ರಾಜ್ಯ

ಬಿಜೆಪಿ ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪ ನವರಿಗೆ ಶಿಕಾರಿಪುರ ಕ್ಷೇತ್ರದಲ್ಲಿ 25,000ಕ್ಕೂ ಅಧಿಕ ಮತಗಳಿಂದ ಗೆಲು: ಸಿಎಂ ಗೆ ಚಾಮುಂಡೇಶ್ವರಿಯಲ್ಲಿ ತೀವ್ರ ಮುಖಬಂಗ

ಬೆಂಗಳೂರು:ಮೇ-15: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 25,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ಡಿ. ಕುಮಾರಸ್ವಾಮಿ [more]

ಮತ್ತಷ್ಟು

ಅಲ್ಲಿ ಗೆದ್ದು ಇಲ್ಲಿ ಸೋತ ನಾಯಕರು!

ಬೆಂಗಳೂರು: ಮೇ,15: ತವರು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರೀ ಮುಖಭಂಗ ಅನುಭವಿಸಿದ್ದಾರೆ. ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾದಾಮಿ ಕ್ಷೇತ್ರದ ಜನತೆ ಕೈ [more]

ಮತ್ತಷ್ಟು

ಕರ್ನಾಟಕ ವಿಧಾನಸಭೆ ಚುನಾವಣೆ: ಮಂಡ್ಯ ಕ್ಲೀನ್ ಸ್ವೀಪ್ ಮಾಡಿದ ಜೆಡಿಎಸ್

ಮಂಡ್ಯ,ಮೇ 15 ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಿದ್ದು, ಮಂಡ್ಯದ ಎಲ್ಲ ಏಳೂ ಕ್ಷೇತ್ರಗಳಲ್ಲೂ ಭಾರಿ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಾತ್ಯಾತೀತ [more]

ಮತ್ತಷ್ಟು

ಚಿಕ್ಕಮಗಳೂರು: ಐದಕ್ಕೆ ಐದೂ ಸ್ಥಾನದಲ್ಲೂ ಬಿಜೆಪಿಗೆ ಮುನ್ನಡೆ

ಚಿಕ್ಕಮಗಳೂರು,ಮೇ 15 ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಐದೂ ಕ್ಷೇತ್ರಗಳಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ತರೀಕೇರಿಯಲ್ಲ ಸುರೇಶ್ ಮತ್ತು ಶೃಂಗೇರಿಯಲ್ಲಿ ಜೀವರಾಜ್ ಜಯ ಸಾಧಿಸಿದ್ದರೆ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಿಟಿ [more]

ರಾಜ್ಯ

ಬಿಎಸ್‍ವೈ-ಹೆಚ್‍ಡಿಕೆಗೆ ಭರ್ಜರಿ ಗೆಲುವು: ಮಂಗಳೂರಲ್ಲಿ ಬಿಜೆಪಿ ದಾಖಲೆ

ರಾಮನಗರದಲ್ಲಿ ಹೆಚ್ ಡಿ ಕುಮಾರಸ್ವಾಮಿಗೆ ಭರ್ಜರಿ ಗೆಲುವು ದಾಖಲಿಸಿದ್ದು, 19 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಇನ್ನು ಶಿಕಾರಿಪುರದಿಂದಮ ಬಿಜೆಪಿ ಅಭ್ಯರ್ಥಿ ಯಡಿಯೂರಪ್ಪ ಅವರು [more]

ಮತ್ತಷ್ಟು

ಸಚಿವ ವಿನಯ್ ಕುಲಕರ್ಣಿಗೆ ಸೋಲು

ಧಾರವಾಡದಲ್ಲಿ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದ್ದು, ಬಿಜೆಪಿ ಅಮೃತ್ ದೇಸಾಯಿ ಗೆದ್ದಿದ್ದಾರೆ. ಲಿಂಗಾಯಿತ ಸಮಾಜವನ್ನು ಒಡೆಯುವ ಹುನ್ನಾರಕ್ಕೆ ಸತತ ಯತ್ನ ನಡೆಸಿದ್ದ ವಿನಯ್ ಕುಲಕರ್ಣಿ ವಿರುದ್ಧ ರಾಜ್ಯಾದ್ಯಂತ [more]

ರಾಜ್ಯ

ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ಸಂಬಂಧ ಚರ್ಚಿಸುವೆ:ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು:ಮೇ-15: ಸರ್ಕಾರ ರಚಿಸಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ನಡೆಸುವ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದ 222 ಕ್ಷೇತ್ರಗಳ ಮತ ಎಣಿಕೆ ಕಾರ್ಯ [more]

ಮತ್ತಷ್ಟು

ಉಡುಪಿ: ಎಲ್ಲಾ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ

ಉಡುಪಿ,ಮೇ 15 ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಮುನ್ನಡೆಯಲ್ಲಿದೆ. ಉಡುಪಿಯ ಬೈಂದೂರು, ಕುಂದಾಪುರ, ಉಡುಪಿ, ಕಾಪು ಮತ್ತು ಕಾರ್ಕಳ [more]

ರಾಜ್ಯ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿಳಂಬವಾಗಿ ಆರಂಭವಾದ ಮತ ಎಣಿಕೆ ಕಾರ್ಯ

ಬೆಂಗಳೂರು:ಮೇ-15: ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ಆರ್‌.ಸಿ ಕಾಲೇಜನಲ್ಲಿ ನಡೆಯುತ್ತಿದ್ದು, ಕೆಲ ಗೊಂದಲ ಸೃಷ್ಟಿಯಾದ ಹಿನ್ನಲೆಯಲ್ಲಿ ಮತಎಣಿಕೆ ಕಾರ್ಯ ವಿಳಂಬವಾಗಿ ಆರಂಭವಾಯಿತು. ಸರಿಯಾದ ಸಮಯಕ್ಕೆ ಹಿರಿಯ [more]

ರಾಜ್ಯ

ಬೆಂಗಳೂರಿನಲ್ಲಿ ಯಾವಕ್ಷೇತ್ರದಲ್ಲಿ ಯಾವ ಪಕ್ಷದ ಯಾವ ಅಭ್ಯರ್ಥಿಗೆ ಮುನ್ನಡೆ; ಯಾವ ಅಭ್ಯರ್ಥಿಗೆ ಹಿನ್ನಡೆ: ಇಲ್ಲಿದೆ ಮಾಹಿತಿ:

ಬೆಂಗಳೂರು:ಮೇ-15: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಇನ್ನೇನು ಕೆಲಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ವಿಪಕ್ಷ ಬಿಜೆಪಿ ಮುನ್ನಡೆಕಾಯ್ದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಸಾಧಿಸಿದೆ. [more]

ರಾಜ್ಯ

ಬಿಜೆಪಿ ಮುನ್ನಡೆ

ಶಿಕಾರಿಪುರ – ಬಿಎಸ್ ಯಡಿಯೂರಪ್ಪ ಆನೇಕಲ್ – ನಾರಾಯಣ ಸ್ವಾಮಿ ಸುಳ್ಯ – ಆಂಗಾರ ಪದ್ಮನಾಭನಗರ – ಆರ್ ಅಶೋಕ್ ಬೊಮ್ಮನಹಳ್ಳಿ – ಸತೀಶ್ ರೆಡ್ಡಿ ಬಸವನಗುಡಿ [more]

ಮತ್ತಷ್ಟು

ಖಾತೆ ತೆರೆದ ಪಕ್ಷೇತರ ಅಭ್ಯರ್ಥಿ

ಬೆಳಗಾವಿ: ಮೇ,15: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ರಾಜಕೀಯ ಪಕ್ಷಗಳ ಅಬ್ಬರದ ನಡುವೆಯೇ ಪಕ್ಷೇತರ ಅಭ್ಯರ್ಥಿಯೊಬ್ಬರು ಮುನ್ನಡೆ ಸಾಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ [more]

No Picture
ಮತ್ತಷ್ಟು

ಬಾದಾಮಿಯಲ್ಲಿ ಸಮಾನ ಪೈಪೋಟಿ

ಬೆಂಗಳೂರು: ಮೇ,15: ಬಾದಾಮಿಯಲ್ಲಿ ಕಾಂಗ್ರೆಸ್ ಬಿಜೆಪಿಗೆ ಹಿನ್ನಡೆ-ಮುನ್ನಡೆ ಪೈಪೋಟಿ ಏರ್ಪಟ್ಟಿದೆ. ಮೊದ ಮೊದಲು ಬಿಜೆಪಿಯ ಶ್ರೀ ರಾಮುಲು ಮುನ್ನಡೆ ಕಾಯ್ದುಕೊಂಡು ಬಂದರೆ ಆನಂತರ ಸಿದ್ದರಾಮಯ್ಯಗೆ ಮುನ್ನಡೆ ದೊರೆಯಿತು.

ಮತ್ತಷ್ಟು

ಚನ್ನಪಟ್ಟಣ, ರಾಮನಗರ ಎರಡೂ ಕ್ಷೇತ್ರದಲ್ಲಿ ಕುಮಾರಸ್ವಾಮಿ ಮುನ್ನಡೆ

ರಾಮನಗರ,ಮೇ 15 ಕರ್ನಾಟಕ ವಿಧಾನಸಭೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ನಿರೀಕ್ಷೆಯಂತೆಯೇ ರಾಮನಗರ ಮತ್ತು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಎಚ್ .ಡಿ ಕುಮಾರ [more]

ಮತ್ತಷ್ಟು

ಹಲವು ಸಚಿವರಿಗೆ ಹಿನ್ನಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವು ಸಚಿವರಿಗೆ ಹಿನ್ನಡೆಯಾಗಿದೆ. ಸಚಿವ ರಮಾನಾಥ ರೈ, ಹೆಚ್ ಆಂಜನೇಯ, ಉಮಾಶ್ರೀ ,ಟಿಬಿ ಜಯಚಂಧ್ರ, ಹೆಚ್ ಎಂ ರೇವಣ್ಣ, ಸಂತೋಷ್ ಲಾಡ್ [more]

ರಾಜ್ಯ

ರಾಯಚೂರಿನಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಮುನ್ನಡೆ

ರಾಯಚೂರು: ಮೇ,15 ಮಾನ್ವಿ ವಿಧಾನಸಭಾ ಕ್ಷೇತ್ರ ಮೊದಲ ಸುತ್ತಿನ ಅಂತ್ಯಕ್ಕೆ ಜೆಡಿಎಸ್ ನ ರಾಜಾ ವೆಂಕಟಪ್ಪ ನಾಯಕ 212 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಯಚೂರು ನಗರ ಕ್ಷೇತ್ರದಲ್ಲಿ [more]

ಮತ್ತಷ್ಟು

ಶಿವಮೊಗ್ಗದಲ್ಲಿ ಈಶ್ವರಪ್ಪ, ಶಿಕಾರಿಪುರದಲ್ಲಿ ಬಿಎಸ್ ವೈ ಗೆಲುವಿನತ್ತ ಹೆಜ್ಜೆ

ಬೆಂಗಳೂರು, ಮೇ 15 ಚುನಾವಣೆ ಮುನ್ನ ಒಂದಲ್ಲಾ ಒಂದು ಸುದ್ದಿಯಲ್ಲಿರುತ್ತಿದ್ದ ಬಿಜೆಪಿ ಮುಖಂಡರಾದ ಕೆಎಸ್ ಈಶ್ವರಪ್ಪ ಮತ್ತು ಬಿಎಸ್ ಯಡಿಯೂರಪ್ಪ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ [more]

ಮತ್ತಷ್ಟು

ವಿಧಾನಸಭಾ ಮತ ಎಣಿಕೆ; ಬಿಜೆಪಿಗೆ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು,ಮೊದಲ ಎರಡು ಸುತ್ತಿನಲ್ಲೂ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಹುತೇಕ ಕಡೆ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿಗಳು ಹಲವೆಡೆ ಮುನ್ನಡೆ ಸಾಧಿಸಿದ್ದಾರೆ. [more]

ರಾಜ್ಯ

ಮೂಡಬಿದರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮಾಕಾಂತ್ ಕೋಟ್ಯಾನ್ ಗೆ ಮೊದಲ ಗೆಲುವು

ದಕ್ಷಿಣ ಕನ್ನಡ: ಮೇ-15: ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ನಡೆದಿದ್ದು, ಮೂಡಬಿದಿರಿ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ. ಮೂಡಬಿದಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 [more]

ರಾಜ್ಯ

ವಿಧಾನಸಭಾ ಚುನಾವಣೆ: ಗೆಲುವಿಗಾಗಿ ರಾಜಕೀಯ ಮುಖಂಡರಿಂದ ದೇವಾಲಯಗಳಿಗೆ ಭೇಟಿ; ವಿಶೇಷ ಪೂಜೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಅತ್ತ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ [more]

ಮತ್ತಷ್ಟು

ಸರಳ ಬಹುಮತದತ್ತ ಬಿಜೆಪಿ ದಾಪುಗಾಲು

ಬೆಂಗಳೂರು,ಮೇ 15 ಭಾರೀ ಜಿದ್ದಾ-ಜಿದ್ದಿನಿಂದ ಕೂಡಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಬಿಜೆಪಿ ಸರಳ ಬಹುಮತ ಪಡೆಯುವತ್ತ ದಾಪುಗಾಲು ಇಟ್ಟಿದೆ. ಈಗಾಗಲೇ ಬಿಜೆಪಿ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆ; ಬಾದಾಮಿಯಲ್ಲಿ ಮುನ್ನಡೆ

ಮೈಸೂರು:ಮೇ-15 ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ಆರಂಭಿಕ ಮುನ್ನಡೆ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ; ಅಂಚೆ ಮತ ಎಣಿಕೆ ಮುಕ್ತಾಯ

ಬೆಂಗಳೂರು: ಮೇ-೧೫: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ  

ಬೆಂಗಳೂರು:ಮೇ-15: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ಮಧ್ಯಹ್ನಾ 12 [more]