ಅಂತರರಾಷ್ಟ್ರೀಯ

ಕಿಶನ್‍ಗಂಗಾ ಜಲವಿದ್ಯುತ್ ಯೋಜನೆ: ವಿಶ್ವ ಬ್ಯಾಂಕ್ ಯತ್ನಕ್ಕೆ ತೀವ್ರ ಹಿನ್ನಡೆ

ವಾಷಿಂಗ್ಟನ್, ಮೇ 23-ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದಕ್ಕೆ ಕಾರಣವಾಗಿರುವ ಕಿಶನ್‍ಗಂಗಾ ಜಲವಿದ್ಯುತ್ ಯೋಜನೆ ತಕರಾರನ್ನು ಸೌಹಾರ್ದಯುತವಾಗಿ ಬಗೆಹರಿಸುವ ವಿಶ್ವ ಬ್ಯಾಂಕ್ ಯತ್ನಕ್ಕೆ ತೀವ್ರ ಹಿನ್ನಡೆಯಾಗಿದೆ. ಜಮ್ಮು [more]

ರಾಜ್ಯ

ನೂತನ ಮುಖ್ಯಮಂತ್ರಿಯಾಗಿ ಹೆಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಮೇ-23:ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ [more]

ರಾಜ್ಯ

ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಕ್ಷಣಗಣನೆ: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಪದಗ್ರಹಣ ಸ್ಥಳದಲ್ಲಿ ಬದಲಾವಣೆ ಇಲ್ಲ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಸ್ಪಷ್ಟನೆ

ಬೆಂಗಳೂರು:ಮೇ-23: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ಪಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆಯೇ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆ ಆರಂಭವಾಗಿದೆ. [more]

ರಾಷ್ಟ್ರೀಯ

ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ವಿರೋಧ: ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಣೆ

ಬೆಂಗಳೂರು:ಮೆ-23: ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದಾದ್ಯಂತ ಜನಮತ ವಿರೋಧಿ ದಿನ ಆಚರಿಸುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿ [more]

ರಾಜ್ಯ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ವಿಶೇಷ ಪೂಜೆ ಸಲ್ಲಿಸಿದ ನಿಯೋಜಿತ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಮೈಸೂರು:ಮೇ-23: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿ ದೇವತೆ ಶ್ರೀ ಚಾಮುಡೇಶ್ವರಿ ದೇವಿಗೆ ವಿಶೇಷ ಪೂಜೆ [more]

ರಾಷ್ಟ್ರೀಯ

37 ಜನರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಅಗುತ್ತಾ…?; ಸಮನ್ವಯ ಸಮಿತಿಲಿ ಚರ್ಚಿಸಿ ಮಾಡಬೇಕಷ್ಟೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು:ಮೇ-23: ರೈತರ ಸಾಲ ಮನ್ನಾ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ವಿಚಿತ್ರ ಹೇಳಿಕೆ ನೀಡಿದ್ದು, ಕೇವಲ 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ..? [more]

ರಾಜ್ಯ

ಕೇಂದ್ರ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ ಹೃದಯಾಘಾತದಿಂದ ಸಾವು

ಹೈದರಾಬಾದ್;ಮೇ-23: ಕೇಂದ್ರ ಮಾಜಿ ಸಚಿವ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಂಡಾರು ದತ್ತಾತ್ರೇಯ ಅವರ ಪುತ್ರ ವೈಷ್ಣವ್ ಅವರು ಹೃದಯಾಘಾತದಿಂದ ನಿಧನಹೊಂದಿದ್ದಾರೆ. 21 ವರ್ಷದ ವೈಷ್ಣವ್ ಕಳೆದ ರಾತ್ರಿ [more]

ರಾಜ್ಯ

ನೂತನ ಸಿಎಂ ಪ್ರಮಾಣ ವಚನಕ್ಕೆ ವಿಧಾನಸೌಧ ಎದುರು ವೇದಿಕೆ ಸಜ್ಜು; ನಗರದಲ್ಲಿ ಪೊಲೀಸ್ ಭದ್ರತೆ; ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು:ಮೇ-23: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭಕ್ಕೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ವೇದಿಕೆ ಸಜ್ಜುಗೊಂಡಿದೆ. ಭದ್ರತೆಗಾಗಿ [more]

ಮತ್ತಷ್ಟು

ಡಿಕೆ ಬ್ರದರ್ಸ್ ಅಸಮಾಧಾನ ಸ್ಫೋಟ, ಮನವೊಲಿಕೆಗೆ ಕಸರತ್ತು!

ಬೆಂಗಳೂರು,ಮೇ 23 ಕೆಲಸ ಮಾಡಲು ಮಾತ್ರ ನಾವು ಬೇಕು, ಅಧಿಕಾರ ಬೇರೆಯವರು ಅನುಭವಿಸಬೇಕಾ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಸಹೋದರರು ಆಕ್ರೋಶವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ [more]

ರಾಜ್ಯ

ನಿಫಾ ವೈರಸ್ ಸೋಂಕು ತಡೆಯಲು ಅಗತ್ಯ ಕ್ರಮ ಕೈಗೊಳ್ಳಿ: ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ನಿಯೋಜಿತ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೂಚನೆ

ಬೆಂಗಳೂರು:ಮೇ-23: ಮಾರಣಾಂತಿಕ ನಿಫಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕೇರಳದಲ್ಲಿ ಈಗಾಗಲೇ 12 ಜನ ಬಲಿಯಾಗಿದ್ದಾರೆ. ಈ ನಡುವೆ ರಾಜ್ಯದ ಮಂಗಳೂರಿನಲ್ಲಿಯೂ ಇಬ್ಬರಲ್ಲಿ ಈ ವೈರಸ್ ಕಂದು ಬದಿದೆ [more]

ಮತ್ತಷ್ಟು

ಜನತೆಯ ಸೇವೆಗೆ ದೊರೆತ ದೊಡ್ಡ ಜವಾಬ್ದಾರಿ: ಡಿಸಿಎಂ ಹುದ್ದೆ ಕುರಿತು ಪರಮೇಶ್ವರ್‌ ಮಾತು

ಬೆಂಗಳೂರು,ಮೇ 23 ಉಪ ಮುಖ್ಯಮಂತ್ರಿ ಹುದ್ದೆ ಎನ್ನುವುದಕ್ಕಿಂತ ರಾಜ್ಯದ ಜನತೆಯ ಸೇವೆಗೆ ದೊರೆತ ದೊಡ್ಡ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ [more]

ಮತ್ತಷ್ಟು

ರೈತರ ಸಾಲ ಮನ್ನಾಕ್ಕೆ ಸಮಯ ಬೇಕು, ಸಿಎಂ ಆಗುತ್ತಿರುವ ಬಗ್ಗೆ ಸಂಪೂರ್ಣ ತೃಪ್ತಿ ಇಲ್ಲ: ಹೆಚ್‌ಡಿಕೆ

ಮೈಸೂರು,ಮೇ23 ಪ್ರಮಾಣವಚನಕ್ಕೂ ಮುನ್ನ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನಾಡದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದರು. ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ [more]

ಮತ್ತಷ್ಟು

37 ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತಾ: ಎಚ್‍ಡಿಡಿ ಪ್ರಶ್ನೆ

ಬೆಂಗಳೂರು,ಮೇ 23 37 ಶಾಸಕರನ್ನು ಇಟ್ಟುಕೊಂಡು ಸಾಲಮನ್ನಾ ಮಾಡಲು ಆಗುತ್ತದೆಯೇ ಎಂದು ಮಾಜಿ ಪ್ರದಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‍ಡಿ ದೇವೇಗೌಡ ಹೇಳಿದ್ದಾರೆ. ಪದ್ಮನಾಭನಗರದ ತಮ್ಮ ನಿವಾಸದಲ್ಲಿ [more]

ಮತ್ತಷ್ಟು

ನೂತನ ಡಿಸಿಎಂಗೆ ವಿಶ್ ಮಾಡಿ ಕುತೂಹಲ ಮೂಡಿಸಿದ್ರು ಪ್ರತಾಪ್ ಸಿಂಹ!

ಮೈಸೂರು,ಮೇ 23 ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಜಿ. ಪರಮೆಶ್ವರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಸಂಸದ [more]

ರಾಜ್ಯ

ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರ ಇಂದು ಅಸ್ತಿತ್ವಕ್ಕೆ: ಕುಮಾರಸ್ವಾಮಿ ಸಿ.ಎಂ ಮತ್ತು ಪರಮೇಶ್ವರ ಡಿಸಿಎಂ ಆಗಿ ಪ್ರಮಾಣ ವಚನ

ಬೆಂಗಳೂರು:ಮೇ-23: ರಾಜ್ಯದಲ್ಲಿ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಕೂಟ ಸರ್ಕಾರ ಅಸ್ತಿತ್ವಕ್ಕೆ ಬರಲಿದ್ದು, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ [more]

ದಿನದ ವಿಶೇಷ ಸುದ್ದಿಗಳು

ಮೇ 22ರ ವಿಶೇಷ ಸುದ್ದಿಗಳು

ಈದಿನ, ಮೇ 22ರ ವಿಶೇಷ ಸುದ್ದಿಗಳು ಎಚ್ ಡಿ ಕೆ ಜೊತೆ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ನಾಳೆ ಸಂಜೆ 4.30ಕ್ಕೆ ಮುಖ್ಯಮಂತ್ರಿಯಾಗಿ ಎಚ್‍ಡಿಕೆ ಪ್ರಮಾಣ; [more]

ರಾಜ್ಯ

ಎಚ್ ಡಿ ಕೆ ಜೊತೆ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ಮೇ22 – ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೊತೆಗೆ ಯಾರೆಲ್ಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಂಪುಟ ವಿಸ್ತರಣೆ ಸಂಬಂಧ [more]

ಹಳೆ ಮೈಸೂರು

ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಚನ್ನಪಟ್ಟಣ, ಮೇ 22- ತಾಯಿ ಮೇಲೆ ಹಲ್ಲೆ ನಡೆಸಿದ ಮಗ ಭಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಎಂ.ಕೆ.ದೊಡ್ಡಿ ಪೆÇಲೀಸ್ ಠಾಣೆ ವ್ಯಾಪ್ತಿಯ ಸಿದ್ದನಹಳ್ಳಿ [more]

ಉಡುಪಿ

ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿ!

ಉಡುಪಿ, ಮೇ 22- ಸುಮಾರು 2800 ವರ್ಷಗಳ ಹಳೆಯದಾದ ಗುಹಾ ಸಮಾಧಿಯೊಂದು ಪೇರಂಪಳ್ಳಿಯಲ್ಲಿ ಕಂಡು ಬಂದಿದೆ. ಕಟೀಲು ದೇವಾಲಯ ಯಕ್ಷಗಾನ ಮೇಳದ ಅಂಗವಾಗಿ ಹರಿಕೃಷ್ಣ ಎಂಬುವರ ಮನೆಯ [more]

ದಕ್ಷಿಣ ಕನ್ನಡ

ನಿಫಾ ವೈರಸ್ ಸೋಂಕು: ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ, ಮೇ 22-ಕೇರಳದಲ್ಲಿ ನಿಫಾ ವೈರಸ್ ಸೋಂಕು ತೀವ್ರಗೊಂಡ ಹಿನ್ನಲೆಯ ಜಿಲ್ಲೆಯಲ್ಲಿ ಮುಂಜಾಗೃತ ಕ್ರಮ ಕೈಗೊಂಡಿರುವುದಾಗಿ ಡಿಎಚ್‍ಒ ರಾಮಕೃಷ್ಣ ರಾವ್ ತಿಳಿಸಿದ್ದಾರೆ. ಇಂದು ಜಿಲ್ಲಾಧಿಕಾರಿ ಕಛೇರಿಯಲ್ಲಿ [more]

ಶಿವಮೊಗ್ಗಾ

ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರ – ಎಚ್.ಡಿ.ಕುಮಾರಸ್ವಾಮಿ

ಧರ್ಮಸ್ಥಳ, ಮೇ 22-ಕಾಂಗ್ರೆಸ್-ಜೆಡಿಎಸ್ ಶಾಸಕರ ಬಹುಮತವಿರುವವರೆಗೂ ಸರ್ಕಾರ ಸುಭದ್ರವಾಗಿರಲಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಮಂಜುನಾಥಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ [more]

ಹಳೆ ಮೈಸೂರು

ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಮೃತ

ಮೈಸೂರು, ಮೇ 22- ಕಾಡಿನಿಂದ ಹೊರ ಬಂದ ಗಂಡು ಕರಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರಡಿಗಳ ಕಾದಾಟದಿಂದ ಗಂಡು ಕರಡಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ [more]

ಹಳೆ ಮೈಸೂರು

ಕೇರಳದಲ್ಲಿ ನಿಫಾ ವೈರಸ್ ಮೈಸೂರಿನಾದ್ಯಂತ ಹೈ ಅಲರ್ಟ್

ಮೈಸೂರು, ಮೇ 22-ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಹಲವರು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಮೈಸೂರು ಆರೋಗ್ಯ ಇಲಾಖೆ [more]

ಹಳೆ ಮೈಸೂರು

ಪ್ರಸಿದ್ಧ ಕಾಲಭೆರವೇಶ್ವರ ದೇವಾಲಯದ ಹುಂಡಿ ಒಡೆದು ಹಣ ಕಳವು:

ಮಂಡ್ಯ, ಮೇ 22- ಪ್ರಸಿದ್ಧ ಕಾಲಭೆರವೇಶ್ವರ ದೇವಾಲಯದ ಹುಂಡಿ ಒಡೆದು ಹಣ ಕಳವು ಮಾಡಿರುವ ಘಟನೆ ನಡೆದಿದೆ. ತಾಲ್ಲೂಕಿನ ಬಸರಾಳು ಗ್ರಾಮದ ದೇವಸ್ಥಾನದಲ್ಲಿ ಹುಂಡಿಯಲ್ಲಿದ್ದ ಸುಮಾರು ಒಂದು [more]