ಬೆಂಗಳೂರು

ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 26 ಕ್ಷೇತ್ರಗಳಿಗೆ ನಡೆದ ಚುನಾವಣೆ: ಕಾಂಗ್ರೆಸ್ 13, ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯಬೇರಿ

ಬೆಂಗಳೂರು, ಮೇ 15- ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 26 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 13, ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳಲ್ಲಿ ಜಯಬೇರಿ [more]

ಬೆಂಗಳೂರು

ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆ ಅಸಮಾಧಾನ

ಬೆಂಗಳೂರು, ಮೇ 15-ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‍ಸಿ) ಕೈಗಾರಿಕೆ ಬಳಕೆಯ ವಿದ್ಯುತ್ ದರವನ್ನು ಹೆಚ್ಚಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆ(ಎïಕೆಸಿಸಿಐ), ಇದರಿಂದ [more]

ಬೆಂಗಳೂರು

ಕರ್ನಾಟಕ ವಿಧಾನಸಭೆ ಫಲಿತಾಂಶ ಪ್ರಕಟ: ಅತಂತ್ರ ಸ್ಥಿತಿ ನಿರ್ಮಾಣ

ಬೆಂಗಳೂರು, ಮೇ 15-ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಫಲಿತಾಂಶ ಪ್ರಕಟಗೊಂಡಿದ್ದು, ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಮೈತ್ರಿ ಸರ್ಕಾರ ರಚನೆಗಾಗಿ [more]

ಬೆಂಗಳೂರು

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಹಿನ್ನಲೆ: ಜೆಡಿಎಸ್ ಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಪೂರ್ಣ ಒಪ್ಪಿಗೆ: ಕುಮಾರಸ್ವಾಮಿಯವರಿಗೆ ಸಿಎಂ ಹುದ್ದೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ [more]

ಬೆಂಗಳೂರು

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಹಿನ್ನಲೆ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂದು ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ.

ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ. [more]

ಬೆಂಗಳೂರು

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್‌.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ [more]

ಬೆಂಗಳೂರು

ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಗೆ ಬಿಜೆಪಿ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಮೇ-15: ಕಾಂಗ್ರೆಸ್ ಜೆಡಿಎಸ್ ಬೆಂಬಲಿಸಿ ಸರ್ಕಾರ ರಚಿಸುವ ಯತ್ನಕ್ಕೆ ತಡೆಹಾಕಲು ಬಿಜೆಪಿ ಮುಂದಾಗಿದೆ. ಸುದೀರ್ಘ ಕಾಲ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ [more]

ರಾಷ್ಟ್ರೀಯ

ಲೋಕಪಾಲರನ್ನು ನೇಮಕ ಮಾಡುವ ಸಮಿತಿಗೆ ವಕೀಲ ಮುಕುಲ್ ರೋಹಟಗಿ ನೇಮಕ:

ನವದೆಹಲಿ, ಮೇ 15-ಭಷ್ಟಾಚಾರ ನಿಗ್ರಹಕ್ಕಾಗಿ ಲೋಕಪಾಲರನ್ನು ನೇಮಕ ಮಾಡುವ ಸಮಿತಿಗೆ ಹೆಸರಾಂತ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ [more]

ಬೆಂಗಳೂರು

ಸರ್ಕಾರ ರಚನೆಗೆ ಬಿಜೆಪಿ ಕಸರತ್ತು; ಕಾಂಗ್ರೆಸ್-ಜೆಡಿಎಸ್ ನಿಂದ ಮೈತ್ರಿ ಸರ್ಕಾರ ರಚನೆಗೆ ಹಕ್ಕು ಮಂಡನೆ; ಎಲ್ಲರ ಚಿತ್ತ ರಾಜ್ಯಪಾಲರತ್ತ

ಬೆಂಗಳೂರು:ಮೇ-15: ಶತಾಯಗತಾಯ ಅಧಿಕಾರಕ್ಕೆ ಬರಲೇಬೇಕೆಂದು ತೀರ್ಮಾನಿಸಿದ್ದ ಬಿಜೆಪಿ 104 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ಸಂಖ್ಯೆ 113ನ್ನು [more]

ರಾಷ್ಟ್ರೀಯ

ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಪಥ ಸಾಕಾರ:

ನವದೆಹಲಿ, ಮೇ 15- ದೇಶವನ್ನು ಕಾಂಗ್ರೆಸ್ ಮುಕ್ತಗೊಳಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಪಥ ಹಂತ ಹಂತವಾಗಿ ಸಾಕಾರಗೊಳ್ಳುತ್ತಿದೆ. ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದ ಅತಿ [more]

ಅಂತರರಾಷ್ಟ್ರೀಯ

ಜೆರುಸಲೆಂನಲ್ಲಿ ಅಮೆರಿಕ ರಾಯಭಾರಿ ಕಚೇರಿ ವಿರೋಧಿಸಿ ಪ್ರತಿಭಟನೆ: 55 ಬಲಿ

ಗಾಜಾ ಸಿಟಿ, ಮೇ 15-ಜೆರುಸಲೆಂನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆ ಹಿಂಸಾರೂಪ ಪಡೆದಿದ್ದು, ಇಸ್ರೇಲಿ ಸೇನಾ ಪಡೆಗಳ ಬಲಪ್ರಯೋಗದಲ್ಲಿ ಈವರೆಗೆ 55ಕ್ಕೂ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಪುಂಡಾಟ:

ಜಮ್ಮು, ಮೇ 15-ಕಾಶ್ಮೀರ ಕಣಿವೆಯ ಗಡಿ ಭಾಗದಲ್ಲಿ ಪಾಕಿಸ್ತಾನ ಸೇನಾ ಪಡೆ ಮತ್ತೆ ಪುಂಡಾಟ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ(ಐಬಿ) ಉದ್ದಕ್ಕೂ [more]

ಅಂತರರಾಷ್ಟ್ರೀಯ

ದಾನ ಪಡೆಯಲು ಜನರ ನಡುವೆ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಗಿ 10 ಮಹಿಳೆಯರು ಮೃತ:

ಢಾಕಾ, ಮೇ 15-ಉದ್ಯಮಿಯೊಬ್ಬರ ಮನೆ ಮುಂದೆ ದಾನ ಪಡೆಯಲು ನಿಂತಿದ್ದ ಸಾವಿರಾರು ಜನರ ನಡುವೆ ನೂಕುನುಗ್ಗಲು ಮತ್ತು ಕಾಲ್ತುಳಿತ ಉಂಟಾಗಿ 10 ಮಹಿಳೆಯರು ಮೃತಪಟ್ಟು, 50ಕ್ಕೂ ಹೆಚ್ಚು [more]

ರಾಷ್ಟ್ರೀಯ

ಭಯೋತ್ಪಾದನೆ ದಾಳಿಗೆ ಸಂಚು ರೂಪಿಸಿದ್ದ ಉಗ್ರನ ಬಂಧನ:

ಮುಂಬೈ, ಮೇ 15-ಮಹಾರಾಷ್ಟ್ರ ಮತ್ತು ದೇಶದ ಇತರ ಭಾಗಗಳಲ್ಲಿ ಭಯೋತ್ಪಾದನೆ ದಾಳಿಗೆ ಸಂಚು ರೂಪಿಸಿದ್ದ ಉಗ್ರನೊಬ್ಬನನ್ನು ಮುಂಬೈನಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ವೃತ್ತಿಯಲ್ಲಿ ತಂತ್ರಜ್ಞನಾದ [more]

ರಾಷ್ಟ್ರೀಯ

ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, ಚಿತ್ರಣವೇ ಬದಲಾಗುತ್ತಿತ್ತು – ಮಮತಾ ಬ್ಯಾನರ್ಜಿ

ನವದೆಹಲಿ, ಮೇ 15-ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರೆ, Àಲಿತಾಂಶದ ಚಿತ್ರಣವೇ ಬದಲಾಗುತ್ತಿತ್ತು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ [more]

ರಾಷ್ಟ್ರೀಯ

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ಸ್ವಾರ್ಥವೇ ಕಾರಣ – ಡ್ಯಾನಿಷ್ ಅಲಿ

ನವದೆಹಲಿ, ಮೇ 15-ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷದ ಸ್ವಾರ್ಥವೇ ಕಾರಣ ಎಂದು ಜಾತ್ಯತೀತ ಜನತಾ ದಳ (ಜೆಡಿಎಸ್) ರಾಷ್ಟ್ರೀಯ ಮಹಾ [more]

ರಾಷ್ಟ್ರೀಯ

ಜಾತಿ ನಿರ್ವಹಣೆ ಪಕ್ಷದ ಸೋಲಿಗೆ ಕಾರಣ – ಎಂ. ವೀರಪ್ಪ ಮೊಯ್ಲೆ

ನವದೆಹಲಿ, ಮೇ 15-ಜಾತಿ ನಿರ್ವಹಣೆ ವೈÀಲ್ಯವೇ ಪಕ್ಷದ ಸೋಲಿಗೆ ಕಾರಣ ಎಂದು ಕಾಂಗ್ರೆಸ್ ಧುರೀಣ ಮತ್ತು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲೆ ವಿಶ್ಲೇಷಣೆ ಮಾಡಿದ್ದಾರೆ. ಚುನಾವಣೆಗೆ [more]

ರಾಷ್ಟ್ರೀಯ

ಕಾಂಗ್ರೆಸ್ ಪಕ್ಷವು ತನ್ನ ಹೆಸರನ್ನು ಕಾಂಗ್ರೆಸ್(ಪಿಎಂಪಿ) ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕಿದೆ – ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್

ಭೋಪಾಲ್, ಮೇ 15-ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷವು ಈಗ ತನ್ನ ಹೆಸರನ್ನು ಕಾಂಗ್ರೆಸ್(ಪಿಎಂಪಿ) ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕಿದೆ. ಏಕೆಂದರೆ ಆ ಪಕ್ಷ ಈಗ ಆಡಳಿತದಲ್ಲಿರುವುದು ಪಂಜಾಬ್, [more]

ರಾಷ್ಟ್ರೀಯ

ವೃದ್ಧನ ಮೇಲೆ ಹಲ್ಲೆ ನಡೆಸಿದ ಪ್ರಕರಣ: ಸಚಿವ ನವಜೋತ್ ಸಿಂಗ್ ಸಿಧು ತಪ್ಪಿತಸ್ಥ

ನವದೆಹಲಿ, ಮೇ 15-ವಾಹನ ನಿಲುಗಡೆ ವಿಷಯದಲ್ಲಿ ಉಂಟಾದ ಜಗಳ ವಿಕೋಪಕ್ಕೆ ತಿರುಗಿ 65 ವರ್ಷದ ವೃದ್ಧನ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಾಜಿ ಕ್ರಿಕೆಟ್ ತಾರೆ ಮತ್ತು [more]

ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್‌.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ [more]

ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಗೆ ಬಿಜೆಪಿ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಮೇ-15: ಕಾಂಗ್ರೆಸ್ ಜೆಡಿಎಸ್ ಬೆಂಬಲಿಸಿ ಸರ್ಕಾರ ರಚಿಸುವ ಯತ್ನಕ್ಕೆ ತಡೆಹಾಕಲು ಬಿಜೆಪಿ ಮುಂದಾಗಿದೆ. ಸುದೀರ್ಘ ಕಾಲ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ [more]

ರಾಜ್ಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಹಿನ್ನಲೆ: ಜೆಡಿಎಸ್ ಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಪೂರ್ಣ ಒಪ್ಪಿಗೆ: ಕುಮಾರಸ್ವಾಮಿಯವರಿಗೆ ಸಿಎಂ ಹುದ್ದೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಹಿನ್ನಲೆ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂದು ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ. [more]

ರಾಜ್ಯ

ಗೆಲುವು

ಮೂಡಬಿದರೆ – ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಮೊದಲ ಗೆಲುವು ದಾಖಲಿಸಿದರೆ. ತೀರ್ಥಹಳ್ಳಿ ಬಿಜೆಪಿ ಅಭ್ಯರ್ಥಿ ಎರಡನೇ ಗೆಲುವನ್ನು ದಾಖಲಿಸಿದರು. ನಂತರದಲ್ಲಿ ಸುಳ್ಯದಲ್ಲಿ – ಅಂಗಾರ, ಪುತ್ತೂರಿನಲ್ಲಿ [more]

ರಾಜ್ಯ

ಬೆಂಗಳೂರಿನಲ್ಲಿ ಮತ ಎಣಿಕೆ ಹಿನ್ನಲೆ: ಪ್ರಮುಖಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ

ಬೆಂಗಳೂರು:ಮೇ-15: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುವ ಮೌಂಟ್‌ ಕಾರ್ಮೆಲ್‌ ಕಾಲೇಜು, ಆರ್‌.ಸಿ ಕಾಲೇಜು, ಮಹಾರಾಣಿ ಕಾಲೇಜು, ಎಸ್‌.ಎಸ್‌.ಎಂ.ಆರ್‌.ವಿ ಕಾಲೇಜು [more]