ಈದಿನ, ಮೇ 16ರ ವಿಶೇಷ ಸುದ್ದಿಗಳು
- ಬಿಜೆಪಿಗೆ ಗ್ರಿನ್ ಸಿಗ್ನಲ್ ನೀಡಿದ ರಾಜ್ಯಪಾಲರು,: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
- ತಾನು ಕಳ್ಳ ಪರರನ್ನು ನಂಬ
- ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದರೆ ನಾವೇನೂ ಸನ್ಯಾಸಿಗಳಲ್ಲ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ್ಸ್ವಾಮಿ ಟಾಂಗ್
- ಶಾಸಕಾಂಗ ಪಕ್ಷದ ನಾಯಕನ ಆಯ್ಕೆ
- ಸರ್ಕಾರ ರಚಿಸಲು ತಂತ್ರ-ಪ್ರತಿತಂತ್ರ
- ರಾಜ್ಯದಲ್ಲಿ ಐದು ವರ್ಷ ಉತ್ತಮ ಆಡಳಿತ ನೀಡಿದರೂ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ: ಕಣ್ಣೀರಾದರಾ ಸಿದ್ದರಾಮಯ್ಯ…?
- ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ
- ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬಿಎಸ್ ವೈ
- ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಕೈಗೆ ಸಿಗದ ಕೆಲ ಶಾಸಕರು!
- ರಾಜ್ಯ ರಾಜಕೀಯ ಬೆಳವಣಿಗೆಗಳ ವೀಕ್ಷಣೆಗೆ ಇಬ್ಬರು ಸಚಿವರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ
- ವಾರಣಾಸಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: 18 ಜನರು ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
- ರಸ್ತೆ ವಿಭಜಕದ (ರೋಡ್ ಡಿವೈಡರ್) ಮೇಲೆ ಕುಳಿತ್ತಿದ್ದ ಐವರು ಟ್ರಕ್ಗೆ ಬಲಿ!
- ಜೂನ್ 28ರಂದು ಜಮ್ಮುವಿನಿಂದ 60 ದಿನಗಳ ಸುದೀರ್ಘ ಅಮರನಾಥ ಯಾತ್ರೆ ಆರಂಭ
- ಕರ್ನಾಟಕ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ
- ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿ ದರೋಡೆ