ಬೆಂಗಳೂರು

ಒಂದೇ ಕಡೆ ಇರುವ ಅಧಿಕಾರಿಗಳಿಗೆ ವರ್ಗಾವಣೆ ಸರ್ಕಾರ ಮಾಡಿರುವ ವರ್ಗಾವರ್ಗಿ ಪಟ್ಟಿ ಪರಿಶೀಲನೆ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್

ಬೆಂಗಳೂರು, ಏ.6- ಮೂರ್ನಾಲ್ಕು ವರ್ಷಗಳಿಂದ ಒಂದೇ ಕಡೆ ಇರುವ ಅಧಿಕಾರಿಗಳನ್ನು ಕಟ್ಟುನಿಟ್ಟಾಗಿ ವರ್ಗಾವಣೆ ಮಾಡಲಾಗುವುದು ಮತ್ತು ಚುನಾವಣೆ ಘೋಷಣೆಗೂ ಮುನ್ನ ಒಂದು ವಾರದೊಳಗೆ ಸರ್ಕಾರ ಮಾಡಿರುವ ವರ್ಗಾವರ್ಗಿ [more]

ಬೆಂಗಳೂರು

ಮತ್ತೆ ಮೂರು ದಿನ ಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆ

ಬೆಂಗಳೂರು, ಏ.6- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಗಳಿಂದಾಗಿ ಮತ್ತೆ ಮೂರು ದಿನ ಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಮೇಲ್ಮೈ ಸುಳಿಗಾಳಿ [more]

ಬೆಂಗಳೂರು

ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಎದುರಿಸುತ್ತಿರುª ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ : ಬಿ.ಎಸ್.ಯಡಿಯೂರಪ್ಪ ಭರವಸೆ

ಬೆಂಗಳೂರು, ಏ.6-ಸೂಕ್ಷ್ಮ,, ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ [more]

ರಾಷ್ಟ್ರೀಯ

ಸಂಸತ್ ಅಧಿವೇಶನ ಗದ್ದಲ-ಕೋಲಾಹಲಕ್ಕೆ ಬಲಿ: ಲೋಕಸಭೆ, ರಾಜ್ಯಸಭೆ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಏ-6: ಈ ಬಾರಿಯ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಕೊನೆಗೂ ಗದ್ದಲ-ಕೋಲಾಹಲದಲ್ಲಿಯೇ ಅಂತ್ಯವಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ [more]

ರಾಷ್ಟ್ರೀಯ

ಕೃಷ್ಣಮೃಗ ಬೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ; ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ

ಜೋಧಪುರ:ಏ-6: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷೆನ್ಸ್‌ ನ್ಯಾಯಾಲಯ ಪೂರ್ಣಗೊಳಿಸಿದ್ದು, [more]

ರಾಜ್ಯ

ಸರ್ಕಾರಿ ಪ್ರೌಢ ಶಾಲೆಗೆ ಒತ್ತಾಯಿಸಿ ಪ್ರಧಾನಿಗೆ ರಕ್ತದಲ್ಲಿ 6 ಪುಟಗಳ ಪತ್ರ ಬರೆದ ಯುವಕ

ವಿಜಯಪುರ:ಏ-6: ವಿಜಯಪುರದ ಯುವಕನೊಬ್ಬ ತಮ್ಮೂರಿಗೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 6 ಪುಟಗಳ ರಕ್ತದಲ್ಲಿ ಪತ್ರ ಬರೆದಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ [more]

ರಾಜ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಕೈದಿ

ಬೆಂಗಳೂರು:ಏ-6: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಬ್ಬ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೈಕೋ ಶಂಕರ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ [more]

ಮನರಂಜನೆ

ಈ ವಾರ ತೆರೆಗೆ `ಮದುವೆ ದಿಬ್ಬಣ’

ಬಿ.ಎನ್.ಆರ್ ಫಿಲಂಸ್ ಲಾಂಛನದಲ್ಲಿ ಬಾ.ನಾ.ರವಿ ಅವರು ನಿರ್ಮಿಸಿರುವ `ಮದುವೆ ದಿಬ್ಬಣ’ ಚಿತ್ರÀ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಸ್.ಉಮೇಶ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಚಂದ್ರು [more]

ಮನರಂಜನೆ

ಈ ವಾರ ತೆರೆಗೆ `ನಂಜುಂಡಿ ಕಲ್ಯಾಣ’

`ಮಡಮಕ್ಕಿ’ ಎನ್ನುವ ಸದಭಿರುಚಿಯ ಸಿನಿಮಾವನ್ನು ನಿರ್ಮಿಸಿ, ಅದರಲ್ಲಿ ನಾಯಕನಾಗಿ ನಟಿಸಿದವರು ತನುಷ್. ಈಗ ತನುಷ್ `ನಂಜುಂಡಿ ಕಲ್ಯಾಣ’ ಎಂಬ ಮತ್ತೊಂದು ಚಿತ್ರ ಮಾಡಿದ್ದಾರೆ. `ನಂಜುಂಡಿ ಕಲ್ಯಾಣ’ ಚಿತ್ರ [more]

ಮನರಂಜನೆ

ಇದೇ ತಿಂಗಳಲ್ಲಿ `ಸಾಗುವ ದಾರಿಯಲ್ಲಿ’ ತೆರೆಗೆ

ಶಿವಶಕ್ತಿ ಮೂವೀಡ್ರೀಮ್ಸ್ ಲಾಂಛನದಲ್ಲಿ ವಿ.ಶಿವಶಂಕರ್ ಮತ್ತು ಶ್ರೀಮತಿ ಸುಜಾತ ರಾಜಪ್ಪ ಅವರು ನಿರ್ಮಿಸಿರುವ `ಸಾಗುವ ದಾರಿಯಲ್ಲಿ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರವನ್ನು ನೀಡಿದೆ. [more]

ಬೆಂಗಳೂರು

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ ಶೋಭೆ ತರುವುದಿಲ್ಲ ಸಂಸದ ಆರ್.ಧೃವನಾರಾಯಣ್ ವಾಗ್ದಾಳಿ

ಕೊಳ್ಳೇಗಾಲ, ಏ.5- ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ವಚನ ಭ್ರಷ್ಟರಾಗಿದ್ದೀರಿ ಅದನ್ನೆ ಮರೆತು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‍ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಲಘುವಾಗಿ ಮಾತನಾಡಿರುವುದು ನಿಮಗೆ [more]

ಕ್ರೈಮ್

ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು :

ಬೆಂಗಳೂರು,ಏ.5-ಹಾಡಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಚೋರರು ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ದೊಡ್ಡ ನಕ್ಕುಂದಿಯ 3ನೇ ಕ್ರಾಸ್‍ನ ಗುರುರಾಜ [more]

ಕ್ರೈಮ್

ಜೆಸಿಬಿ ವಾಹನ ಮೂರು ಆಟೋ ಹಾಗೂ ಒಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಆಟೋ ಚಾಲಕ ಮೃತ:

ಬೆಂಗಳೂರು, ಏ.5- ಸರ್ವೀಸ್ ರಸ್ತೆಯೊಂದರಲ್ಲಿ ಜೆಸಿಬಿ ವಾಹನ ಮೂರು ಆಟೋ ಹಾಗೂ ಒಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ರಾಜಾಜಿನಗರ [more]

ಮಧ್ಯ ಕರ್ನಾಟಕ

ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್

ಹಾಸನ,ಏ.5- ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಚೇರಿಯಲ್ಲಿ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಪಶು ಸಂಗೋಪನಾ ಸಚಿವ ಎ.ಮಂಜು ವಿರುದ್ಧ ಚುನಾವಣಾ ಆಯೋಗ ಎಫ್‍ಐಆರ್ ದಾಖಲಿಸಿದೆ. ಇತ್ತೀಚೆಗೆ [more]

ಕ್ರೈಮ್

ಕೃಷ್ಣನ ಭಕ್ತರೊಬ್ಬರನ್ನು ದುಷ್ಕರ್ಮಿಗಳು ಕಾಲು ಕಟ್ಟಿಹಾಕಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ :

ಬೆಂಗಳೂರು, ಏ.5- ಕೃಷ್ಣನ ಭಕ್ತರೊಬ್ಬರನ್ನು ದುಷ್ಕರ್ಮಿಗಳು ಕಾಲು ಕಟ್ಟಿಹಾಕಿ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ [more]

ಹೈದರಾಬಾದ್ ಕರ್ನಾಟಕ

ಕಟಾವು ಮಾಡಿದ್ದ ಭತ್ತವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‍ನಲ್ಲಿ ಬೆಂಕಿ

ರಾಯಚೂರು,ಏ.5- ಕಟಾವು ಮಾಡಿದ್ದ ಭತ್ತವನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಿಂಧನೂರು ತಾಲ್ಲೂಕಿನ 7ನೇ ಮೇಲ್ ಕ್ಯಾಂಪ್ ಬಳಿ ನಡೆದಿದೆ. ನಿನ್ನೆಯಷ್ಟೇ [more]

ಬೆಂಗಳೂರು

ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ

ಕುಣಿಗಲ್, ಏ.5- ಭ್ರಷ್ಟರನ್ನು ಇಟ್ಟುಕೊಂಡು ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ [more]

ಹಳೆ ಮೈಸೂರು

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ

ಮೈಸೂರು, ಏ.5- ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲವಾಲ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು ತಾಲ್ಲೂಕು ಇಲವಾಲ ಗ್ರಾಮದ ಮಂಜು(23) ಆತ್ಮಹತ್ಯೆ [more]

ಕ್ರೈಮ್

ಮತ್ತೆ ನಗರದಲ್ಲಿ ಪೋಲೀಸರ ಪಿಸ್ತೂಲ್ ಸದ್ದು:

ಬೆಂಗಳೂರು, ಏ.5- ಮತ್ತೆ ನಗರದಲ್ಲಿ ಪೋಲೀಸರ ಪಿಸ್ತೂಲ್ ಸದ್ದು ಮಾಡಿದೆ. ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿಡಿಯಲು ಹೋದ ಕಾನ್‍ಸ್ಟೇಬಲ್ ಮೇಲೆ ಲಾಂಗ್‍ನಿಂದ [more]

ದಾವಣಗೆರೆ

ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧ

ಹುಬ್ಬಳ್ಳಿ, ಏ.5- ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಸಂತ್ರಸ್ತೆ ವಿಜಯಲಕ್ಷ್ಮಿ ಸರೂರ್ ಚುನಾವಣಾ ಅಖಾಡಕ್ಕೆ ಸಿದ್ಧರಾಗಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ ಎಚ್.ವೈ.ಮೇಟಿಗೆ ಟಾಂಗ್ ಕೊಡಲು ಮುಂದಾಗಿದ್ದು, ಪಕ್ಷೇತರವಾಗಿ ಚುನಾವಣೆಗೆ [more]

ಧಾರವಾಡ

ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವ

ಹುಬ್ಬಳ್ಳಿ, ಏ.5- ಹಿಂದಿನಿಂದ ಬಂದ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಕಾರವಾರ [more]

ರಾಷ್ಟ್ರೀಯ

ಯೋಗಿ ವಿರುದ್ಧ ಬಿಜೆಪಿಯ ದಲಿತ ಸಂಸದ ಛೋಟೆ ಲಾಲ್ ಖರ್ವರ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ:

ನವದೆಹಲಿ,ಏ.5- ಎರಡು ಬಾರಿ ಭೇಟಿಯಾದಾಗಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ತನ್ನನ್ನು ಬೈಯ್ದು ಹೊರಗೆ ಹಾಕಿದ್ದಾರೆ ಎಂದು ದೂರಿ ಬಿಜೆಪಿಯ ದಲಿತ ಸಂಸದ ಛೋಟೆ ಲಾಲ್ [more]

ಮಧ್ಯ ಕರ್ನಾಟಕ

ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತ

ಚಿತ್ರದುರ್ಗ, ಏ.5- ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಇಂದು ಬೆಳಗ್ಗೆ ಹಿರಿಯೂರು ಪೆÇಲೀಸ್ ಠಾಣೆ [more]

ಹಳೆ ಮೈಸೂರು

51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಾ

ಮೈಸೂರು, ಏ.5- ಮಾಜಿ ಕಾಪೆರ್Çೀರೇಟರ್ ಎಂ.ಸಿ.ಚಿಕ್ಕಣ್ಣ ಅವರಿಗೆ 51 ಸಾವಿರ ರೂ. ಪರಿಹಾರ ನೀಡುವಂತೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ಅವರಿಗೆ ನ್ಯಾಯಾಲಯ ಆದೇಶಿಸಿದೆ. ಚಿಕ್ಕಣ್ಣ ಅವರು [more]

ರಾಷ್ಟ್ರೀಯ

ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಮತ್ತು ಇತರ ನಾಲ್ವರು ತಾರೆಯರನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ:

ಜೋಧ್‍ಪುರ್, ಏ.5-ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ಮತ್ತು ಇತರ ನಾಲ್ವರು ತಾರೆಯರನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಈ ತೀರ್ಪಿನಿಂದಾಗಿ [more]