ರಾಜ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆ

ಬೆಂಗಳೂರು:ಮೇ-16: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಖಾಸಗಿ ಹೋಟೆಲ್‌‌ನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು. ಶಾಸಕಾಂಗ [more]

ಮತ್ತಷ್ಟು

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ: ಕೈಗೆ ಸಿಗದ ಕೆಲ ಶಾಸಕರು!

ಬೆಂಗಳೂರು,ಮೇ 16 ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಕಾಂಗ್ರೆಸ್‌ನ ಪ್ರಮುಖ ನಾಯಕರ ಮುಖದಲ್ಲಿ ಆತಂಕ ಮನೆ ಮಾಡಿದೆ. ಸಭೆಗೆ ಈಗಾಗಲೇ ಸಂಸದ ಮಲ್ಲಿಕಾರ್ಜುನ [more]

ರಾಜ್ಯ

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬಿಎಸ್ ವೈ

ಬೆಂಗಳೂರು:ಮೇ-16: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕ್ಷಣ ಕ್ಷಣಕ್ಕೂ ಕುತೂಹಲವನ್ನು ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ ನಡೆದ [more]

ಮತ್ತಷ್ಟು

ನಾವ್ಯಾಕೆ ರೆಸಾರ್ಟ್ ಗೆ ಹೋಗೋಣ: ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು,ಮೇ 16 ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸರ್ಕಾರ ರಚನೆ ಮಾಡಲಿದೆ. ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಮಾಹಿತಿ ನನಗಿಲ್ಲ. ನಾವ್ಯಾಕೆ ರೆಸಾರ್ಟ್ ಗೆ ಹೋಗಬೇಕೆಂದು ಹಂಗಾಮಿ [more]

ರಾಜ್ಯ

ರಾಜ್ಯ ರಾಜಕೀಯ ಬೆಳವಣಿಗೆಗಳ ವೀಕ್ಷಣೆಗೆ ಇಬ್ಬರು ಸಚಿವರನ್ನು ನೇಮಕ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು:ಮೇ-16; ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾದ ಹಿನ್ನಲೆಯಲ್ಲಿ ರಾಜ್ಯಪಾಲ ವಜುಬಾಯಿ ವಾಲ ಅವರ ನಡೆ ಈಗ ತೀವ್ರ ಕುತೂಹಲ ಮೂಡಿಸಿದ್ದು, ಈ ನಡುವೆ ಕೇಂದ್ರದ ಎನ್’ಡಿಎ ಸರ್ಕಾರ [more]

ರಾಷ್ಟ್ರೀಯ

ವಾರಣಾಸಿಯಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ: 18 ಜನರು ಸಾವು; ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ವಾರಣಾಸಿ:ಮೇ-16; ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. [more]

ಮತ್ತಷ್ಟು

ಹಿಂಬಾಗಿಲಿನ ಮೂಲಕ ಬಿಎಸ್‍ವೈ ಮನೆಗೆ ಎಂಟ್ರಿ ಕೊಟ್ಟ ಪಕ್ಷೇತರ ಶಾಸಕ!

ಬೆಂಗಳೂರು,ಮೇ 16 ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇತ್ತ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯ ಮುಂದಿನ [more]

No Picture
ದಿನದ ವಿಶೇಷ ಸುದ್ದಿಗಳು

ಮೇ 15ರ ವಿಶೇಷ ಸುದ್ದಿಗಳು

ಈದಿನ, ಮೇ 15ರ ವಿಶೇಷ ಸುದ್ದಿಗಳು ಖಾತೆ ತೆರೆದ ಪಕ್ಷೇತರ ಅಭ್ಯರ್ಥಿ ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರಸ್ವಾಮಿ ಮೂಡಬಿದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ [more]

ರಾಜ್ಯ

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ

ಮಂಡ್ಯ: ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ: 1.ಕ್ಷೇತ್ರ: ಮಂಡ್ಯ ಜೆಡಿಎಸ್ ಎಂ.ಶ್ರೀನಿವಾಸ್ 69421 ಕಾಂಗ್ರೆಸ್ ಗಣಿಗ ರವಿಕುಮಾರ್ 47813 ಬಿಜೆಪಿ ಎನ್.ಶಿವಣ್ಣ 32064 ಕಾಂಗ್ರೆಸ್ [more]

ರಾಜ್ಯ

ಬಾಗಲಕೋಟೆ ಜಿಲ್ಲೆಯ ಏಳು ಮತಕ್ಷೇತ್ರದಲ್ಲಿ ಐದು ಸ್ಥಾನಗಳಲ್ಲಿ ಬಿಜೆಪಿ ಗೆಲುವು; ಎರಡರಲ್ಲಿ ಕಾಂಗ್ರೆಸ್ ಜಯ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಏಳು ಮತಕ್ಷೇತ್ರದಲ್ಲಿ ಐದು ಸ್ಥಾನ ಬಿಜೆಪಿ ಪಕ್ಷ ಪಡೆದುಕೊಂಡಿದ್ದು,ಎರಡ ರಲ್ಲಿ ಕಾಂಗ್ರೆಸ್ ಪಕ್ಷ ತೃಪ್ತಿ ಪಡೆದುಕೊಂಡಿದೆ.ಅಭ್ಯರ್ಥಿಗಳ ಮತಗಳನ್ನು ಪಡೆದಿರುವ ವಿವರ ಇಲ್ಲಿದೆ.. ಬಾಗಲಕೋಟೆ [more]

ಬೀದರ್

ಬೀದರ್ ನಲ್ಲಿ ರಾಜಕೀಯ ಲೇಕ್ಕಾಚಾರಗಳೆಲ್ಲವೂ ಬುಡಮೇಲು: ಹೊಸ ಮುಖಗಳಿಗೆ ಮತದಾರ ಮಣೆ

ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ರಾಜಕೀಯ ಲೇಕ್ಕಾಚಾರಗಳೆಲ್ಲವೂ ಬುಡಮೇಲೆ ಮಾಡುವಂತೆ ಮಾಡಿದ್ದು ಘಟಾನುಘಟಿ ನಾಯಕರು ತಮ್ಮ ಕ್ಷೇತ್ರದಲ್ಲಿ ಅಧಿಪತ್ಯ ಸಾಧನೆ ಮಾಡಿದ್ರೆ… ಹೊಸ ಮುಖಗಳಿಗೆ ಮತದಾರ [more]

ರಾಜ್ಯ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಒಂದೊಂದೇ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಗೆದ್ದಿರುವ ವರದಿ. ಚುನಾವಣೆಯಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ. 1 – [more]

ಶಿವಮೊಗ್ಗಾ

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಭರ್ಜರಿ ಜಯ:

ತೀರ್ಥಹಳ್ಳಿ, ಮೇ 15-ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರು ತಮ್ಮ ಪ್ರತಿಸ್ಫರ್ಧಿ ಕಾಂಗ್ರೆಸ್‍ನ ಕಿಮ್ಮನೆರತ್ನಾಕರ್ ವಿರುದ್ಧ 20 ಸಾವಿರ ಮತಗಳ ಅಂತರದಿಂದ ಭರ್ಜರಿ [more]

ಮುಂಬೈ ಕರ್ನಾಟಕ

ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ:

ರಾಣೆಬೆನ್ನೂರು, ಮೇ 15-ಸತತ ಆರು ಬಾರಿ ಜಯಗಳಿಸಿ ಸ್ಪೀಕರ್ ಆಗಿದ್ದ ಕೆ.ಬಿ.ಕೋಳಿವಾಡ ಅವರನ್ನು ಮಣಿಸಿ ರಾಣೆಬೆನ್ನೂರು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಆರ್.ಶಂಕರ್ ಗೆಲುವಿನ ನಗೆ ಬೀರಿದ್ದಾರೆ.  ಕಾಂಗ್ರೆಸ್‍ನ [more]

ಬೆಂಗಳೂರು

ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಏಕ ವ್ಯಕ್ತಿ ನಾಯಕತ್ವ ಮೊರೆ ಹೋಗಿದ್ದ ಕಾಂಗ್ರೆಸ್ ತಕ್ಕ ಪಾಠ:

ಬೆಂಗಳೂರು, ಮೇ 15-ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಿಗೆ ಏಕ ವ್ಯಕ್ತಿ ನಾಯಕತ್ವ ಮೊರೆ ಹೋಗಿದ್ದ ಕಾಂಗ್ರೆಸ್ ತಕ್ಕ ಪಾಠ ಕಲಿತಿದೆ. ಈಗಾಗಲೇ ದೇಶಾದ್ಯಂತ ಸೋತು ಸುಣ್ಣವಾಗಿದ್ದ ಕಾಂಗ್ರೆಸ್ [more]

ದಕ್ಷಿಣ ಕನ್ನಡ

ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಅವರು ಜಯ:

ದಕ್ಷಿಣ ಕನ್ನಡ, ಮೇ 15-ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಅವರು ಜಯಗಳಿಸಿದ್ದಾರೆ. ಇವರ ಸಮೀಪ ಪ್ರತಿಸ್ಪರ್ಧಿ ಮಾಜಿ ಶಾಸಕ [more]

ಮಧ್ಯ ಕರ್ನಾಟಕ

ಅಭಿವೃದ್ಧಿ ಕಾರ್ಯಗಳು ಕೈ ಹಿಡಿಯುತ್ತವೆ ಎನ್ನುವುದಕ್ಕೆ ರಘುಮೂರ್ತಿ ಅವರೇ ಉದಾಹರಣೆ

ಚಳ್ಳಕೆರೆ, ಮೇ 15- ಚಳ್ಳಕೆರೆ ಎಸ್‍ಟಿ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಟಿ.ರಘುಮೂರ್ತಿ ಅವರು 13,805 ಮತಗಳನ್ನು ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ. ಕ್ಷೇತ್ರದ [more]

ಹಳೆ ಮೈಸೂರು

ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ

ಮಂಡ್ಯ ಮೇ 15- ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್‍ಗೆ ಸಿಹಿ ಅನುಭವವಾಗಿದ್ದು, ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಆ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭಾ [more]

ಮಧ್ಯ ಕರ್ನಾಟಕ

ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು:

ಚಿತ್ರದುರ್ಗ, ಮೇ 15- ಜಿದ್ದಾಜಿದ್ದಿನ ಕಣವಾಗಿದ್ದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶ್ರೀರಾಮುಲು ಭರ್ಜರಿ ಗೆಲುವು ಸಾಧಿಸಿದ್ದಾರೆ. ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯಿಂದ ಬಂಡೆದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದ ಹಾಲಿ [more]

ಚಿಕ್ಕಬಳ್ಳಾಪುರ

ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ:

ಚಿಕ್ಕಬಳ್ಳಾಪುರ, ಮೇ 15- ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ವರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನತ್ತ ನಗೆ ಬೀರಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಡಾ.ಕೆ.ಸುಧಾಕರ್, ಶಿಡ್ಲಘಟ್ಟದಲ್ಲಿ ಕಾಂಗ್ರೆಸ್‍ನ ವಿ.ಮುನಿಯಪ್ಪ [more]

ಹಳೆ ಮೈಸೂರು

ಮೈಸೂರು ಜಿಲ್ಲೆಯ ಫಲಿತಾಂಶ:

ಮೈಸೂರು, ಮೇ 15- ಜಿಲ್ಲೆಯಲ್ಲಿ ಒಟ್ಟು 11 ವಿಧಾನಸಭಾ ಕ್ಷೇತ್ರಗಳಿದ್ದು , ಐದು ಕ್ಷೇತ್ರಗಳಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದರೆ , ಉಳಿದ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಕೊನೆ ಸುತ್ತಿನಲ್ಲಿ ನಡೆಸಿದ ಭರ್ಜರಿ ಪ್ರಚಾರ ಬಿಜೆಪಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿ

ಬೆಂಗಳೂರು, ಮೇ 15- ಪ್ರಧಾನಿ ನರೇಂದ್ರ ಮೋದಿ ಕೊನೆ ಸುತ್ತಿನಲ್ಲಿ ನಡೆಸಿದ ಭರ್ಜರಿ ಪ್ರಚಾರ ಬಿಜೆಪಿಯನ್ನು ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದೆ. ಮೇ 1ರಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ [more]

ಬೆಂಗಳೂರು

ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಸಿದ್ದತೆ

ಬೆಂಗಳೂರು, ಮೇ 15- ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಗೆ ಸಿದ್ದತೆ ನಡೆಸಿದೆ. ಈ ಸಂಬಂಧ [more]

ಚಿಕ್ಕಮಗಳೂರು

ಚಿಕ್ಕಮಗಳೂರು ಕ್ಷೇತ್ರದ ಬಲಾಬಲ:

ಚಿಕ್ಕಮಗಳೂರು, ಮೇ 15-ಚಿಕ್ಕಮಗಳೂರು ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸುವ ಮೂಲಕ ತನ್ನ ಪ್ರಾಬಲ್ಯವನ್ನು ಎಂದಿನಂತೆ ಉಳಿಸಿಕೊಂಡಿದೆ. ಕ್ಷೇತ್ರದ ಮೂಡಿಗೆರೆ, ಚಿಕ್ಕಮಗಳೂರು, ತರೀಕೆರೆ, ಕಡೂರು ಕ್ಷೇತ್ರಗಳಲ್ಲಿ [more]

ಬೆಂಗಳೂರು

ಭಾರೀ ಕುತೂಹಲ ಕೆರಳಿಸಿದ್ದ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗೆಲುವು

ಬೆಂಗಳೂರು, ಮೇ 15- ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]