
ರಾಮನಗರ,ಮೇ 15
ಕರ್ನಾಟಕ ವಿಧಾನಸಭೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.
ರಾಮನಗರದಲ್ಲಿ ಕಾಂಗ್ರೆಸ್ ನ ಇಕ್ಬಾಲ್ ಹುಸೆನ್ ವಿರುದ್ಧ ಕುಮಾರ ಸ್ವಾಮಿ 7 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ ಮಾಜಿ ಶಾಸಕ ಬಿಜೆಪಿಯ ಸಿ,ಪಿ ಯೋಗೇಶ್ವರ್ ವಿರುದ್ದ ಕುಮಾರ ಸ್ವಾಮಿ ಮುನ್ನಡೆ ಸಾಧಿಸಿದ್ದಾರೆ.