ಕೋಲಾರ

ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೋಲಾರ, ಮೇ 20- ಪ್ರೇಮಿಗಳಿಬ್ಬರು ಅರಣ್ಯ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮುಳಿಬಾಗಿಲು ತಾಲುಕಿನ ಕಾಮಸೇನಹಳ್ಳಿಯ ನಿವಾಸಿಗಳಾದ ಕೃಷ್ಣರೆಡ್ಡಿ (24) ಸುಜಾತಾ(22) [more]

ಹಳೆ ಮೈಸೂರು

ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ:

ಮೈಸೂರು, ಮೇ 20- ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿರುವ ಘಟನೆ ಹುಣಸೂರಿನ ಪಟ್ಟಣ ಪೆÇಲೀಸ್ ಠಾಣೆಯಲ್ಲಿ ನಡೆದಿದೆ. ಚನ್ನಸೋಗ ಗ್ರಾಮದ ನಿವಾಸಿ [more]

ರಾಷ್ಟ್ರೀಯ

ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಮೇ-20: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ನಾಲ್ಕು ವಾರಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಸತತವಾಗಿ [more]

ರಾಷ್ಟ್ರೀಯ

ಪಾಕ್ ಸೇನೆಗೆ ಗಡಿ ಭದ್ರತಾ ಪಡೆಯ ತಕ್ಕ ಉತ್ತರ: ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದ ಭಾರತೀಯ ಸೇನೆ

ಶ್ರೀನಗರ : ಮೇ-20: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೇನೆಗೆ ಗಡಿ ಭದ್ರತಾ ಪಡೆಯ ಯೋಧರು ತಕ್ಕ ಪಾಠ ಕಲಿಸಿದ್ದು, ಮೇ 19ರಂದು ವೈರಿ [more]

ರಾಜ್ಯ

ಬುಧವಾರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ: ಕಂಠೀರವ ಕ್ರೀಡಾಂಗಣದಲ್ಲಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾನವಚನ

ಬೆಂಗಳೂರು:ಮೇ-20: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಬುಧವಾರ ಆಡಳಿತ ಚುಕ್ಕಾಣಿ ಹಿಡಿಯಲಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಆಹ್ವಾನ [more]

ರಾಜ್ಯ

ವಿಶ್ವಾಸಮತ ಸೋಲಿನ ಪರಾಮರ್ಶೆ ಕುರಿತು ಬಿಜೆಪಿ ಸಭೆ: ಸೋತ ಅಭ್ಯರ್ಥಿಗಳ ಜತೆಯೂ 23ರಂದು ಮಾಜಿ ಸಿಎಂ ಬಿಎಸ್ ವೈ ಸಭೆ

ಬೆಂಗಳೂರು:ಮೇ-20: ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳ ಜೊತೆ ಮೇ 23ರಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಇಂದು ಬಿಜೆಪಿ ಕಚೇರಿಯಲ್ಲಿ ವಿಶ್ವಾಸಮತ ಸೋಲಿನ ಪರಾಮರ್ಶೆ ಸಭೆ [more]

ರಾಜ್ಯ

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅಂಟಿಕೊಂಡಿದ್ದ ಕಳಂಕವನ್ನು ಶುದ್ಧೀಕರಣಗೊಳಿಸಿಕೊಳ್ಳಲು ನನ್ನ ಪುತ್ರನಿಗೆ ಅವಕಾಶ ಸಿಕ್ಕಿದೆ; ಹೆಚ್ ಡಿ ದೇವೇಗೌಡ

ಬೆಂಗಳೂರು: ಮೇ-20: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅಂಟಿಕೊಂಡಿದ್ದ ಕಳಂಕವನ್ನು ಶುದ್ಧೀಕರಣಗೊಳಿಸಿಕೊಳ್ಳಲು ನನ್ನ ಪುತ್ರನಿಗೆ ಅವಕಾಶ ಸಿಕ್ಕಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ, ಸುದ್ದಿ [more]

ರಾಜ್ಯ

ಕರ್ನಾಟಕದಲ್ಲಿ ನಡೆದ ರಾಜಕೀಯ ವಿದ್ಯಮಾನ ಪ್ರಜಾಪ್ರಭುತ್ವದ ಗೆಲುವು: ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯ

ಚೆನ್ನೈ;ಮೇ-20: ಕರ್ನಾಟಕದಲ್ಲಿ ನಡೆದ ರಾಜಕೀಯ ವಿದ್ಯಮಾನಗಳು, ಚಟುವಟಿಕೆಗಳು ಪ್ರಜಾಪ್ರಭುತ್ವದ ಗೆಲುವು ಎಂದು ಹಿರಿಯ ನಟ, ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಕರ್ನಾಟಕ ರಾಜಕೀಯ ಚಟುವಟಿಕೆಗಳ ಕುರಿತು ಪ್ರತಿಕ್ರಿಯೆ [more]

ರಾಜ್ಯ

ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ: ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು:ಮೇ-೨೦: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ 24 ಗಂಟೆಗಳಲ್ಲಿಯೇ ವಿಶ್ವಾಸಮತ ಸಾಬೀತುಪಡಿಸುತ್ತೇನೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ [more]

ರಾಜ್ಯ

ಕರ್ನಾಟಕದಲ್ಲಿ ಪ್ರಜಾಪ್ರಭುತ್ವಕ್ಕೆ ಗೆಲುವು ಸಿಕ್ಕಿದೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ:ಮೇ-19: ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ಮತಯಾಚನೆ ಮಾಡದೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾತನಾಡಿ, [more]

ರಾಜ್ಯ

ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆ ಮಾಡಿದ ಬಿಎಸ್ ವೈ: ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮೇ-೧೯: ಬಿಎಸ್ ಯಡಿಯೂರಪ್ಪ ನವರು ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆಮಾಡಿ ಹೊರನಡೆದರು. ಇದೊಂದು ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆಯಾಗಿದೆ ಎಂದು ಮಾಜಿ ಸಿಎಂ [more]

ರಾಜ್ಯ

ವಿಶ್ವಾಸಮತ ಯಾಚನೆ ಮಾಡದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಸದನದಿಂದ ಹೊರನಡೆದ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಮೇ-19: ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಹನೆ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ [more]

ರಾಷ್ಟ್ರೀಯ

ಏಷ್ಯಾದ ಅತೀ ಉದ್ದದ ಜೋಜಿಲಾ ಪಾಸ್ ಸುರಂಗ ಮಾರ್ಗಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಶ್ರೀನಗರ:ಮೇ-19: ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದ ಲೇಹ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ [more]

ಮತ್ತಷ್ಟು

ನೂತನ ಶಾಸಕರ ಪ್ರಮಾಣವಚನ ಸ್ವೀಕಾರ: ಮೂವರ ಗೈರು, ಕಲಾಪ 3.30ಕ್ಕೆ ಮುಂದೂಡಿಕೆ

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಿಎಂ ಬಿಎಸ್ [more]

ರಾಜ್ಯ

ಹಂಗಾಮಿ ಸ್ಪೀಕರ್ ಆಗಿ ಯಾರನ್ನು ನೇಮಕಮಾಡಬೇಕೆಂದು ನ್ಯಾಯಾಲಯ ರಾಜ್ಯಪಾಲರಿಗೆ ಸೂಚಿಸಲಾಗದು: ಸುಪ್ರೀಂ ಕೋರ್ಟ್

ನವದೆಹಲಿ:ಮೇ-19: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಬಿಜೆಪಿ ಬಹುಮತ ಸಾಬೀತು ಹಿನ್ನಲೆಯಲ್ಲಿ ಕೆ ಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ [more]

ರಾಷ್ಟ್ರೀಯ

ಬೋಯಿಂಗ್‌ 737 ಕ್ಯುಬಾನಾ ಡೆ ಎವಿಯೇಷನ್ ವಿಮಾನ ಪತನ: 100ಕ್ಕೂ ಹೆಚ್ಚು ಪ್ರಯಾಣಿಕರು ಸಾವು

ಹವಾನಾ: ಮೇ-19: ಹವಾನಾದ ಜೋಸ್‌ ಮಾರ್ಟಿ ವಿಮಾನ ನಿಲ್ದಾಣದಿಂದ ತೆರಳಿದ್ದ ಬೋಯಿಂಗ್‌ 737 ಕ್ಯುಬಾನಾ ಡೆ ಎವಿಯೇಷನ್ ವಿಮಾನ ಪತನವಾಗಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ [more]

ಮತ್ತಷ್ಟು

15ನೇ ವಿಧಾನಸಭೆ ಚೊಚ್ಚಲ ಅಧಿವೇಶನ; ಶಾಸಕರ ಪ್ರಮಾಣ ವಚನ. ಇಬ್ಬರು ಕೈ ಶಾಸಕರು ಗೈರು

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿದ್ದು, ಮೊದಲಿಗೆ ಬಿ.ಎಸ್. ಯಡಿಯೂರಪ್ಪ, [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ವಿರುದ್ಧದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ19 ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶನಿವಾರ ವಜಾ [more]

No Picture
ರಾಜ್ಯ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗಳು

ಬೆಂಗಳೂರು:ಮೇ-19: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಡೆಸುವ ವಿಶ್ವಾಸಮತ ಯಾಚನೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಡೀ ರಾಜ್ಯದ ಜನತೆ ರಾಜ್ಯದ ಭವಿಷ್ಯ ಎಣಾಗಲಿದೆ ಎಂಬುದನ್ನು ಕುತೂಹಲದಿಂದ [more]

ರಾಜ್ಯ

ಇಂದು ವಿಶ್ವಾಸಮತ ಯಾಚನೆ ಹಿನ್ನಲೆ: ಜೆಡಿಎಸ್-ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮನ; ಬಿಗಿ ಭದ್ರತೆ

ಬೆಂಗಳೂರು:ಮೇ-19: ಬಿಜೆಪಿ ಸರ್ಕಾರ ಬಹುಮತವನ್ನು ಸದನದಲ್ಲಿ ಇಂದು ಸಂಜೆ 4ಗಂಟೆಗೆ ಸಾಬೀತುಪಡಿಸಿಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ರಾಜ್ಯರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳು ಮ್ಯಾಜಿಕ್‌ [more]

ಮತ್ತಷ್ಟು

ವಿಶ್ವಾಸಮತ ಯಾಚನೆ: ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು, ನಿಷೇಧಾಜ್ಞೆ ಜಾರಿ

ಬೆಂಗಳೂರು,ಮೇ 19 ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ವಿಧಾನಸೌಧಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿಶ್ವಾಸ ಮತ ಯಾಚನೆ [more]

ರಾಜ್ಯ

ಕೆ.ಜಿ.ಬೋಪಯ್ಯ ಹಂಗಾಮಿ ಸ್ಪೀಕರ್- ಬೋಪಯ್ಯ ನೇಮಕ ಪ್ರಶ್ನಿಸಿ ಕಾಂಗ್ರೆಸ್ ನಿಂದ ಸುಪ್ರಿಂಗೆ ಅರ್ಜಿ

ಬೆಂಗಳೂರು, ಮೇ 18- ನಾಳೆಯೇ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ನಡೆದಿರುವ ಬೆಳವಣಿಗೆಗಳು ವಿವಾದಕ್ಕೀಡಾಗಿವೆ. ಅಧಿವೇಶನ ಕರೆಯಲು ಸೂಚನೆ ರವಾನೆಯಾಗಿದೆ. ದಿಡೀರ್ ಬೆಳವಣಿಗೆಯಲ್ಲಿ ರಾಜ್ಯಪಾಲ ವಜುಬಾಯಿ [more]

ರಾಜ್ಯ

ವಿಶ್ವಾಸ ಮತ – ಬಿಜೆಪಿ ಆತ್ಮ ವಿಶ್ವಾಸ

ವಿಶ್ವಾಸ ಮತ – ಬಿಜೆಪಿ ಆತ್ಮ ವಿಶ್ವಾಸ ನವದೆಹಲಿ, ಮೇ18- ವಿಶ್ವಾಸ ಮತ ಯಾಚನೆಗೆ ಹೆಚ್ಚಿನ ಕಾಲಾವಕಾಶ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಮೇ 19ರಂದೆ (ನಾಳೆ) ಬಹುಮತ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂ ಸಮ್ಮತಿ

ನವದೆಹಲಿ:ಮೇ-18: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. 4 [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ ನೇಮಕ ಸಾಧ್ಯತೆ

ಬೆಂಗಳೂರು,ಮೇ 18 ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಳ ಅಧಿವೇಶನ ನಡೆಯುವ ಹಿನ್ನೆಲೆ ಹಂಗಾಮಿ ಸ್ಪೀಕರ್ ಅನ್ನಾಗಿ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ನೇಮಕ [more]