ಶಿವಮೊಗ್ಗದಲ್ಲಿ ಈಶ್ವರಪ್ಪ, ಶಿಕಾರಿಪುರದಲ್ಲಿ ಬಿಎಸ್ ವೈ ಗೆಲುವಿನತ್ತ ಹೆಜ್ಜೆ

ಬೆಂಗಳೂರು, ಮೇ 15

ಚುನಾವಣೆ ಮುನ್ನ ಒಂದಲ್ಲಾ ಒಂದು ಸುದ್ದಿಯಲ್ಲಿರುತ್ತಿದ್ದ ಬಿಜೆಪಿ ಮುಖಂಡರಾದ ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ಈಶ್ವರಪ್ಪ 18,000 ಮತಗಳ ಮುನ್ನಡೆ ಸಾಧಿಸಿದ್ದು, ಯಡಿಯೂರಪ್ಪಕೂಡ ಬಾರಿ ಮುನ್ನಡೆ ಕಾಯ್ದುಕೊಂಡಿದ್ದು, ಉಭಯರು ಜಯ ಸಾಧಿಸುವುದು ಬಹುತೇಕ ನಿಶ್ಚಿತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ