ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡದಲ್ಲಿನ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳ ಕಳವು
ಮಂಡ್ಯ, ಮೇ 26-ನಗರದ ಹೊರವಲಯದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡದಲ್ಲಿನ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳನ್ನು ಕಳವು ಮಾಡಿರುವ ಪ್ರಕರಣ ವಿವೇಕಾನಂದ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]
ಮಂಡ್ಯ, ಮೇ 26-ನಗರದ ಹೊರವಲಯದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆಯ ನೂತನ ಕಟ್ಟಡದಲ್ಲಿನ ಕಂಪ್ಯೂಟರ್, ಲ್ಯಾಪ್‍ಟಾಪ್‍ಗಳನ್ನು ಕಳವು ಮಾಡಿರುವ ಪ್ರಕರಣ ವಿವೇಕಾನಂದ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. [more]
ಮೈಸೂರು, ಮೇ 26-ಮೈಸೂರಿನಲ್ಲಿ ವಾರ್ಡ್‍ಗಳನ್ನು ವಿಂಗಡಣೆ ಮಾಡಿರುವುದಕ್ಕೆ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಯರ್ ಸೇರಿದಂತೆ ಯಾವುದೇ ಸದಸ್ಯರ ಗಮನಕ್ಕೂ ತಾರದೆ ಮೈಸೂರು ನಗರಪಾಲಿಕೆಯವರು ವಾರ್ಡ್‍ಗಳನ್ನು ವಿಂಗಡಣೆ ಮಾಡಿದ್ದಾರೆ. [more]
ನವದೆಹಲಿ, ಮೇ 26-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಇಂದು ನಾಲ್ಕನೇ ವರ್ಷಾಚರಣೆ ಆಚರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷ ದೇಶಾದ್ಯಂತ ವಿಶ್ವಾಸಘಾತುಕ ದಿನವನ್ನಾಗಿ ಆಚರಿಸಿದೆ. ಅಗತ್ಯ [more]
ಬೆಂಗಳೂರು,ಮೇ 26- ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಖಾಸಗಿ ಹೋಟೆಲ್‍ನಲ್ಲಿಂದು ಮಹತ್ವದ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ [more]
ಬೆಂಗಳೂರು, ಮೇ 26- ಸರ್ಕಾರಕ್ಕೆ ಅಗ್ನಿ ಪರೀಕ್ಷೆ ಎಂದೇ ಹೇಳಲಾಗಿದ್ದ ವಿಶ್ವಾಸ ಮತ ಗೆದ್ದು ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಡೆಸಲು ಮುಂದಾಗಿದ್ದಾರೆ. ಕಳೆದ ಹಲವು [more]
ಬೆಂಗಳೂರು,ಮೇ 26- ತಾವು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು , ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. [more]
ಮೈಸೂರು, ಮೇ 26- ಅಣ್ಣನ ಜತೆ ಜಗಳವಾಡಿ ಮನೆಬಿಟ್ಟು ಹೋಗಿರುವ ಮಗನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಕೊಡುವುದಾಗಿ ತಂದೆಯೊಬ್ಬರು ಘೋಷಿಸಿದ್ದಾರೆ. ಜಿಲ್ಲೆಯ [more]
ಬೆಂಗಳೂರು,ಮೇ 26-ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ ಎಲ್ಲ ಅಧಿಕಾರಿ, ಸಿಬ್ಬಂದಿಗಳ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಕಳೆದ [more]
ಬೆಂಗಳೂರು,ಮೇ 26-ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡದಿದ್ದರೆ ರೈತರೇ ಸ್ವಯಂಪ್ರೇರಿತರಾಗಿ ಸೋಮವಾರ ಬಂದ್ ನಡೆಸಲಿದ್ದಾರೆ ಎಂದು ಬಿಜೆಪಿ [more]
ಬೆಂಗಳೂರು, ಮೇ 26-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ರಾಜರಾಜೇಶ್ವರಿ ವಿಧಾನಸಭಾ [more]
ಬೆಂಗಳೂರು, ಮೇ 26-ತಮಿಳುನಾಡಿನಿಂದ ನಗರಕ್ಕೆ ವಾಪಸಾದ ಮಹಿಳೆ ಮನೆಗೆ ಆಟೋದಲ್ಲಿ ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಆಟೋ ಅಡ್ಡಗಟ್ಟಿ ಮಹಿಳೆಯ ಕೊರಳಲ್ಲಿದ್ದ 26 [more]
ಬೆಂಗಳೂರು, ಮೇ 26- ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿರುವ [more]
ಬೆಂಗಳೂರು, ಮೇ 26- ಬಿಬಿಎಂಪಿ ರೋಡ್ ರೋಲರ್ ಹರಿದು ಸೈಕಲ್ ತುಳಿಯುತ್ತಿದ್ದ ಬಾಲಕ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಹಾಯಕ ಅಭಿಯಂತ ದಯಾನಂದ್ ಅವರನ್ನು ಅಮಾನತುಪಡಿಸಲು ಮೇಯರ್ [more]
ಬೆಂಗಳೂರು, ಮೇ 26- ಬಾವಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಗಣಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಪ್ರವೀಣ್ [more]
ಬೆಂಗಳೂರು, ಮೇ 26- ಪಿಜಿಯಲ್ಲಿದ್ದ ನನ್ನ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ. ಇದಕ್ಕೆ ಪಿಜಿ ಮ್ಯಾನೇಜರ್ ಕುಮ್ಮಕ್ಕು ನೀಡಿದ್ದು, ಈ ಕುರಿತಂತೆ ಬ್ಯಾಟರಾಯನಪುರ ಪೆÇಲೀಸರಿಗೆ ದೂರು ನೀಡಿದರೂ [more]
ಬೆಂಗಳೂರು, ಮೇ 26- ತಮಿಳುನಟ ರಜನಿಕಾಂತ್ ಅವರ ಕಾಲ ಚಲನಚಿತ್ರವು ಕರ್ನಾಟಕದಲ್ಲಿ ಬಿಡುಗಡೆಯಾಗಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅವಕಾಶ ನೀಡಬಾರದೆಂದು ಕರ್ನಾಟಕ ರಣಧೀರ ಪಡೆ [more]
ಬೆಂಗಳೂರು, ಮೇ 26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದರು. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ನಂತರ ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ನಿರತರಾಗಿದ್ದ [more]
ಬೆಂಗಳೂರು, ಮೇ 26-ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯಲಿದೆ. ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಚಂಡಮಾರುತ ನೇರ ಪರಿಣಾಮ ರಾಜ್ಯದ ಮೇಲೆ [more]
ಬೆಂಗಳೂರು, ಮೇ 26-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಚಿವ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್‍ನಿಂದ ಸಚಿವರಾಗುವವರ ಪಟ್ಟಿಯನ್ನು ಮುಖ್ಯಮಂತ್ರಿ ನಿರೀಕ್ಷಿಸುತ್ತಿದ್ದು, ಆ [more]
ನವದೆಹಲಿ, ಮೇ 26- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಇಂದು ನಾಲ್ಕನೆ ವರ್ಷ ಪೂರೈಸಿ ಐದನೆ ವರ್ಷಕ್ಕೆ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಸರ್ಕಾರದ ಯಶಸ್ಸಿಗೆ [more]
ಬೆಂಗಳೂರು, ಮೇ 26- ಕಾವೇರಿ ನೀರು ಹಂಚಿಕೆ ಪ್ರಕರಣದಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್‍ನ ಅಂದಿನ ಮುಖ್ಯ ನ್ಯಾಯಮೂರ್ತಿ ಹಾಗೂ ಇಬ್ಬರು ನ್ಯಾಯಮೂರ್ತಿಗಳ ವಿರುದ್ಧ ದೂರು ದಾಖಲಿಸಿದ್ದ ಮಂಡ್ಯದ [more]
ಬೆಂಗಳೂರು, ಮೇ 26-ವಿಶ್ವಾಸ ಮತ ಸಾಬೀತಾದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಸಚಿವಾಕಾಂಕ್ಷಿಗಳು ಲಾಬಿಯನ್ನು ಮುಂದುವರೆಸಿದ್ದು, ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು, ಮೇ 26-ಸಂಪುಟ ರಚನೆ ವಿಚಾರ, ವಿಧಾನಪರಿಷತ್‍ಗೆ ಅಭ್ಯರ್ಥಿಗಳ ಆಯ್ಕೆ ಮತ್ತಿತರ ವಿಷಯಗಳ ಕುರಿತು ಚರ್ಚೆ ನಡೆಸಲು ಇಂದು ಸಂಜೆ ದೆಹಲಿಗೆ ತೆರಳುತ್ತಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ [more]
ನವದೆಹಲಿ, ಮೇ 26-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಗ್ರಾಮಗಳ ಅಭಿವೃದ್ಧಿಗೆ ಸಂಪೂರ್ಣ ಬದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಮೋದಿ [more]
ಬೆಂಗಳೂರು, ಮೇ 26-ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ