
ಬೆಂಗಳೂರು,ಏ.9-ನಗರದಲ್ಲಿ ರಾತ್ರಿ ಎರಡು ಕಡೆ ಇಬ್ಬರು ಮಹಿಳೆಯರ ಸರಗಳನ್ನು ಬೈಕ್‍ನಲ್ಲಿ ಬಂದ ಸರಗಳ್ಳರು ಅಪಹರಿಸಿದ್ದಾರೆ
ಪೀಣ್ಯ: ಚನ್ನನಾಯಕನಹಳ್ಳಿಯ ನಾಗಸಂದ್ರದ ನಿವಾಸಿ ರತ್ನಮ್ಮ ಎಂಬುವರು ರಾತ್ರಿ 10 ಗಂಟೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ಸರಗಳ್ಳರು ಇವರ ಕೊರಳಲಿದ್ದ 40 ಗ್ರಾಂ [more]