ನವದೆಹಲಿ,ಮೇ28-ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಮಗನನ್ನೇ ಕಾಲುವೆಗೆ ಎಸೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಮಗನ ಜೊತೆ ಕೆಲಸಕ್ಕೆ ಹೋಗ್ತಿದ್ದಾಗ ಇದಕ್ಕಿದ್ದಂತೆ ಸಿಟ್ಟುಗೊಂಡು ಮಗನನ್ನು ಕಾಲುವೆಗೆ ಎಸೆದಿದ್ದಾನೆ. ಕೂಡಲೇ ಪೆÇಲೀಸರು ಬಂದು ಬಾಲಕನ ಹುಡುಕಾಟ ನಡೆಸಿದರಾದರೂ ಕಾಲುವೆಯಲ್ಲಿ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಆರೋಪಿಯನ್ನು ಬಂಧಿಸಿದ್ದಾರೆ.