ವಿಧಾನಸಭಾ ಮತ ಎಣಿಕೆ; ಬಿಜೆಪಿಗೆ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು,ಮೊದಲ ಎರಡು ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುತೇಕ ಕಡೆ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಮುನ್ನಡೆ ಸಾಧಿಸಿದ್ದಾರೆ.
ತೀರ್ಥಹಳ್ಳಿಯ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ಮೊದಲ ಗೆಲುವು ಸಾಧಿಸಿದ್ದಾರೆ.

ಶಿಕಾರಿಪುರದಲ್ಲಿ ಬಿ ಎಸ್ ಯಡಿಯೂರಪ್ಪ ಮುನ್ನಡೆ

ಚಾಮುಂಡೇಶ್ವರಿಯಲ್ಲಿ ಸಿಎಂಗೆ ಹಿನ್ನಡೆ, ಬಾದಾಮಿಯಲ್ಲಿ ಮುನ್ನಡೆ

ವರುಣಾ ಕ್ಷೇತ್ರದಲ್ಲಿ ಡಾ.ಯತೀಂದ್ರಗೆ ಮುನ್ನಡೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ