ರಾಜ್ಯ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ  

ಬೆಂಗಳೂರು:ಮೇ-15: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ಮಧ್ಯಹ್ನಾ 12 ಗಂಟೆ ವೇಳೆ ಸ್ಪಷ್ಟ ಚಿತ್ರಣ ದೊರೆಯಲಿದೆ.

ಮಂಗಳವಾರ ಬೆಳಿಗ್ಗೆ ಮತ ಎಣಿಕೆ ಕೇಂದ್ರಕ್ಕೆ ಬೆಳ್ಳಂಬೆಳಿಗ್ಗೆ ಬಂದ ಅಧಿಕಾರಿಗಳು ಮತ ಯಂತ್ರಗಳನ್ನು ಸ್ಟ್ರಾಂಗ್‌ ರೂಂನಿಂದ ತಂದು ಮತ್ತು ಎಣಿಕೆಗೆ ಅಗತ್ಯ ಸಿದ್ಧತೆ ಮಾಡಿಕೊಟ್ಟರು.ಮತ ಎಣಿಕೆ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದು, ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಇತ್ತಿಚಿನ ಮಾಹಿತಿ ಪ್ರಕಾರ ಕಾಂಗ್ರೆಸ್ 77 ಸ್ಥಾನಗಳಲ್ಲಿ ಮುನ್ನಡೆ ಕಾಗ್ಡುಕೊಂಡಿದ್ದು, ಬಿಜೆಪಿ 74ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಇನ್ನು ಜೆಡಿಎಸ್ 33ಹಾಗೂ ಇತರರು 1 ಸ್ಥಾನದಲ್ಲಿ ಮುಂದಿದ್ದಾರೆರೆ

ಪಕ್ಷ         ಮುನ್ನಡೆ    ಗೆಲುವು   ಒಟ್ಟು
ಕಾಂಗ್ರೆಸ್   77           0         77
ಬಿಜೆಪಿ        74           0         74
ಜೆಡಿ(ಎಸ್) 33           0        33
ಇತರರು      1             0          1

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ