ಸಚಿವ ವಿನಯ್ ಕುಲಕರ್ಣಿಗೆ ಸೋಲು

ಧಾರವಾಡದಲ್ಲಿ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದ್ದು, ಬಿಜೆಪಿ ಅಮೃತ್ ದೇಸಾಯಿ ಗೆದ್ದಿದ್ದಾರೆ. ಲಿಂಗಾಯಿತ ಸಮಾಜವನ್ನು ಒಡೆಯುವ ಹುನ್ನಾರಕ್ಕೆ ಸತತ ಯತ್ನ ನಡೆಸಿದ್ದ ವಿನಯ್ ಕುಲಕರ್ಣಿ ವಿರುದ್ಧ ರಾಜ್ಯಾದ್ಯಂತ ವೀರಶೈವ ಲಿಂಗಾಯಿತ ಸಮಾಜದ ಅಸಮಾಧಾನ ಭುಗಿಲೆದ್ದಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ