ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

ಕಾಸರಗೋಡು, ಮೇ 4-ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ Wಟನೆ ಕಾಸರಗೋಡಿನ ಆಡೂರು ಸಮೀಪದ ಮೊಟ್ಟಕುಂಜದಲ್ಲಿ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ.

ಇವರೆಲ್ಲರ ಶವಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೆÇಲೀಸರು ತಿಳಿಸಿದ್ದಾರೆ.

ಮೃತರನ್ನು ರಾಧಾಕೃಷ್ಣ(44), ಅವರ ಪತ್ನಿ ಪ್ರಸೀದಾ(35) ಹಾಗೂ ಮಕ್ಕಳಾದ ಕಾಶಿನಾಥ್(5) ಮತ್ತು ಶಬರಿನಾಥ್(3) ಎಂದು ಗುರುತಿಸಲಾಗಿದೆ. ಸಾಮೂಹಿಕ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಹಿರಿಯ ಪೆÇಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಡೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ