹಕ್ಕುಗಳ ರಕ್ಷಣೆ ಜೆಡಿಎಸ್‍ನಿಂದ ಮಾತ್ರ ಸಾಧ್ಯ. ಹೀಗಾಗಿ ಈ ಬಾರಿ ನಮಗೇ ಮತ ನೀಡಬೇಕು ಎಂದು [more]

ಹಾಸನ

ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ – ಭವಾನಿ ರೇವಣ್ಣ

ಹಾಸನ, ಏ.11- ಹೊಳೆನರಸೀಪುರ ಕ್ಷೇತ್ರಕ್ಕೆ ಯಾರೇ ಬಂದರೂ ರೇವಣ್ಣ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಭವಾನಿ ರೇವಣ್ಣ ತಿಳಿಸಿದ್ದಾರೆ. ನಂಜೇಗೌಡ ಅವರು ಹೊರಗಿನವರು. ಈಗಷ್ಟೆ ಬಾಡೂಟದ ಮೂಲಕ [more]

ಹಳೆ ಮೈಸೂರು

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು – ಬಿಜೆಪಿ ವಕ್ತಾರ ಗೋ.ಮಧುಸೂದನ್

ಮೈಸೂರು, ಏ.11- ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಗೆ ಟಿಕೆಟ್ ನೀಡಬಾರದು ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಆಗ್ರಹಿಸಿದ್ದಾರೆ. [more]

ತುಮಕೂರು

ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಟ್ಟಿದ್ದಾರೆ. ಇವರ ಜಾತಕದಲ್ಲಿ ಇದು ನಿಮಗೆ ಕೊನೆ ಚುನಾವಣೆ : ಟಿ.ಎ.ಶರವಣ

ತುಮಕೂರು, ಏ.11- ಅನುರಾಧ ನಕ್ಷತ್ರ, ವೃಶ್ಚಿಕ ರಾಶಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಟ್ಟಿದ್ದಾರೆ. ಇವರ ಜಾತಕದಲ್ಲಿ ಇದು ನಿಮಗೆ ಕೊನೆ ಚುನಾವಣೆ ಎಂದು ಮೇಲ್ಮನೆ ಸದಸ್ಯ ಟಿ.ಎ.ಶರವಣ ಭವಿಷ್ಯ [more]

ಬೆಂಗಳೂರು

ಲಾರಿಯೊಂದು ಬೈಕ್‍ಗೆ ಡಿಕ್ಕಿ

ಬೆಂಗಳೂರು, ಏ.11-ಲಾರಿಯೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಗ್ಗದಾಸಪುರದ ವಾಸಿ [more]

ಬೆಂಗಳೂರು

ಹಾಡಹಗಲೇ ಮೂರು ಸರ ಅಪಹರಣ

ಬೆಂಗಳೂರು, ಏ.11-ನಿನ್ನೆ ನಗರದಲ್ಲಿ ಹಾಡಹಗಲೇ ಮೂರು ಸರ ಅಪಹರಣ ಪ್ರಕರಣ ನಡೆದಿದೆ. ಯಲಹಂಕ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಸರ ಅಪಹರಣ ಪ್ರಕರಣ ನಡೆದಿದೆ. ಬಾಗಲೂರು ರಸ್ತೆಯಲ್ಲಿ [more]

ಬೆಂಗಳೂರು

ಪಲ್ಸರ್ ಬೈಕ್‍ನಲ್ಲಿ ಬಂದು ಕ್ಷಣಮಾತ್ರದಲ್ಲಿ ಮಹಿಳೆಯರ ಕುತ್ತಿಗೆಯಲ್ಲಿನ ಸರ ಅಪಹರಿಸಿ ಮಿಂಚಿನ ವೇಗದಲ್ಲಿ ಪರಾರಿ

ಬೆಂಗಳೂರು, ಏ.11- ಪಲ್ಸರ್ ಬೈಕ್‍ನಲ್ಲಿ ಬಂದು ಕ್ಷಣಮಾತ್ರದಲ್ಲಿ ಮಹಿಳೆಯರ ಕುತ್ತಿಗೆಯಲ್ಲಿನ ಸರ ಅಪಹರಿಸಿ ಮಿಂಚಿನ ವೇಗದಲ್ಲಿ ಪರಾರಿಯಾಗುತ್ತ ರಾಜಧಾನಿ ನಾಗರಿಕರಲ್ಲಿ ಭೀತಿ ಮೂಡಿಸಿದ್ದ ಬಾವರಿಯಾ ಗ್ಯಾಂಗ್‍ನ ಕುಖ್ಯಾತ [more]

ಬೆಂಗಳೂರು

ಒಂದು ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ 15 ಲಕ್ಷ ರೂ. ಲಪಟಾಯಿಸಿ ಪರಾ

ಬೆಂಗಳೂರು, ಏ.11- ಒಂದು ಕೆಜಿ ಚಿನ್ನ ಕೊಡುವುದಾಗಿ ನಂಬಿಸಿ 15 ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದ ಇಬ್ಬರು ಕುಖ್ಯಾತ ಅಂತರಾಜ್ಯ ವಂಚಕರನ್ನು ಆವಲಹಳ್ಳಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ಏ.13 ರಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿಕಾಸಪರ್ವ

ಬೆಂಗಳೂರು, ಏ.11-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನ ವಿಕಾಸಪರ್ವ ಏ.13 ರಂದು ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಆಶ್ರಯ ನಗರದ ಬಿಬಿಎಂಪಿ [more]

ಬೆಂಗಳೂರು

ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು: ಸರ್ಕಾರ ಆದೇಶ

  ಬೆಂಗಳೂರು, ಏ.11-ಬೇಸಿಗೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ ಮತ್ತು ಜಾನುವಾರುಗಳ ಕುಡಿಯುವ ನೀರಿಗೆ ತೊಂದರೆಯಾಗದಂತೆ ಟ್ಯಾಂಕರ್‍ಗಳ ಮೂಲಕ ನೀರು ಸರಬರಾಜು ಮಾಡಲು ಸರ್ಕಾರ ಆದೇಶಿಸಿದೆ. [more]

ರಾಷ್ಟ್ರೀಯ

ಸರ್ವರಿಗೂ ಕೈಗೆಟುಕುವ ದರದಲ್ಲಿ ಇಂಧನ ಸುಲಭವಾಗಿ ಲಭ್ಯವಾಗಬೇಕು – ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಏ.11-ಸರ್ವರಿಗೂ ಕೈಗೆಟುಕುವ ದರದಲ್ಲಿ ಇಂಧನ ಸುಲಭವಾಗಿ ಲಭ್ಯವಾಗಬೇಕು ಎಂದು ಹೇಳಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಇದಕ್ಕಾಗಿ ಸಮಂಜಸ ಮತ್ತು ಜವಾಬ್ದಾರಿಯುತವಾಗಿ ಕಡಿಮೆ ಬೆಲೆ ನಿಗದಿಗೊಳಿಸುವಂತೆ ಅಂತಾರಾಷ್ಟ್ರೀಯ [more]

ಬೆಂಗಳೂರು

ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ

  ಬೆಂಗಳೂರು, ಏ.11-ಸಿ.ಪಿ.ಯೋಗೇಶ್ವರ್ ವಿರುದ್ಧ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ರೇವಣ್ಣ ಅವರು ಈ ಬಾರಿ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಮೂಲಕ ಯೋಗೇಶ್ವರ್‍ಗೆ [more]

ಬೆಂಗಳೂರು

ಟಿಕೆಟ್ ಗಾಗಿ ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳಿಂದಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.11-ಕಾಂಗ್ರೆಸ್‍ನಿಂದ ಟಿಕೆಟ್ ಪಡೆಯಲು ವಿವಿಧ ಕ್ಷೇತ್ರಗಳ ಆಕಾಂಕ್ಷಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದರೆ, ಕೆಲ [more]

ಬೆಂಗಳೂರು

ಮಾಜಿ ಮೇಯರ್ ಪದ್ಮಾವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಂಗಳೂರು, ಏ.11-ರಾಜಾಜಿನಗರದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ತಾವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾಗಿ ಮಾಜಿ ಮೇಯರ್ [more]

ರಾಷ್ಟ್ರೀಯ

ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್:

ನವದೆಹಲಿ, ಏ.11-ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು (ಸಿಜೆಐ) ಸಮಾನ ಹಿರಿಯ ನ್ಯಾಯಮೂರ್ತಿಗಳಲ್ಲಿ ಮೊದಲಿಗರಾಗಿರುತ್ತಾರೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್ ಪ್ರಕರಣಗಳನ್ನು ವಿಚಾರಣೆಗಾಗಿ ಮಂಜೂರು ಮಾಡುವ ಹಾಗೂ ಅವುಗಳ ವಿಚಾರಣೆಗಾಗಿ [more]