ಜಲ ವಿದ್ಯುತ್ ಯೋಜನೆ ಕಚೇರಿಯಲ್ಲಿ ಬಾಂಬ್ ಸ್ಫೋಟ:
ಕಠ್ಮಂಡು, ಏ.29- ಪ್ರಧಾನಿ ನರೇಂದ್ರಮೋದಿ ಅವರಿಂದ ಉದ್ಘಾಟನೆಗೂ ಮುನ್ನವೇ ನೇಪಾಳದ ಪೂರ್ವಭಾಗದ ಜಲ ವಿದ್ಯುತ್ ಯೋಜನೆ ಕಚೇರಿಯಲ್ಲಿ ಇಂದು ಬಾಂಬ್ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು [more]
ಕಠ್ಮಂಡು, ಏ.29- ಪ್ರಧಾನಿ ನರೇಂದ್ರಮೋದಿ ಅವರಿಂದ ಉದ್ಘಾಟನೆಗೂ ಮುನ್ನವೇ ನೇಪಾಳದ ಪೂರ್ವಭಾಗದ ಜಲ ವಿದ್ಯುತ್ ಯೋಜನೆ ಕಚೇರಿಯಲ್ಲಿ ಇಂದು ಬಾಂಬ್ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವು [more]
ಬೆಂಗಳೂರು, ಏ.29-ನಾನು ಕಿಂಗ್ ಮೇಕರ್ ಆಗುವುದಿಲ್ಲ. ಬದಲಿಗೆ ಕರ್ನಾಟಕ ಜನರ ಆಶೀರ್ವಾದದೊಂದಿಗೆ ಕಿಂಗ್ ಆಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ [more]
ಮೀರತ್, ಏ.29-ಶಸ್ತ್ರಸಜ್ಜಿತ ಡಕಾಯಿತರ ಗುಂಪೆÇಂದು ವಾಹನ ಅಡ್ಡಗಟ್ಟಿ, ವಧುವನ್ನು ಗುಂಡಿಟ್ಟು ಕೊಂದು ನಗದು ಸೇರಿದಂತೆ 5 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನಾಭರಣ ಮತ್ತು ಕಾರು ದೋಚಿ [more]
ಡೆಹ್ರಾಡೂನ್/ಕೇದಾರನಾಥ, ಏ.29-ಜಗತ್ಪ್ರಸಿದ್ಧ ಕೇದಾರನಾಥ ಯಾತ್ರೆ ಇಂದಿನಿಂದ ವಿದ್ಯುಕ್ತವಾಗಿ ಆರಂಭಗೊಂಡಿದ್ದು, ಸಹಸ್ರಾರು ಭಕ್ತರ ಮಹಾಪೂರವೇ ಹರಿದುಬರುತ್ತಿದೆ. ಹಿಮಾಲಯ ದೇಗುಲದ ಪ್ರವೇಶದ್ವಾರ ಇಂದು ತೆರೆದಿದ್ದು ಮುಂಜಾನೆ ಮೈ ಕೊರೆಯುವ ಚಳಿಯನ್ನು [more]
ಅಹಮದ್‍ನಗರ (ಮಹಾರಾಷ್ಟ್ರ), ಏ.29-ಮೂವರು ಅಪರಿಚಿತ ಹಂತಕರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‍ಸಿಪಿ) ಇಬ್ಬರು ಯುವ ಮುಖಂಡರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹಮದ್‍ನಗರ ಜಿಲ್ಲೆಯಲ್ಲಿ [more]
ಜಮ್ಮು, ಏ.29-ಸಿಆರ್‍ಪಿಎಫ್ ಯೋಧನೊಬ್ಬ ನನ್ನನ್ನು ಅಕ್ರಮ ಬಂಧನದಲ್ಲಿಟ್ಟು ಅತ್ಯಾಚಾರ ಎಸಗಿದ್ದಾನೆ ಎಂದು ಕಾಶ್ಮೀರದ ಪೂಂಚ್ ಜಿಲ್ಲೆಯ ಮಹಿಳೆಯೊಬ್ಬಳು ದೂರು ನೀಡಿದ್ದಾರೆ. ಮಂಡಿ ಪ್ರದೇಶದ 24 ವರ್ಷದ ಮಹಿಳೆ [more]
ಮುಂಬೈ, ಏ.29-ದೇಶದ ವಾಣಿಜ್ಯ ನಗರಿ ಮುಂಬೈನ ಸರ್ಕಾರಿ ಸ್ವಾಮ್ಯದ ಆಸ್ಪತ್ರೆಯೊಂದರಲ್ಲಿ ಇಲಿಗಳು ರೋಗಿಯ ಕಣ್ಣನ್ನೇ ಭಕ್ಷಿಸಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಬಾಳ್ ಠಾಕ್ರೆ ಟ್ರೌಮಾ ಕೇರ್ ಆಸ್ಪತ್ರೆಯಲ್ಲಿ [more]
ನವದೆಹಲಿ, ಏ.29-ಜೆಎನ್‍ಯು, ಇಗ್ನೌ, ಐಐಟಿ ದೆಹಲಿ ಮತ್ತು ಮದ್ರಾಸ್, ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್ ಸೇರಿದಂತೆ ದೇಶದ 3,292 ಎನ್‍ಜಿಒಗಳು ಮತ್ತು ಸಂಸ್ಥೆಗಳು ತನ್ನ ವಾರ್ಷಿಕ ವಿದೇಶಿ ವಂತಿಗೆ, [more]
ನವದೆಹಲಿ, ಏ.29-ದೇಶ ಮಹಾನಗರಗಳಲ್ಲಿ ಕಾರುಗಳ ಮಾರಾಟದಲ್ಲಿ ಇಳಿಕೆಯಾಗಿರುವುದು ಕಂಡುಬಂದಿದೆ. ಕಿರಿಕಿರಿಯಾಗುವ ಟ್ರಾಫಿಕ್ ಜಾಮ್, ರಸ್ತೆಗಳಲ್ಲಿ ವಾಹನಗಳ ಸಂಚಾರ ದಟ್ಟನೆ, ಪಾರ್ಕಿಂಗ್ ಸಮಸ್ಯೆ, ಆಫ್ ಆಧರಿತ ಕ್ಯಾಬ್ ಸೌಲಭ್ಯ, [more]
ನವದೆಹಲಿ, ಏ.29-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ಬೇರುಗಳು ಬಲಿಷ್ಠವಾಗುತ್ತಿವೆ [more]
ನವದೆಹಲಿ, ಏ.29- ಯುವ ಜನರು ಸ್ವಚ್ಚ ಭಾರತಕ್ಕಾಗಿ ಬೇಸಿಗೆ ಸರ್ಕಾರ ಬೇಸಿಗೆ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತನ್ನ ಮಾಸಿಕ ಮನ್ [more]
ಬಾಗಲಕೋಟೆ:ಏ-29: ಕಾಂಗ್ರೆಸ್ ಬೆಂಬಲಿತರ ಮೇಲೆ ಐಟಿ ದಾಳಿ ಮಾಡಿಸುವ ಮೂಲಕ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿದ್ದಾರೆ. ಈ ಸೇಡಿನ ರಾಜಕಾರಣ ಬಿಜೆಪಿಗೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ [more]
ಮೈಸೂರು:ಏ-29: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ದುರಾಡಳಿತವನ್ನು ನೋಡಿರುವ ರಾಜ್ಯದ ಜನರು, ನನ್ನ ಹುಟ್ಟು ಹಬ್ಬದಂದು ಗೆಲುವಿನ ಗಿಫ್ಟ್ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ [more]
ನವದೆಹಲಿ:ಏ-29: 2018 ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮವಾಗಿ ಪ್ರದರ್ಶನವನ್ನು ನೀಡಿದ್ದಾರೆಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಪ್ರಧಾನಿ ಮೋದಿಯವರು ತಮ್ಮ 43ನೇ ಮನ್ ಕಿ [more]
ಉಡುಪಿ:ಏ-29: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದ ಹಿನ್ನಲೆಯಲ್ಲಿ ಕಾರ್ಯಕ್ರಮಕ್ಕೆ ಪೆಂಡಾಲ್ ಸಾಗಿಸುತ್ತಿದ್ದ ಲಾರಿ ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು [more]
ಗಲ್ಲಿಗಳಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ ಬೀದರ್, ಏ. 29- ಬೀದರ್ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಸೂರ್ಯಕಾಂತ ನಾಗಮಾರಪಳ್ಳಿ ಅವರು ಭಾನುವಾರ ನಗರದ ಮೈಲೂರು ಸೇರಿ [more]
ಬೆಂಗಳೂರು:ಏ-29: ಜೆಡಿಎಸ್ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರ್ಪಡೆಯಾಗಿ ನಾಗಮಂಗಲ ಕ್ಷೇತ್ರದಿಂದ ಸ್ಪರ್ಧಿಸಿರುವ ಚೆಲುವರಾಯಸ್ವಾಮಿ ಅವರ ಆಪ್ತರ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆಲುವರಾಯಸ್ವಾಮಿ [more]
ಮಹಿಳೆಯರೊಂದಿಗೆ ಸಂವಾದ ನಡೆಸಿದ ಮಹಾ ಸಚಿವೆ ಪಂಕಜಾ ಮುಂಡ ಬೀದರ್, ಏ. 29- ಭ್ರಷ್ಟಾಚಾರ ಮುಕ್ತ ಭಾರತ ಮಾಡಬೇಕಾದರೆ ಮೊದಲು ಕಾಂಗ್ರೆಸ್ ಮುಕ್ತ ಭಾರತ ಮಾಡಬೇಕು. ಅಂದಾಗ [more]
ಮೈಸೂರು, ಏ.28- ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನಾಂಕವಾದ ಮಾ.27ರಿಂದ ಏ.26ರವರೆಗೆ ನಗರ ಸೇರಿದಂತೆ ಮೈಸೂರಿನಾದ್ಯಂತ 80,48,232 ರೂ. ಮೌಲ್ಯದ 15, 375 ಲೀಟರ್ ವಿವಿಧ ಮಾದರಿಯ [more]
ದಾವಣಗೆರೆ, ಏ.28- ಇಲ್ಲಿನ ಕುಕ್ಕವಾಡಾ ಬಳಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರ ದುರಸ್ತಿ ವೇಳೆ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ [more]
ಹೊಳೆನರಸೀಪುರ,ಏ.28-ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಅರೋಪಿದಲ್ಲಿ ಇಬ್ಬರು ಆರ್‍ಟಿಒ ಅಧಿಕಾರಿಗಳನ್ನು ಕಡ್ಡಾಯ ರಜೆ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮೇಲೆ ತೆರಳುವಂತೆ ಸಾರಿಗೆ ಆಯುಕ್ತರು [more]
ತುಮಕೂರು, ಏ.28- ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪಿಯಿಂದ 1.25 ಲಕ್ಷ ರೂ. ಮೌಲ್ಯದ 8 ಮೊಬೈಲ್ ಹಾಗೂ 8 ಸ್ಮಾರ್ಟ್ ಫೆÇೀನ್‍ಗಳನ್ನು ಕೊರಟಗೆರೆ ಠಾಣೆ ಪೆÇಲೀಸರು [more]
ತುಮಕೂರು, ಏ.28-ವಿವಿಧ ಪ್ರಕರಣಗಳಿಗೆ ಸೇರಿದಂತೆ ತಿಲಕ್‍ಪಾರ್ಕ್ ಠಾಣೆ ಪೆÇಲೀಸರು ವಶಪಡಿಸಿಕೊಂಡಿರುವ 13 ದ್ವಿಚಕ್ರ ವಾಹನಗಳ ವಾರಸುದಾರರು ದಾಖಲಾತಿಗಳೊಂದಿಗೆ ಠಾಣೆಗೆ ಆಗಮಿಸಲು ಮನವಿ ಮಾಡಿದ್ದಾರೆ. ಇದುವರೆಗೂ ಈ ವಾಹನಗಳ [more]
ಹಾಸನ, ಏ.28-ಭ್ರಷ್ಟಾಚಾರವನ್ನು ನಿಯಂತ್ರಿಸಲು ಲೋಕಾಯುಕ್ತವನ್ನು ಜಾರಿಗೆ ತಂದಿದ್ದೇ ನಾವು. ಅದೇ ಲೋಕಾಯುಕ್ತವನ್ನು ನಿರ್ನಾಮ ಮಾಡಿದವರು ಕಾಂಗ್ರೆಸ್‍ನವರು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ಗುಡುಗಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ [more]
ನೆಲಮಂಗಲ, ಏ.28-ಕಾಂಗ್ರೆಸ್ ದೇಶವನ್ನು ಹಾಳು ಮಾಡಿದ್ದು ಸಿದ್ದರಾಮಯ್ಯ ಕೂಡ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು. ಪಟ್ಟಣದ ಐಟಿಐ ಕಾಲೇಜು ಆವರಣದಲ್ಲಿ ಬಿಜೆಪಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ