ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ ಮೂಲಕ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನ ಬಂಧನ

ಫಿರೋಜ್‍ಪುರ್, ಮೇ 28-ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ(ಐಬಿ) ಮೂಲಕ ಭಾರತದೊಳಗೆ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಬಿಎಸ್‍ಎಫ್ ಸಿಬ್ಬಂದಿ ಇಂದು ಬಂಧಿಸಿದ್ದಾರೆ. ಫಿರೋಜ್‍ಪುರ್, ಮೇ 28-ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ(ಐಬಿ) ಮೂಲಕ ಭಾರತದೊಳಗೆ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಬಿಎಸ್‍ಎಫ್ ಸಿಬ್ಬಂದಿ ಇಂದು ಬಂಧಿಸಿದ್ದಾರೆ.
ಪಾಕ್ ನುಸುಳುಕೋರನನ್ನು ಮಹಮದ್ ಆಸಿಫ್(32) ಎಂದು ಗುರುತಿಸಲಾಗಿದೆ. ಅತನಿಂದ ಪಾಕಿಸ್ತಾನದ 1,200 ರೂ.ಗಳ ಕರೆನ್ಸಿ ಮತ್ತು ಕೆಲವು ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ