ರಾಷ್ಟ್ರೀಯ

ಭಾರತದ ಬೃಹತ್ ರಕ್ಷಣಾ ವಸ್ತುಪ್ರದರ್ಶನ: ದೇಶ-ವಿದೇಶಗಳ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಅನಾವರಣ

ಚೆನ್ನೈ, ಏ.11-ಭಾರತದ ಬೃಹತ್ ರಕ್ಷಣಾ ವಸ್ತುಪ್ರದರ್ಶನ-ಡಿಫ್‍ಎಕ್ಸ್‍ಪೆÇ ತಮಿಳುನಾಡು ರಾಜಧಾನಿ ಚೆನ್ನೈನ ಹೊರವಲಯದಲ್ಲಿ ಇಂದಿನಿಂದ ಆರಂಭವಾಗಿದ್ದು, ದೇಶ-ವಿದೇಶಗಳ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಅನಾವರಣಗೊಂಡಿವೆ. ದೇಶದ ಸೇನಾ ಅತ್ಯಾಧುನೀಕರಣ ಕಾರ್ಯಕ್ರಮದ ಭಾಗವಾಗಿ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ:

ಶ್ರೀನಗರ, ಏ.11-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಘರ್ಷಣೆಯಲ್ಲಿ ಇಬ್ಬರು ನಾಗರಿಕರು [more]

ಕ್ರೀಡೆ

ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆಯಲ್ಲಿ ಶೂ ಎಸೆದ ಪ್ರಕರಣ: 21 ಕಾರ್ಯಕರ್ತರ ಬಂಧನ

ಚೆನ್ನೈ, ಏ.11- ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ನಿನ್ನೆ ಐಪಿಎಲ್ ಪಂದ್ಯ ನಡೆಯುತ್ತಿದ್ದ ವೇಳೆಯಲ್ಲಿ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೆÇಲೀಸರು 21 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಚೆಪಾಕ್ [more]

ರಾಷ್ಟ್ರೀಯ

ಇಪ್ಪತ್ಮೂರು ದಿನಗಳ ಸಂಸತ್ ಕಲಾಪ ಸಂಪೂರ್ಣ ವ್ಯರ್ಥವಾಗಲು ಕಾರಣವಾದ ಪ್ರತಿಪಕ್ಷಗಳ ಧೋರಣೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಉಪವಾಸ ಸತ್ಯಾಗ್ರಹ:

ನವದೆಹಲಿ, ಏ.11- ಇಪ್ಪತ್ಮೂರು ದಿನಗಳ ಸಂಸತ್ ಕಲಾಪ ಸಂಪೂರ್ಣ ವ್ಯರ್ಥವಾಗಲು ಕಾರಣವಾದ ಪ್ರತಿಪಕ್ಷಗಳ ಧೋರಣೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸಂಸದರೊಂದಿಗೆ ನಾಳೆ ಒಂದು [more]

ರಾಷ್ಟ್ರೀಯ

ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ – ಸುಪ್ರೀಂಕೋರ್ಟ್

ನವದೆಹಲಿ, ಏ.11-ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‍ಸಿ) 1998ರಿಂದ 2004ರವರೆಗೆ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ-ಅವ್ಯವಹಾರಗಳು ನಡೆದಿವೆ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಇಂದು ಎತ್ತಿ ಹಿಡಿದಿದೆ. [more]

ರಾಯಚೂರು

ಪಿಡಬ್ಲೂಡಿ ಇಲಾಖೆಗೆ ಸಹಾಯಕ ಆಯುಕ್ತರು ದಾಳಿ ೨೦ ಸಾವಿರ ಜಪ್ತಿ

ರಾಯಚೂರು:ಏ-11:ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಹಂಚಿಕೆ ಮಾಡಲಾಗುತ್ತಿದೆ ಎನ್ನುವ ದೂರಿನ ಮೇರೆಗೆ ಸಹಾಯಕ ಆಯುಕ್ತ ವೀರಮಲ್ಲಪ್ಪ ದಾಳಿ ನಡೆಸಿದರು. ನಗರದ ಪಿಡಬ್ಲೂಡಿ ಇಲಾಖೆಯಲ್ಲಿ ಅಧಿಕಾರಿಗಳು ಹಣ ಸಂಗ್ರಹಿಸಿ [more]

ರಾಯಚೂರು

ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ನಗರದಲ್ಲಿ ಪಥಸಂಚಲನ

ರಾಯಚೂರು:ಏ-11: ಚುನಾವಣೆಯನ್ನು ಪಾರದರ್ಶಕವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗರುಕತೆ ವಹಿಸುವ ಭಾಗವಾಗಿ ಸಿಆರ್ ಪಿಎಫ್ ತಂಡದೊಂದಿಗೆ ಜಿಲ್ಲಾಡಳಿತದಿಂದ ಪಥಸಂಚಲನ ನಡೆಸಿತು. ನಗರದ ಪ್ರಮುಖ ರಸ್ತೆಯಲ್ಲಿ ಪಥಸಂಚಲನ [more]

ರಾಯಚೂರು

ಮದುವೆಗೆ ತೆರಳುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಭಾರಿ ಅವಘಡ: ಓರ್ವ ಸಾವು, 11 ಜನರ ಸ್ಥಿತಿ ಗಂಭೀರ !

ರಾಯಚೂರು:ಏ-11: ಚಲಿಸುತ್ತಿದ್ದ ಲಾರಿಗೆ ವಿದ್ಯುತ್ ತಂತಿ ತಗುಲಿ ಹರಿದ ಕಾರಣ ಓರ್ವ ಯುವಕ ಮೃತಪಟ್ಟಿದ್ದು 11 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾದ ಘಟನೆ ರಾಯಚೂರಿನಲ್ಲಿ ಜರುಗಿದೆ. [more]

ರಾಜ್ಯ

ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ: ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯಚುನಾವಣಾಧಿಕಾರಿಗೆ ಡಿ ಸಿ ರೋಹಿಣಿ ಸಿಂಧೂರಿ ಪತ್ರ

ಹಾಸನ:ಏ-11: ನೀತಿ ಸಂಹಿತೆ ಜಾರಿ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರ ಸರ್ಕಾರಿ ಕಚೇರಿ ಬಳಕೆ ಆರೋಪ ಸಂಬಂಧ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಮುಖ್ಯ [more]

ಮಂಡ್ಯ

ಮೊದಲು ಪಟ್ಟಿ ಬಿಡುಗಡೆಯಾಗಲಿ, ನಂತರ ಸ್ಪರ್ಧೆ ಬಗ್ಗೆ ಹೇಳಿಕೆ ನೀಡುತ್ತೇನೆ: ಮಂಡ್ಯದಲ್ಲಿ ಸ್ಪರ್ಧೆ ಕುರಿತು ಅಂಬರೀಶ್ ಮೊದಲ ಪ್ರತಿಕ್ರಿಯೆ

ಬೆಂಗಳೂರು:ಏ-೧೦: ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯೆ ನೀದಿರುವ ನಟ ಅಂಬರೀಶ್, ಮಂಡ್ಯದಲ್ಲಿ ಸ್ಪರ್ಧಿಸುವ ಸಂಬಂಧ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನಮ್ಮೊಂದಿಗೆ ಮಾತಾಡಿದ್ದು ನಿಜ. [more]

ಗದಗ

ಬಿ.ಎಸ್.ಯಡಿಯೂರಪ್ಪರಿಂದ ಗದಗದಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ

ಗದಗ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಲಂಬಾಣಿ ತಾಂಡಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿದರು. ಲಂಬಾಣಿ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು [more]

ಬೆಂಗಳೂರು ಗ್ರಾಮಾಂತರ

ಬೆಳ್ಳಂ ಬೆಳಗ್ಗೆ ಸಾರಿಗೆ ಅಧಿಕಾರಿಗಳು ಪರವಾನಗಿ ಮತ್ತಿತರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ಬಸ್‍ಗಳು ವಶ

ಆನೇಕಲ್, ಏ.10- ಬೆಳ್ಳಂ ಬೆಳಗ್ಗೆ ಸಾರಿಗೆ ಅಧಿಕಾರಿಗಳು ಪರವಾನಗಿ ಮತ್ತಿತರ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದ ಬಸ್‍ಗಳನ್ನು ವಶಕ್ಕೆ ಪಡೆದಿದ್ದಾರೆ. ನಗರ ಹೊರ ವಲಯದ ಅತ್ತಿಬೆಲೆ ಚೆಕ್‍ಪೆÇೀಸ್ಟ್ ಬಳಿ [more]

ಹಳೆ ಮೈಸೂರು

ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯ ಹತ್ಯೆ

ಮೈಸೂರು,ಏ.10- ಕಳವು ಮಾಡಲು ಬಂದಾಗ ಅಡ್ಡಿಪಡಿಸಿದ್ದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಮೂವರು ಆರೋಪಿಗಳನ್ನು ನಗರದ ವಿವಿಪುರಂ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹಾರೋಹಳ್ಳಿಯ [more]

ಚಿಕ್ಕಮಗಳೂರು

ಬಾಬಾಬುಡನ್‍ಗಿರಿ ಇನಾಂ ದತ್ತಾತ್ರೇಯ ಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ :ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು, ಏ.10-ಬಾಬಾಬುಡನ್‍ಗಿರಿ ಇನಾಂ ದತ್ತಾತ್ರೇಯ ಪೀಠ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿರುವುದಕ್ಕೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು. [more]

ಹಾಸನ

ಶ್ರವಣಬೆಳಗೂಳ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ

ಚನ್ನರಾಯಪಟ್ಟಣ, ಏ.10-ಶ್ರವಣಬೆಳಗೂಳ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿಯ ಅಭ್ಯರ್ಥಿ ನಾನೇ ಎಂದು ಹೇಳುತ್ತಿದ್ದ ಹಾಲಿ ತಾಲ್ಲೂಕು ಅಧ್ಯಕ್ಷ ಶಿವನಂಜೇಗೌಡರಿಗೆ ಮತ್ತೊಬ್ಬ ಪ್ರತಿಸ್ಪರ್ಧಿ ಟಿಕೆಟ್‍ಗಾಗಿ ಕರಸತ್ತು ನಡೆಸುತ್ತಿದ್ದಾರೆ. ಇದೇ [more]

ಮೈಸೂರು

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ

ಮೈಸೂರು, ಏ.10- ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಅರೆಸೇನಾ ಪಡೆ ಬಂದಿಳಿದಿದೆ. ಮೇ 12ರಂದು ಶಾಂತಿಯುತವಾಗಿ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ 500 ಮಂದಿ ಅರೆಸೇನಾಪಡೆ ಸಿಬ್ಬಂದಿ [more]

ರಾಜ್ಯ

ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯ, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ

ಮೈಸೂರು, ಏ.10- ಮಾಜಿ ಸಚಿವ ಎಸ್.ಎ.ರಾಮದಾಸ್ ಅವರಿಂದ ತಮಗೆ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಎಂದು ಐಎನ್‍ಸಿ ಪಕ್ಷದ ಕೆಆರ್ ಕ್ಷೇತ್ರದ ಅಭ್ಯರ್ಥಿ ಪ್ರೇಮಕುಮಾರಿ ಆರ್‍ಎಸ್‍ಎಸ್ ಮೊರೆ ಹೋಗಿದ್ದಾರೆ. [more]

ತುಮಕೂರು

ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ : ಶೋಭಾ ಕರಂದ್ಲಾಜೆ

ತುಮಕೂರು, ಏ.10- ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಸಾಮಾನ್ಯ. ಆಕಾಂಕ್ಷಿಗಳನ್ನು ಸಮಾಧಾನ ಮಾಡಲಾಗುತ್ತಿದೆ. ಯಾರಿಗೇ ನೋವಾದರೂ ಅವರ ಜತೆ ಪಕ್ಷ ಇದ್ದೇ ಇರುತ್ತದೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕೇ [more]

ಮೈಸೂರು

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ

ಮೈಸೂರು,ಏ.10- ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ತೀವ್ರ ವಾಗ್ದಾಳಿ ನಡೆಸಿದರು. ನಗರದ ಪಡುವಾರ ಹಳ್ಳಿಯಲ್ಲಿಂದು ಜೆಡಿಎಸ್ [more]

ಮತ್ತಷ್ಟು

ಕಾಂಗ್ರೆಸ್ ಪಕ್ಷದ ಟಿಕೆಟ್ ಆಯ್ಕೆ ಕಸರತ್ತು ಮುಂದುವರೆದಿದೆ ಜೆಡಿಎಸ್‍ನಿಂದ ಮತ್ತು ಬಿಜೆಪಿಯಿಂದ ಸೇರ್ಪಡೆಯಾದ ಶಾಸಕರಿಗೆ ಟಿಕೆಟ್ ನೀಡುವುದು ನಿಶ್ಚಿತ

ನವದೆಹಲಿ, ಏ.10-ಕಾಂಗ್ರೆಸ್ ಪಕ್ಷದ ಟಿಕೆಟ್ ಆಯ್ಕೆ ಕಸರತ್ತು ಮುಂದುವರೆದಿದೆ. ಅನಾರೋಗ್ಯ ಹಾಗೂ ವಯೋಮಾನದ ಕಾರಣ ಕೆಲವು ಶಾಸಕರನ್ನು ಹೊರತು ಪಡಿಸಿ ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು [more]

ರಾಷ್ಟ್ರೀಯ

ಗೋಲ್ಡ್‍ಕೋಸ್ಟ್‍ನಲ್ಲಿ ಮಹಿಳಾ ಶೂಟರ್‍ಗಳ ಪಾರಮ್ಯ ಮುಂದುವರೆದಿದೆ

ಗೋಲ್ಡ್‍ಕೋಸ್ಟ್, ಏ.10-ಆಸ್ಟ್ರೇಲಿಯಾದ ಗೋಲ್ಡ್‍ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಶೂಟರ್‍ಗಳ ಪಾರಮ್ಯ ಮುಂದುವರೆದಿದೆ. 25 ಮೀಟರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಹೀನಾ ಸಿಧು ಭಾರತಕ್ಕೆ ಮತ್ತೊಂದು ಬಂಗಾರದ [more]

ರಾಷ್ಟ್ರೀಯ

ಕಾಂಗ್ರೆಸ್ ಟಿಕೆಟ್ ಆಯ್ಕೆ ಕಸರತ್ತು ಮುಂದುವರಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಕಮಿಟಿ

ನವದೆಹಲಿ, ಏ.10- ಕಾಂಗ್ರೆಸ್ ಟಿಕೆಟ್ ಆಯ್ಕೆ ಕಸರತ್ತು ಮುಂದುವರಿದಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ಅವರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಇಂದು ಬೆಳಗಾವಿ, ಮೈಸೂರು, ಕಂದಾಯ [more]

ರಾಷ್ಟ್ರೀಯ

ಅಂಚೆ ಕಚೇರಿಯಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್‍ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ

ನವದೆಹಲಿ, ಏ.10- ಅಂಚೆ ಕಚೇರಿಯಲ್ಲಿ ನೀವು ಖಾತೆ ಹೊಂದಿದ್ದಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್‍ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ

ನವದೆಹಲಿ,ಏ.10- ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್ ನೀಡಿದಂತಿದೆ. ನವದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ [more]

ರಾಷ್ಟ್ರೀಯ

ಪಿಕಪ್ ವಾಹನವೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ದಿಬ್ಬಣದ ಎಂಟು ಮಂದಿ ಮೃತ

ರಾಂಚಿ, ಏ.10-ಪಿಕಪ್ ವಾಹನವೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮದುವೆ ದಿಬ್ಬಣದ ಎಂಟು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿರುವ ಭೀಕರ ಘಟನೆ ಜಾರ್ಖಂಡ್‍ನ ಸಿಮ್‍ದೇಗಾದಲ್ಲಿ ನಿನ್ನೆ ರಾತ್ರಿ [more]