ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಸಾಣೆಹಳ್ಳಿ ಶ್ರೀಗಳ ಸ್ಪಷ್ಟನೆ

ಸಾಣೇಹಳ್ಳಿ:ಮೇ-25ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜಾತಿ ರಾಜಕೀಯ ಮಾಡುವುದಾದರೆ ನೇರವಾಗಿ ರಾಜಕೀಯಕ್ಲ್ಕೆ ಬಂದುಬಿಡಿ. ರಾಜಕೀಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ, ಸಂಕುಚಿತ ಮನೋಭಾವವನ್ನು ಬಿಡಿ ಎಂದು ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾಧ್ಯಮಗಳ ಮೂಲಕ ವಿವರಣೆ ನೀಡಿದ್ದು, ಮುಖ್ಯಮಂತ್ರಿಗಳ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ