ದಕ್ಷಿಣ ಕನ್ನಡ: ಮೇ-15: ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ನಡೆದಿದ್ದು, ಮೂಡಬಿದಿರಿ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ.
ಮೂಡಬಿದಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಉಮಾನಾಥ್ ಕೋಟ್ಯಾನ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ.ಅಭಯ ಚಂದ್ರ ಹೀನಾಯ ಸೋಲು ಅನುಭವಿಸಿದ್ದಾರೆ.
ಮೂಡಬಿದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಗೆ ಮೊದಲ ಗೆಲುವು
ದಕ್ಷಿಣ ಕನ್ನಡ: ಮೇ-15: ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ನಡೆದಿದ್ದು, ಮೂಡಬಿದಿರಿ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ.
ಮೂಡಬಿದಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಉಮಾನಾಥ್ ಕೋಟ್ಯಾನ್ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ.ಅಭಯ ಚಂದ್ರ ಹೀನಾಯ ಸೋಲು ಅನುಭವಿಸಿದ್ದಾರೆ.
Karnataka assembly election,Mudabidare, Umanath Kotyan , BJP, Win,