ಬೆಂಗಳೂರು

ಬಿಜೆಪಿಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತ¥ಡಿಸಿದÀ ಯಡಿಯೂರಪ್ಪ ಆಪ್ತ ರುದ್ರೇಗೌಡ

ಬೆಂಗಳೂರು,ಏ.1-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನದಿಂದ ದಿನಕ್ಕೆ ಬಂಡಾಯ ಜೋರಾಗುತ್ತಿರುವುದು ಪಕ್ಷದ ನಾಯಕರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ನಿನ್ನೆಯಷ್ಟೇ ಸಾಗರ ವಿಧಾನಸಭಾ ಕ್ಷೇತ್ರದ [more]

ರಾಷ್ಟ್ರೀಯ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರ ಬಂಧನ:

ನವದೆಹಲಿ, ಏ.1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ)ಯ 12ನೇ ತರಗತಿ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ದೆಹಲಿಯ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರನ್ನು [more]

ಬೆಂಗಳೂರು

ಏ.2ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮುಂಬೈ ಕರ್ನಾಟಕ ಪ್ರವಾಸ

ಬೆಂಗಳೂರು,ಏ.1-ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಾಳೆಯಿಂದ ಮುಂಬೈ ಕರ್ನಾಟಕದಲ್ಲಿ ತಮ್ಮ ಪ್ರವಾಸವನ್ನು ಆರಂಭಿಸಲಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ ಹಾಗೂ [more]

ಬೆಂಗಳೂರು

ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಏ.1-ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಖ್ಯಮಂತ್ರಿಯಾಗಬೇಕೆಂಬುದು ಅವರ ಮಗನಾಗಿ ನನ್ನ ಆಸೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಸಚಿವ ಪ್ರಿಯಾಂಕ್ [more]

ರಾಷ್ಟ್ರೀಯ

ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್ ಬಂಧನ:

ಪಾಟ್ನಾ, ಏ.1-ಬಿಹಾರದ ಭಾಗಲ್ಪುರದಲ್ಲಿ ಇತ್ತೀಚೆಗೆ ನಡೆದ ಕೋಮು ಗಲಭೆಗಳಿಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ ಚೌಬೇ ಅವರ ಪುತ್ರ ಅರಿಜಿತ್ ಶಾಶ್ವತ್‍ನನ್ನು ಇಂದು ಮುಂಜಾನೆ [more]

ಬೆಂಗಳೂರು

ಬಿಜೆಪಿ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾದ ಅಮಿತ್ ಷಾ ಅವರ ಕಾರ್ಯ ಶೈಲಿ

ಬೆಂಗಳೂರು,ಏ.1-ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಹೊಸ ಹೊಸ ಪ್ರಯೋಗಗಳ ಮೂಲಕವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಕಾರ್ಯ ಶೈಲಿ [more]

ಬೆಂಗಳೂರು

ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿ ಸೇರ್ಪದೆ ಹಿನ್ನಲೆ: ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂ.ವೈ.ಪಾಟೀಲ್ ರನ್ನು ಸೆಳೆಯಲು ಕಾಂಗ್ರೆಸ್ ಬಲೆ

ಬೆಂಗಳೂರು,ಏ.1-ಅಫ್ಜಲ್‍ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಂತೆ ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ವೈ.ಪಾಟೀಲ್ ಅವರನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಬಲೆ ಬೀಸಿದೆ. [more]

ಬೆಂಗಳೂರು

ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಕಸರತ್ತು

ಬೆಂಗಳೂರು,ಏ.1-ಕಲಬುರ್ಗಿ ಜಿಲ್ಲೆಯ ಪ್ರಭಾವಿ ನಾಯಕ ಮಾಲೀಕಯ್ಯ ಗುತ್ತೇದಾರ್ ಪಕ್ಷ ಬಿಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಅತೃಪ್ತ ಶಾಸಕರನ್ನು ಮನವೊಲಿಸಿ ಪಕ್ಷದಲ್ಲೇ ಉಳಿಸಿಕೊಳ್ಳಲು [more]

ರಾಜ್ಯ

ಜಾತ್ಯತೀತ ಪದಕ್ಕೆ ಈ ಮಠದಲ್ಲಿ ನಿಜವಾದ ಅರ್ಥವಿದೆ

                    ಸದ್ದು ಗದ್ದಲವಿರದ ಸಾಧನೆಯಲ್ಲಿ ಗದ್ದುಗೆಯೇರಿದೆ॥ ಕಾಯಕವೇ ಕೈಲಾಸವೆನ್ನುವ ಮಾತು ಕೃತಿಯೊಳು ಮೂಡಿದೆ॥ ಕಾವಿಯುಡುಗೆಯನುಟ್ಟು [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಏ.5ರಂದು ತಮಿಳುನಾಡು ಬಂದ್: ಡಿಎಂ ಕೆ ಮುಖ್ಯಸ್ಥ ಸ್ಟಾಲಿನ್ ಕರೆ

ಚೆನ್ನೈ:ಏ-೧: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಡಿಎಂಕೆ ಪಕ್ಷ ಏಪ್ರಿಲ್ 5ರಂದು ತಮಿಳುನಾಡು ಬಂದ್ ಗೆ ಕರೆ ನೀಡಿದೆ ಎಂದು ಡಿಎಂ ಕೆ ಮುಖ್ಯಸ್ಥ ಎಂ [more]

ರಾಷ್ಟ್ರೀಯ

ಸಿಬಿಎಸ್‌ಇ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರ ಬಂಧನ

ನವದೆಹಲಿ:ಏ-1: ಸಿಬಿಎಸ್‌ಇ 10ನೇ ತರಗತಿಯ ಗಣಿತ ಹಾಗೂ 12ನೇ ತರಗತಿಯ ಅರ್ಥಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತೆ ಮೂವರನ್ನುಬಂಧಿಸಿದ್ದಾರೆ. ಇಬ್ಬರು ಶಿಕ್ಷಕರು [more]

ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಶೂಟೌಟ್: ಆತ್ಮರಕ್ಷಣೆಗಾಗಿ ಪೊಲೀಸರಿಂದ ರೌಡಿಗಳ ಮೇಲೆ ಗುಂಡಿನ ದಾಳಿ

ಬೆಂಗಳೂರು;ಏ-1: ರಾಜಧಾನಿ ಬೆಂಗಳೂರುನಲ್ಲಿ ರೌಡಿಗಳ ಅಟ್ಟಹಾಸವನ್ನು ಮಟ್ಟಹಾಕಲು ಮತ್ತೆ ಕಾರ್ಯಾಚರಣೆಗಿಳಿದಿದ್ದು, ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ರೌಡಿ ಶೀಟರ್ ಗಳಿಬ್ಬರ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ [more]

ಮತ್ತಷ್ಟು

ಮೈಸೂರು ಆಯ್ತು.. ಶಾ ಇಂದು ಹುಬ್ಬಳ್ಳಿ ಭೇಟಿ

ಬೆಂಗಳೂರು: ಎರಡು ದಿನಗಳ ಮೈಸೂರು ಪ್ರವಾಸ ಮುಗಿಸಿ ದೆಹಲಿಗೆ ತೆರಳಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ಇಂದು ರಾಜ್ಯಕ್ಕೆ ಮರಳಲಿದ್ದಾರೆ. ಇಂದು ಹುಬ್ಬಳ್ಳಿ ಭಾಗದಲ್ಲಿ [more]

ರಾಷ್ಟ್ರೀಯ

ಜಮ್ಮು- ಕಾಶ್ಮೀರದಲ್ಲಿ ಭದ್ರತಾಪಡೆ ಹಾಗೂ ಪೊಲೀಸರ ಕಾರ್ಯಾಚರಣೆ: 8 ಉಗ್ರರ ಹತ್ಯೆ

ಶ್ರೀನಗರ:ಏ-1: ಜಮ್ಮು- ಕಾಶ್ಮೀರದಲ್ಲಿ ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಎಂಟು ಉಗ್ರರು ಮೃತಪಟ್ಟಿದ್ದಾರೆ. ಇಲ್ಲಿನ ಶೋಪಿಯಾನ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ದ್ರಾಗದ್‌ ಸಮೀಪದ ಕಚೊದರಾ ಗ್ರಾಮದಲ್ಲಿ [more]

ತುಮಕೂರು

ಇಂದು ಸಿದ್ದಗಂಗಾ ಶ್ರೀಗಳ 111ನೇ ಜನ್ಮೋತ್ಸವ

ತುಮಕೂರು: ಸಿದ್ಧಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 111ನೇ ಜನ್ಮದಿನೋತ್ಸವ ಮತ್ತು ಗುರುವಂದನಾ ಮಹೋತ್ಸವಕ್ಕೆ ಮಠದ ಅಂಗಳದಲ್ಲಿ ಇಂದು ನಡೆಯಲಿದೆ. ಚುನಾವಣೆ ನೀತಿ ಸಂಹಿತೆ ಘೋಷಣೆ ಪ್ರಯುಕ್ತ ಈ ಬಾರಿ [more]