ರಾಜ್ಯ

ಟ್ರಕ್ಕೊಂದು ಉರುಳಿ ಕರ್ನಾಟಕದ ವಿಜಾಪುರ ಜಿಲ್ಲೆಯ 18 ಕಾರ್ಮಿಕರು ಸ್ಥಳದಲ್ಲೇ ಮೃತ

ಮುಂಬೈ, ಏ.10-ಅತಿವೇಗವಾಗಿ ಚಲಿಸುತ್ತಿದ್ದ ಟ್ರಕ್ಕೊಂದು ಉರುಳಿ ಕರ್ನಾಟಕದ ವಿಜಾಪುರ ಜಿಲ್ಲೆಯ 18 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಇತರ 20 ಮಂದಿ ತೀವ್ರ ಗಾಯಗೊಂಡ ದುರಂತ ಇಂದು ಮುಂಜಾನೆ [more]

ರಾಷ್ಟ್ರೀಯ

ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನಿ ಸೇನಾಪಡೆಗಳು ನಡೆಸಿದ ಅಪ್ರಚೋದಿತ ಷೆಲ್ ದಾಳಿಯಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮ

ಜಮ್ಮು, ಏ.10-ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನಿ ಸೇನಾಪಡೆಗಳು ನಡೆಸಿದ ಅಪ್ರಚೋದಿತ ಷೆಲ್ ದಾಳಿಯಲ್ಲಿ ಭಾರತದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ [more]

ರಾಷ್ಟ್ರೀಯ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಂಪಾರಣ್ ಸತ್ಯಾಗ್ರಹಕ್ಕೀಗ 100 ವರ್ಷ

ನವದೆಹಲಿ, ಏ.10-ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಒಂದು ಪ್ರಮುಖ ಘಟ್ಟವಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಚಂಪಾರಣ್ ಸತ್ಯಾಗ್ರಹಕ್ಕೀಗ 100 ವರ್ಷ. ಈ ಸಂದರ್ಭದಲ್ಲಿ ಚಂಪಾರಣ್ ಸತ್ಯಾಗ್ರಹದ ಸ್ಥಳವಾದ [more]

ರಾಷ್ಟ್ರೀಯ

ಕಾಮನ್‍ವೆಲ್ತ್ ಕ್ರೀಡಾಕೂಟದ 6ನೇ ದಿನವಾದ ಇಂದು ಭಾರತದ ಪುರುಷ ಶೂಟರ್‍ಗಳು ನಿರಾಶೆ ಮೂಡಿಸಿದ್ದಾರೆ

ಬ್ರಿಸ್ಬೆನ್,ಏ.10-ಆಸ್ಟ್ರೇಲಿಯಾದ ಬ್ರಿಸ್ಟೆನ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದ 6ನೇ ದಿನವಾದ ಇಂದು ಭಾರತದ ಪುರುಷ ಶೂಟರ್‍ಗಳು ನಿರಾಶೆ ಮೂಡಿಸಿದ್ದಾರೆ. ಭಾರತದ ಭರವಸೆಯ ಶೂಟರ್ ಗಗನ್ ನಾರಂಗ್ 50 [more]

ರಾಷ್ಟ್ರೀಯ

ಏ.12ರಂದು ಮಾರ್ಗದರ್ಶಿ ಉಪಗ್ರಹ ಉಡಾವಣೆಗೆ ಸಜ್ಜಾಗಿದೆ : ಇಸ್ರೋ

ನವದೆಹಲಿ, ಏ.10- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಏ.12ರಂದು ಮಾರ್ಗದರ್ಶಿ(ಪಥಸೂಚಕ) ಉಪಗ್ರಹ (ನ್ಯಾವಿಗೇಷನ್ ಸ್ಯಾಟಲೈಟ್) ಉಡಾವಣೆಗೆ ಸಜ್ಜಾಗಿದೆ. ಏ.12ರ ಗುರುವಾರ ಮಾರ್ಗದರ್ಶಿ ಉಪಗ್ರಹ ಐಆರ್‍ಎನ್‍ಎಸ್‍ಎಸ್-2 ಉಪಗ್ರಹ ಶ್ರೀಹರಿಕೋಟಾದಿಂದ [more]

ಅಂತರರಾಷ್ಟ್ರೀಯ

ಮಲೇಷ್ಯಾದಲ್ಲಿ ರಾಷ್ಟ್ರೀಯ ಚುನಾವಣೆ ನಡೆಯಲಿದ್ದು ಹಗರಣಗಳ ಸುಳಿಗೆ ಸಿಲುಕಿರುವ ಪ್ರಧಾನ ಮಂತ್ರಿ ನಜೀಬ್ ರಜಾಜ್ಗೆ ದೊಡ್ಡ ಸವಾಲು

ಕೌಲಾಲಂಪೂರ್, ಏ.10-ಮಲೇಷ್ಯಾದಲ್ಲಿ ಮೇ 9ರಂದು ರಾಷ್ಟ್ರೀಯ ಚುನಾವಣೆ ನಡೆಯಲಿದ್ದು, ಹಗರಣಗಳ ಸುಳಿಗೆ ಸಿಲುಕಿರುವ ಪ್ರಧಾನ ಮಂತ್ರಿ ನಜೀಬ್ ರಜಾಜ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ಸವಾಲು ಎದುರಾಗಿದೆ. [more]

ರಾಷ್ಟ್ರೀಯ

ಪುರುಷರ ವಿಭಾಗದ ಹಾಕಿ ಪಂದ್ಯದಲ್ಲಿ ಭಾರತ ಮಲೇಷ್ಯಾ ವಿರುದ್ಧ 2-1 ಗೋಲುಗಳಿಂದ ಗೆಲುವು

ಗೋಲ್ಡ್‍ಕೋಸ್ಟ್, ಏ.10-ಕಾಮನ್‍ವೆಲ್ತ್ ಕ್ರೀಡಾಕೂಟದ ಆರನೇ ದಿನ ಪುರುಷರ ವಿಭಾಗದ ಹಾಕಿ ಪಂದ್ಯದಲ್ಲಿ ಭಾರತ ಮಲೇಷ್ಯಾ ವಿರುದ್ಧ 2-1 ಗೋಲುಗಳಿಂದ ಗೆಲುವು ಸಾಧಿಸಿ ಸೆಮಿಫೈನಲ್ ತಲುಪಿದೆ. ತೀವ್ರ ಪೈಪೋಟಿಯ [more]

ರಾಷ್ಟ್ರೀಯ

21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಪಟುಗಳು ಅಥ್ಲೆಟಿಕ್ಸ್‍ನಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ

ಗೋಲ್ಡ್ ಕೋಸ್ಟ್, ಏ.10-ಆಸ್ಟ್ರೇಲಿಯಾದ ಗೋಲ್ಸ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಪಟುಗಳು ಅಥ್ಲೆಟಿಕ್ಸ್‍ನಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಅಚ್ಚರಿ ಫಲಿತಾಂಶದಲ್ಲಿ ಭಾರತದ ಮಹಮದ್ ಅಸನ್ [more]

ರಾಷ್ಟ್ರೀಯ

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಅತ್ಯಾಚಾರ ಪ್ರಕರಣ

ಉನ್ನಾವೋ, ಏ.10- ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಅತ್ಯಾಚಾರ ಪ್ರಕರಣ ಹಾಗೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಘಟನೆಗಳ ಬಗ್ಗೆ ವಿಶೇಷ ತನಿಖಾ [more]

ರಾಷ್ಟ್ರೀಯ

ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಇಂದು ಮಿಶ್ರ ಪ್ರತಿಕ್ರಿಯೆ

ನವದೆಹಲಿ, ಏ.10- ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಸಂದರ್ಭದಲ್ಲಿ ಯಾವುದೇ ಅಹಿತಕರ [more]

ಬೆಂಗಳೂರು

ಓಲಾ ಕ್ಯಾಬ್ ಚಾಲಕ ಮೇಲೆ ಹಲ್ಲೆ ನಡೆಸಿ ಕಾರು ಹಾಗೂ ಮೊಬೈಲ್‍ನ್ನು ಸುಲಿಗೆ ಮಾಡಿ ಪರಾರಿ

ಬೆಂಗಳೂರು, ಏ.10-ಓಲಾ ಕ್ಯಾಬ್ ಚಾಲಕ ಮೇಲೆ ಹಲ್ಲೆ ನಡೆಸಿ ಕಾರು ಹಾಗೂ ಮೊಬೈಲ್‍ನ್ನು ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಸುಲಿಗೆಕೋರರನ್ನು ಮಾಗಡಿರಸ್ತೆ ಠಾಣೆ ಪೆÇಲೀಸರು ಬಂಧಿಸಿ 6.65 [more]

ಬೆಂಗಳೂರು

ಮೋಜಿನ ಜೀವನಕ್ಕಾಗಿ ರಾತ್ರಿ ವೇಳೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರನ್ನು ಅಡ್ಡಗಟ್ಟಿ ಹಣ, ಮೊಬೈಲ್ ದರೋಡೆ

ಬೆಂಗಳೂರು, ಏ.10-ಮೋಜಿನ ಜೀವನಕ್ಕಾಗಿ ರಾತ್ರಿ ವೇಳೆಯಲ್ಲಿ ಒಂಟಿಯಾಗಿ ಓಡಾಡುವ ಸಾರ್ವಜನಿಕರು ಮತ್ತು ವಾಹನ ಸವಾರರನ್ನು ಅಡ್ಡಗಟ್ಟಿ ಹಣ, ಮೊಬೈಲ್ ದರೋಡೆ ಮಾಡುತ್ತಿದ್ದ ಐವರು ದರೋಡೆಕೋರರನ್ನು ಬ್ಯಾಟರಾಯನಪುರ ಠಾಣೆ [more]

ಬೆಂಗಳೂರು

ಮನೆ ಬಳಿ ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿ ಕೊರಳಲ್ಲಿದ್ದ ಸರದ ಪೈಕಿ 20 ಗ್ರಾಂ ಸರದ ತುಂಡಿನೊಂದಿಗೆ ಪರಾರಿ

ಬೆಂಗಳೂರು, ಏ.10-ಮನೆ ಬಳಿ ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿ ಬಂದ ಸರಗಳ್ಳ ಅವರ ಕೊರಳಲ್ಲಿದ್ದ ಸರದ ಪೈಕಿ 20 ಗ್ರಾಂ ಸರದ ತುಂಡಿನೊಂದಿಗೆ ಪರಾರಿಯಾಗಿರುವ ಘಟನೆ ಜಾಲಹಳ್ಳಿ ಪೆÇಲೀಸ್ [more]

ಬೆಂಗಳೂರು

ನಗರದ ಟರ್ಫ್ ಕ್ಲಬ್‍ನಲ್ಲಿ ನಡೆಯುವ ಕುದುರೆ ರೇಸ್‍ನಲ್ಲಿನ ಕ್ವೀನ್ ಲತೀಫಾ ಎಂಬ ಕುದುರೆಗೆ ಉದ್ದೀಪನ ಮದ್ದು ನ್ಯಾಯಾಲಯಕ್ಕೆ ಚಾರ್ಜ್‍ಶೀಟ್

ಬೆಂಗಳೂರು, ಏ.10-ನಗರದ ಟರ್ಫ್ ಕ್ಲಬ್‍ನಲ್ಲಿ ನಡೆಯುವ ಕುದುರೆ ರೇಸ್‍ನಲ್ಲಿನ ಕ್ವೀನ್ ಲತೀಫಾ ಎಂಬ ಕುದುರೆಗೆ ಉದ್ದೀಪನ ಮದ್ದು ನೀಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಕ್ಲಬ್‍ನ ಸಿಇಒ ಸೇರಿದಂತೆ ಆರು [more]

ಬೆಂಗಳೂರು

ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಸ್ಥಳದಲ್ಲೇ ಸಾವು

ಬೆಂಗಳೂರು, ಏ.10- ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಅತಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆಆರ್ ಪುರ [more]

ಬೆಂಗಳೂರು

ಸರ್ಕಾರಿ ಕೆರೆ ಜಾಗದಲ್ಲಿ ಬೃಹತ್ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ: ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸೇರಿದಂತೆ 18 ಮಂದಿ ವಿರುದ್ಧ ಎಫ್‍ಐಆರ್

ಬೆಂಗಳೂರು, ಏ.10-ಸರ್ಕಾರಿ ಕೆರೆ ಜಾಗದಲ್ಲಿ ಬೃಹತ್ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಬಿಬಿಎಂಪಿ ಪ್ರತಿಪಕ್ಷದ ನಾಯಕ ಪದ್ಮನಾಭರೆಡ್ಡಿ ಸೇರಿದಂತೆ 18 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಾಚಾರಕನಹಳ್ಳಿ [more]

ಬೆಂಗಳೂರು

ಬಿಬಿಎಂಪಿ ಅಧಿಕಾರಿಗಳಿಂದಲೇ ನಕಲಿ ಗುರುತಿನ ಚೀಟಿ ಆರೋಪ: ಜೆಡಿಎಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ

ಬೆಂಗಳೂರು, ಏ.10-ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳೇ ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ನಕಲಿ ಗುರುತಿನ ಚೀಟಿ [more]

ಬೆಂಗಳೂರು

ಈ ಬಾರಿಯ ಘಟಿಕೋತ್ಸವದಲ್ಲಿ 20,482 ಪದವೀಧರ ಅಭ್ಯರ್ಥಿಗಳಿಗೆ ಪದವಿ ಪ್ರದಾನ: ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಂ.ಕೆ.ರಮೇಶ್

ಬೆಂಗಳೂರು, ಏ.10-ಈ ಬಾರಿಯ ಘಟಿಕೋತ್ಸವದಲ್ಲಿ 20,482 ಪದವೀಧರ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, 84 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ದೊರೆತಿದೆ ಎಂದು ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ [more]

ಬೆಂಗಳೂರು

ಟಿಕೆಟ್ ಸಿಗದವರಿಂದ ಕೊನೆ ಕ್ಷಣದ ಕಸರತ್ತು

ಬೆಂಗಳೂರು, ಏ.10- ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳಲ್ಲಿ ಟಿಕೆಟ್ ಪಡೆದವರು ಪ್ರಚಾರ ಶುರುವಿಟ್ಟುಕೊಂಡರೆ, ಇನ್ನು ಟಿಕೆಟ್ ಸಿಗದವರು ಕೊನೆ ಕ್ಷಣದ [more]

ಬೆಂಗಳೂರು

22 ಸ್ಥಳಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ದಾಳಿ

ಬೆಂಗಳೂರು, ಏ.10-ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದ ಆರು ಅಧಿಕಾರಿಗಳ ಮನೆ ಸೇರಿದಂತೆ 22 ಸ್ಥಳಗಳಲ್ಲಿ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಪತ್ತೆಹಚ್ಚಿದ್ದಾರೆ. [more]

ಬೆಂಗಳೂರು

ಬಿಜೆಪಿಯಿಂದ ಎನ್.ಆರ್.ರಮೇಶ್‍ಗೆ ಟಿಕೆಟ್ ಕೈ ತಪ್ಪಿರುವುದಕ್ಕೆ ಬೆಂಬಲಿಗರ ಬೇಸರ: 1150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ನಿರ್ದಾರ

ಬೆಂಗಳೂರು, ಏ.10- ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ಕೈ ತಪ್ಪಿರುವುದರಿಂದ ಯಡಿಯೂರು ವಾರ್ಡ್‍ನ 1150ಕ್ಕೂ ಹೆಚ್ಚು ಬಿಜೆಪಿ [more]

ಬೆಂಗಳೂರು

ಧರ್ಮ ಒಡೆಯುವುದು ವಿನಾಶದ ಮುನ್ನುಡಿ: ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀ ಶೈಲ ರಾಮಣ್ಣನವರ್ ಆಕ್ರೋಶ

  ಬೆಂಗಳೂರು, ಏ.10-ಧರ್ಮ ಒಡೆಯುವುದು ವಿನಾಶದ ಮುನ್ನುಡಿ. ಸ್ವಾರ್ಥ, ದ್ವೇಷ, ಅಸೂಯೆ ಇರುವವರು ಇಂತಹ ಕೆಲಸ ಮಾಡುವರು ಎಂದು ವಿದ್ಯಾವರ್ಧಕ ಸಂಘದ ನಿರ್ದೇಶಕ ಶ್ರೀ ಶೈಲ ರಾಮಣ್ಣನವರ್ [more]

ಬೆಂಗಳೂರು

ಬಿಜೆಪಿ ನಾಯಕರಿಗೆ ಕಗ್ಗಂಟಾದ ಬಂಡಾಯಗಾರರ ಮನವೊಲಿಕೆ

ಬೆಂಗಳೂರು,ಏ.10-ಟಿಕೆಟ್ ಸಿಗದೆ ಪ್ರಕಟಗೊಂಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದಕ್ಕೆ ಬಹಿರಂಗವಾಗಿಯೇ ಪಕ್ಷದ ನಾಯಕರ ವಿರುದ್ದ ತಿರುಗಿ ಬಿದ್ದಿರುವ ಬಂಡಾಯಗಾರರನ್ನು ಮನವೊಲಿಸಿ ಸಮಾಧಾನಪಡಿಸುವುದು ಬಿಜೆಪಿ ನಾಯಕರಿಗೆ ಕಗ್ಗಂಟಾಗಿ [more]

ಬೆಂಗಳೂರು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಿಂದ ಹೆಲಿಕಾಪ್ಟರ್‍ನಲ್ಲಿ ರಾಜ್ಯ ಪ್ರವಾಸ ಆರಂಭ

ಬೆಂಗಳೂರು,ಏ.10-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿನಿಂದ ಮತದಾನ ಮುಗಿಯುವವರೆಗೂ ಹೆಲಿಕಾಪ್ಟರ್‍ನಲ್ಲೇ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇಂದು ಮೊದಲ ದಿನ ಕೊಪ್ಪಳ ಜಿಲ್ಲೆ, ಗಂಗಾವತಿ ಹಾಗೂ ಗದಗದ ಶಿರಾಹಟ್ಟಿಯಲ್ಲಿ ಉದ್ಯಮಿಗಳು [more]

ಬೆಂಗಳೂರು

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಸಾರಿಗೆ ಇಲಾಖೆ ಹಿರಿಯ ಮೋಟಾರು ವಾಹನ ನಿರೀಕ್ಷಕ ಬಿ.ಪಿ.ಮಂಜೇಗೌಡ ರಾಜೀನಾಮೆ ಅಂಗೀಕಾg

ಬೆಂಗಳೂರು,ಏ.10-ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಸಾರಿಗೆ ಇಲಾಖೆ ಹಿರಿಯ ಮೋಟಾರು ವಾಹನ ನಿರೀಕ್ಷಕ ಬಿ.ಪಿ.ಮಂಜೇಗೌಡ ಅವರ ರಾಜೀನಾಮೆ ಅಂಗೀಕಾರವಾಗಿದೆ. ವಾಹನ ನಿರೀಕ್ಷಕ ಹುದ್ದೆಗೆ ಮಂಜೇಗೌಡ [more]