ಮೇ 14ರ ವಿಶೇಷ ಸುದ್ದಿಗಳು
ಈದಿನ, ಮೇ 14ರ ವಿಶೇಷ ಸುದ್ದಿಗಳು ಸುಧಾರಿಸಿದ ಚುನಾವಣಾ ಪದ್ಧತಿ – ಇವಿಎಂ ತಾಂತ್ರಿಕ ದೋಷ ಹೊರತುಪಡಿಸಿದರೆ ಕಾನೂನು ಸುವ್ಯವಸ್ಥೆ ಉತ್ತಮ ಲೊಟ್ಟೆಗೊಲ್ಲಹಳ್ಳಿಯಲ್ಲಿ ಮರು ಮತದಾನ ಮತ [more]
ಈದಿನ, ಮೇ 14ರ ವಿಶೇಷ ಸುದ್ದಿಗಳು ಸುಧಾರಿಸಿದ ಚುನಾವಣಾ ಪದ್ಧತಿ – ಇವಿಎಂ ತಾಂತ್ರಿಕ ದೋಷ ಹೊರತುಪಡಿಸಿದರೆ ಕಾನೂನು ಸುವ್ಯವಸ್ಥೆ ಉತ್ತಮ ಲೊಟ್ಟೆಗೊಲ್ಲಹಳ್ಳಿಯಲ್ಲಿ ಮರು ಮತದಾನ ಮತ [more]
ಚಿಂತಾಮಣಿ,ಮೇ14- ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದು 6 ಮಂದಿಗೆ ಗಾಯಗೊಂಡಿರುವ ಘಟನೆ ತಾಲೂಕಿನ ಬಟ್ಲಹಳ್ಳಿ ಪೆÇಲೀಸ್ ಠಾಣಾ ವ್ಯಾಪ್ತಿಯ ಎಸಗಲ ಹಳ್ಳಿ [more]
ಪಾವಗಡ,ಮೇ14- ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿಯಿಂದ ವಿವಿಧ ಗ್ರಾಮಗಳ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಗ್ರಾಮಗಳಾದ ಪಳವಳ್ಳಿ , ಪೆÇನ್ನಸಮುದ್ರ, [more]
ಮದ್ದೂರು,ಮೇ14- ತಾಲ್ಲೂಕಿನ ಕೊಪ್ಪ ಹೋಬಳಿ ಕೊಣಸಾಲೆ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಗ್ರಾಮದ ಕೃಷ್ಣ(45) ಮೃತ ರೈತ. ತನ್ನ [more]
ಹಾಸನ,ಮೇ14-ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗದೆ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶ [more]
ಮಂಡ್ಯ ಮೇ 14 – ಅಪೆ ಆಟೋಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಕುಳಿತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ [more]
ರಾಯಚೂರು, ಮೇ 14- ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಅಧಿಕಾರಿಗಳ ವಿರುದ್ಧ ಇಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿ ಕಚೇರಿಗೆ ಬೀಗ ಜಡಿದ [more]
ಹುಬ್ಬಳ್ಳಿ, ಮೇ 14- ಇಲ್ಲಿನ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರನ್ನು ಸಿಬಿಐ ಬಂಧಿಸಿದೆ. 50,000 ಲಂಚ ಪಡೆದ ಆರೋಪದಡಿ ಸಿದ್ಧಾರೂಢ ಮೆಕ್ರೇ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಇಂದು [more]
ಬೆಂಗಳೂರು,ಮೇ14-ರೈಲು ಬರುತ್ತಿರುವುದನ್ನು ಗಮನಿಸದೆ ವ್ಯಕ್ತಿಯೊಬ್ಬರು ಹಳಿ ದಾಟಲು ಮುಂದಾದಾಗ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಕಂಟೋನ್ಮೆಂಟ್ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರ್‍ಟಿನಗರದ ನಿವಾಸಿ ವೆಂಕಟರಾಮುಲು(55) [more]
ತುಮಕೂರು, ಮೇ 14-ಕರ್ತವ್ಯ ನಿರತ ಹೆಡ್‍ಕಾನ್‍ಸ್ಟೆಬಲ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಹೋಬಳಿಯ ಕುರಿಹಳ್ಳಿ ಗ್ರಾಮದ ನಿವಾಸಿ ರಂಗನಾಥ್(50) ಮೃತಪಟ್ಟ ಹೆಡ್‍ಕಾನ್‍ಸ್ಟೆಬಲ್. 1993ರಲ್ಲಿ ಕೆಲಸಕ್ಕೆ ಸೇರಿದ್ದ ರಂಗನಾಥ್ ಅವರು [more]
ಬೆಂಗಳೂರು,ಮೇ14-ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಕೋಣನಕುಂಟೆ: ಮತ ಚಲಾಯಿಸಲೆಂದು ಕುಟುಂಬ ಸಮೇತ ಪಾವಗಡಕ್ಕೆ ತೆರಳಿದ್ದಾಗ [more]
ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ [more]
ಬೆಂಗಳೂರು,ಮೇ14- ಆಡಳಿತದ ಶಕ್ತಿ ಕೇಂದ್ರವಾದ ವಿಧಾನಸೌಧ ಮತ್ತು ಶಕ್ತಿಸೌಧದಲ್ಲಿರುವ ಸಚಿವರ ಕಚೇರಿಗಳು ಒಂದೆಡೆ ನವೀಕರಣವಾಗುತ್ತಿದ್ದರೆ ಮತ್ತೊಂದೆಡೆ ಕಚೇರಿ ತೆರವುಗೊಳಿಸಲು ಸಿಬ್ಬಂದಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ [more]
ತುಮಕೂರು, ಮೇ 14-ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಎಸ್‍ಎಸ್‍ಐಟಿ ಕಾಲೇಜು ಸಮೀಪ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಎಟಿಎಂ ಕೇಂದ್ರದ ಒಳ [more]
ಬೆಂಗಳೂರು,ಮೇ14- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ದಾಖಲೆಯ ಮತದಾನವಾಗಿದೆ. ಮೇ 12ರಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಒಟ್ಟಾರೆ ಸರಾಸರಿ ಶೇ. [more]
ಚನ್ನಪಟ್ಟಣ, ಮೇ 14- ರಾಜಕೀಯವಾಗಿ ನನ್ನನ್ನು ಮುಗಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಚನ್ನಪಟ್ಟಣ ವಿಧಾನಸಭಾ [more]
ಬೆಂಗಳೂರು, ಮೇ 14- ಕಳೆದ ಮೂರು ದಿನಗಳಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದರೂ ಬಿಬಿಎಂಪಿ ಅಧಿಕಾರಿಗಳು [more]
ಬೆಂಗಳೂರು, ಮೇ 14-ಮತದಾನ ಮಾಡಲು ಹಳ್ಳಿಗಳಿಗೆ ತೆರಳಿದ್ದ ಜನರು ಇಂದು ಬೆಳಗ್ಗೆ ನಗರಕ್ಕೆ ವಾಪಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು, ಮೈಸೂರು, ದೇವನಹಳ್ಳಿ, ಆನೇಕಲ್, ಹೊಸಕೋಟೆಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆಯೇ ಟ್ರ್ಯಾಫಿಕ್ [more]
ನವದೆಹಲಿ,ಮೇ 14- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ ಇಂದು ಸಲ್ಲಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದ್ದು, ಮತ್ತು [more]
ಬೆಂಗಳೂರು, ಮೇ 14-ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರೆದಿದ್ದು, ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿಗಳು ಭಾರೀ ನಷ್ಟವಾಗಿದೆ. ಹವಾ ಮುನ್ಸೂಚನೆ ಪ್ರಕಾರ ಇನ್ನೊಂದು ವಾರ ಮಳೆ [more]
ಕೊಚ್ಚಿ, ಮೇ 14-ವ್ಯಾಗಮೋನ್ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ) ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣದ ಸಂಬಂಧ ವಿಶೇಷ ಎನ್‍ಐಎ ನ್ಯಾಯಾಲಯ 18 ಮಂದಿಯನ್ನು ತಪ್ಪಿತಸ್ಥರೆಂದು [more]
ಬೆಂಗಳೂರು, ಮೇ 14-ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು, ಸಾರ್ವಜನಿಕರ ಸ್ವಯಂಪ್ರೇರಿತ ಜಾಗೃತಿಯೋ, ಸುಧಾರಿಸಿದ ಚುನಾವಣಾ ಪದ್ಧತಿಗಳೋ ಒಟ್ಟಾರೆ ಮೇ 12 ರಂದು ರಾಜ್ಯದ ವಿಧಾನಸಭೆ ಚುನಾವಣೆ ವೇಳೆ [more]
ಇಸ್ಲಾಮಾಬಾದ್, ಮೇ 14- ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕರ ದಾಳಿಗೆ ನಾವೇ ಕಾರಣ ಎಂಬ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಪ್ರಚೋದನಾತ್ಮಕ ಹೇಳಿಕೆಯಿಂದ ಪಾಕ್ [more]
ಬೆಂಗಳೂರು, ಮೇ 14-ಅಧಿಕಾರಿಗಳ ನಿರ್ಲಕ್ಷ್ಯ, ಸಾಫ್ಟ್‍ವೇರ್ ದೋಷದಿಂದಾಗಿ ಆರ್‍ಟಿಇ ಅಡಿ ಅರ್ಜಿ ಸಲ್ಲಿಸಲಾಗದೆ ಪೋಷಕರು ತೀವ್ರ ಪರದಾಡುವಂತಾಗಿದೆ. ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ. ಹಾಗಾದರೂ ಇದುವರೆಗೂ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ