ಬೆಂಗಳೂರು

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಪ್ರತಿಭಟನೆ

  ಬೆಂಗಳೂರು, ಮೇ 26-ಕಪ್ಪು ಹಣ ತರುವಲ್ಲಿ, ನಿರುದ್ಯೋಗ ನಿವಾರಣೆಯಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಸಾಧನೆ ಶೂನ್ಯ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ [more]

ರಾಷ್ಟ್ರೀಯ

ವಿಧ್ವಂಸಕ ಕೃತ್ಯ ಎಸಗುವ ಭಯೋತ್ಪಾದಕರ ಕೃತ್ಯವನ್ನು ವಿಫಲಗೊಳಿಸಿರುವ ಸೇನಾ ಪಡೆ

ಶ್ರೀನಗರ, ಮೇ 26-ಕಾಶ್ಮೀರ ಕಣಿವೆಯಲ್ಲಿ ಒಳನುಸುಳಿ ವಿಧ್ವಂಸಕ ಕೃತ್ಯ ಎಸಗುವ ಭಯೋತ್ಪಾದಕರ ಕೃತ್ಯವನ್ನು ವಿಫಲಗೊಳಿಸಿರುವ ಸೇನಾ ಪಡೆ ಐವರು ಉಗ್ರರನ್ನು ಹೊಡೆದುರುಳಿಸಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ [more]

ಬೆಂಗಳೂರು

ಹೈದರಾಬಾದ್-ಕರ್ನಾಟಕ ಭಾಗಕ್ಕೆ ಉಪಮುಖ್ಯಮಂತ್ರಿ ಸ್ಥಾನ- ವಾಟಾಳ್ ನಾಗರಾಜ್

  ಬೆಂಗಳೂರು, ಮೇ 26-ಅತ್ಯಂತ ಹಿಂದುಳಿದಿರುವ ಹೈದರಾಬಾದ್-ಕರ್ನಾಟಕ ಭಾಗಕ್ಕೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ನೀಡುವ ಮೂಲಕ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಮತ್ತು ಈ ಭಾಗದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ [more]

ರಾಷ್ಟ್ರೀಯ

ಪಿಎಫ್ ಬಡ್ಡಿದರವನ್ನು ಶೇ.8.55ಕ್ಕೆ ನಿಗದಿಗೊಳಿಸುವ ಶಿಫಾರಸಿಗೆ ಸರ್ಕಾರ ಅನುಮೋದನೆ

ನವದೆಹಲಿ, ಮೇ 26-ಕಾರ್ಮಿಕರ ಭವಿಷ್ಯ ನಿಧಿ(ಪ್ರಾವಿಡೆಂಟ್ ಫಂಡ್) ಮೇಲೆ 2017-18ನೇ ಸಾಲಿಗೆ ಶೇ.8.55ರಷ್ಟು ಬಡ್ಡಿದರವನ್ನು ನಿಗದಿಗೊಳಿಸುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಪಿಎಫ್ ಬಡ್ಡಿದರವನ್ನು ಶೇ.8.55ಕ್ಕೆ ನಿಗದಿಗೊಳಿಸುವ ಶಿಫಾರಸಿಗೆ [more]

ರಾಷ್ಟ್ರೀಯ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿ

ಪಣಜಿ, ಮೇ 26-ಮೂವರು ದುಷ್ಕಮಿಗಳು ಇಬ್ಬರು ಪ್ರೇಮಿಗಳನ್ನು ಅಡ್ಡಗಟ್ಟಿ ನಗ್ನಗೊಳಿಸಿ, ಮೊಬೈಲ್ ಫೆÇೀನ್‍ಗಳಲ್ಲಿ ಆ ದೃಶ್ಯಗಳನ್ನು ಸೆರೆ ಹಿಡಿದು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹಣ [more]

ರಾಷ್ಟ್ರೀಯ

ಮಧ್ಯಪ್ರದೇಶದ ಮಾಲ್ವಾ ಪ್ರಾಂತ್ಯವೊಂದರಲ್ಲೇ 1,200ಕ್ಕೂ ಹೆಚ್ಚು ಕೈ ಕಾರ್ಯಕರ್ತರು ಪಕ್ಷಕ್ಕೆ ರಾಜೀನಾಮೆ!

ಭೋಪಾಲ್, ಮೇ 26-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಐದನೇ ವರ್ಷಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲೇ ಒಂದೆಡೆ ಬಿಜೆಪಿ ವಿರುದ್ಧ ವಾಗ್ದಾಳಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಜ್ಜಾಗಿದ್ದರೆ, [more]

ರಾಷ್ಟ್ರೀಯ

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ವಾಯು ಪಡೆ (ಐಎಎಫ್) ಯೋಧನ ಹತ್ಯೆ

ಬಿಹಾರ್ ಷಹರ್, ಮೇ 26-ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ವಾಯು ಪಡೆ (ಐಎಎಫ್) ಯೋಧನೊಬ್ಬನನ್ನು ಗುಂಪೆÇಂದು ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ. ಸುದಯ್ ಯಾದವ್ [more]

ರಾಷ್ಟ್ರೀಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಮಹಾಸಮರದ ಅಂತಿಮ ಹಣಾಹಣಿಗೆ ಕ್ಷಣಗಣನೆ

ಮುಂಬೈ, ಮೇ 26-ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಮಹಾಸಮರದ ಅಂತಿಮ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ, ವಾಣಿಜ್ಯ ನಗರಿಯ ವಾಂಖೆಡೆ ಕ್ರೀಡಾಂಗಣದಲ್ಲಿ ನಾಳೆ ಚೆನ್ನೈ ಸೂಪರ್ ಕಿಂಗ್ಸ್ [more]

ರಾಷ್ಟ್ರೀಯ

ಪ್ರಾದೇಶಿಕ ಪಕ್ಷಗಳ ಮೈತ್ರಿ ಹತಾಶ ರಾಜಕೀಯ ಪಕ್ಷಗಳ ಅವ್ಯವಸ್ಥೆಯ ಪ್ರತೀಕ – ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ

ನವದೆಹಲಿ, ಮೇ 26-ಮುಂದಿನ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಹೋರಾಡಲು ರಚನೆಯಾಗಲಿರುವ ಪ್ರಾದೇಶಿಕ ಪಕ್ಷಗಳ ಮೈತ್ರಿಯನ್ನು ಹತಾಶ ರಾಜಕೀಯ ಪಕ್ಷಗಳ ಅವ್ಯವಸ್ಥೆಯ ಪ್ರತೀಕ ಎಂದು ಕೇಂದ್ರ ಹಣಕಾಸು [more]

ಮತ್ತಷ್ಟು

ಅಮರೇಶ್ ಕರಡಿ ಎಂಎಲ್‌ಸಿಯಾದರೆ ಬಿಜೆಪಿಗೆ ಬಲ

ಬೆಂಗಳೂರು ; ಬಿಜೆಪಿಗೆ ಇದೀಗ ಸ್ಥಳೀಯ ಸಂಸ್ಥೆ, ವಿಧಾನಪರಿಷತ್ ಹಾಗೂ ಲೋಕಸಭಾ ಚುನಾವಣೆ ಎದುರಾಗಲಿವೆ. ಅತಿಹೆಚ್ಚು ಸಂಸತ್ ಸ್ಥಾನ ಗೆಲ್ಲುವುದು ಬಿಜೆಪಿಗಿರುವ ಸವಾಲು. ಪ್ರದೇಶವಾರು ತಮ್ಮದೇ ಪ್ರಾಬಲ್ಯ [more]

ರಾಷ್ಟ್ರೀಯ

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ: ಶೇ.83ಫಲಿತಾಂಶ

ಹೊಸದಿಲ್ಲಿ,ಮೇ 26 ಕೇಂದ್ರೀಯ ಪೌಢಶಿಕ್ಷಣ ಪರೀಕ್ಷಾ ಮಂಡಳಿಯ(ಸಿಬಿಎಸ್ ಇ) 12ನೇ ತರಗತಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಶೇ.83ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ವೆಬ್‌ಸೈಟ್‌ಗಳಲ್ಲಿ ಫಲಿಂತಾಶ ಲಭ್ಯ 1) [more]

ರಾಜ್ಯ

ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಮಗ ವನಸಿರಿ ಉಮೇಶ್ ಸ್ಪಷ್ಟನೆ

ಬೆಂಗಳೂರು,ಮೇ 27 ಸಾವಿರಾರು ಸಸಿಗಳನ್ನು ರಸ್ತೆ ಬದಿಯಲ್ಲಿ ನೆಟ್ಟು ಅದನ್ನೇ ತನ್ನ ಮಕ್ಕಳು ಎಂದು ಬಾವಿಸಿ ಪೋಷಿಸಿದ ಸಾಲು ಮರದ ತಿಮ್ಮಕ್ಕ ನಿಧನರಾದರೆಂದು ಸುದ್ದಿಯೊಂದು ಸಾಮಾಜಿಕ ತಾಣಗಳಲ್ಲಿ [more]

ರಾಷ್ಟ್ರೀಯ

ಗೋವಾ ಬೀಚ್‌: ಪ್ರಿಯಕರನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ !

ಪಣಜಿ,ಮೇ 26 ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಹರಿಸುತ್ತಿದ್ದ [more]

ರಾಷ್ಟ್ರೀಯ

ಕಾಶ್ಮೀರ : ಗಡಿ ನುಸುಳುತ್ತಿದ್ದ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ,ಮೇ 27 ಶನಿವಾರ ನಸುಕಿನ ವೇಳೆ ಪಾಕಿಸ್ಥಾನ ಕಡೆಯಿಂದ ಭಾರತದ ಗಡಿಯೊಳಗೆ ನುಸುಳುವ ಉಗ್ರರ ತಂಡದ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದ್ದು, ಗುಂಡಿನ ಮಳೆಗೆರೆದು ಐವರು ಉಗ್ರರನ್ನು [more]

ರಾಷ್ಟ್ರೀಯ

ನಮಗೆ ಯಾವತ್ತೂ ದೇಶವೇ ಮೊದಲು: ಎನ್ ಡಿಎ ಸರ್ಕಾರಕ್ಕೆ 4 ನೇ ವರ್ಷ ತುಂಬಿದ ಸಂಭ್ರಮದಲ್ಲಿ ಮೋದಿ ಟ್ವೀಟ್‌ 

ಹೊಸದಿಲ್ಲಿ,ಮೇ 27 ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 4 ನೇ ವರ್ಷದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು  ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಸರ್ಕಾರದ ಉದ್ದೇಶ ಮತ್ತು [more]

ರಾಜ್ಯ

ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಲಿಂಗಾಯತ ಪ್ರತ್ಯೇಕ ಧರ್ಮ, ನಾಡ ಧ್ವಜದ ಚೆಂಡು ಎಸೆದ ಮೋದಿ ಸರ್ಕಾರ!

ಬೆಂಗಳೂರು,ಮೇ 26 ಮುಖ್ಯಮಂತ್ರಿಯಾದ ಬಳಿಕ ಎಚ್‍.ಡಿ. ಕುಮಾರಸ್ವಾಮಿ ಅವರಿಗೆ ಒಂದರಂತೆ ಒಂದು ಸವಾಲು ಎದುರಾಗುತ್ತಿದೆ. ಶುಕ್ರವಾರ ವಿಧಾನ ಸದನದಲ್ಲಿ ಬಿಜೆಪಿಯವರು ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಕಟ [more]

ರಾಷ್ಟ್ರೀಯ

ಬಿಜೆಪಿಗೆ ಸಡ್ಡು ಹೊಡೆಯಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಸಿದ್ಧ:

ಅಂತರರಾಷ್ಟ್ರೀಯ

ಟೊರೊಂಟೋದ ಮಿಸ್ಸಿಸ್ಸೌಗಾದಲ್ಲಿನ ಭಾರತೀಯ ರೆಸ್ಟೋರೆಂಟ್ ಸ್ಪೋಟ!

ಟೊರೊಂಟೊ, ಮೇ 25-ಕೆನಡಾದ ಅತಿದೊಡ್ಡ ನಗರಿ ಟೊರೊಂಟೋದ ಮಿಸ್ಸಿಸ್ಸೌಗಾದಲ್ಲಿನ ಭಾರತೀಯ ರೆಸ್ಟೋರೆಂಟ್ ಒಂದರಲ್ಲಿ ನಿನ್ನೆ ರಾತ್ರಿ ಸ್ಪೋಟ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ಬಾಂಬೆ [more]

ರಾಷ್ಟ್ರೀಯ

ತುತ್ತುಕೂಡಿ ಗೋಲಿಬಾರ್ ಪ್ರಕರಣ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪನ್ನೀರ್ ಸೆಲ್ವಂ ರಾಜೀನಾಮೆಗೆ ಆಗ್ರಹ:

ಚೆನ್ನೈ, ಮೇ 25-ಹದಿಮೂರು ಜನ ಬಲಿಯಾದ ತುತ್ತುಕೂಡಿ ಗೋಲಿಬಾರ್ ಪ್ರಕರಣ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಕೆ. ಪನ್ನೀರ್ ಸೆಲ್ವಂ ರಾಜೀನಾಮೆಗೆ ಆಗ್ರಹಿಸಿ ಡಿಎಂಕೆ ನೇತೃತ್ವದ ವಿರೋಧಪಕ್ಷಗಳು ಇಂದು [more]

ರಾಷ್ಟ್ರೀಯ

ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರು ಗಾಯ

ಪಾಟ್ನಾ, ಮೇ 25-ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರನ್ನು ಗಾಯಗೊಳಿಸಿದ ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್(ಐಎಂ) ಉಗ್ರಗಾಮಿ ಸಂಘಟನೆಯ ಐವರು ಭಯೋತ್ಪಾದಕರನ್ನು ವಿಶೇಷ [more]

ರಾಜ್ಯ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಸಾಣೆಹಳ್ಳಿ ಶ್ರೀಗಳ ಸ್ಪಷ್ಟನೆ

ಸಾಣೇಹಳ್ಳಿ:ಮೇ-25ನಿನ್ನೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಜಾತಿ ರಾಜಕೀಯ ಮಾಡುವುದಾದರೆ ನೇರವಾಗಿ ರಾಜಕೀಯಕ್ಲ್ಕೆ ಬಂದುಬಿಡಿ. ರಾಜಕೀಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಿ, ಸಂಕುಚಿತ ಮನೋಭಾವವನ್ನು ಬಿಡಿ ಎಂದು ಸಾಣೇಹಳ್ಳಿ [more]

ರಾಜ್ಯ

ವಿಶ್ವಾಸಮತ ಸಾಬೀತುಪಡಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:ಮೇ-೨೫: ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್‌ನ ಬೆಂಬಲದೊಂದಿಗೆ ಮೈತ್ತಿ ಸರ್ಕಾರ ರಚಿಸಿ, ಮುಖ್ಯಮಂತ್ರಿಯಾಗಿರುವ ಎಚ್‌.ಡಿ. ಕುಮಾರಸ್ವಾಮಿ ಅವರು ಇಂದು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಿಶ್ವಾಸಮತ ಯಾಚನೆ ಪ್ರಸ್ತಾಪ [more]

ರಾಜ್ಯ

ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ಬಿಎಸ್ ವೈ: ಕಲಾಪದಿಂದ ಹೊರನಡೆದ ಬಿಜೆಪಿ

ಬೆಂಗಳೂರು :ಮೇ-25; ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 24 ಗಂಟೆಯೊಳಗೆ ರೈತರ ಸಾಲಮನ್ನಾ ಘೋಷಣೆ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಿಧಾನಸಭೆ [more]

ರಾಜ್ಯ

ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು :ಮೇ-೨೫; ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಇಂದು ಸದನದಲ್ಲಿ ವಿಶ್ವಾತಮತ ಗೊತ್ತುವಳಿ ಮಂಡಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಅವಕಾಶ ನೀಡಿದ ಕಾಂಗ್ರೆಸ್‌ಗೆ ಧನ್ಯವಾದಗಳನ್ನು [more]