ಉತ್ತರ ಕನ್ನಡ

ಶಿರಸಿ; ಕೃಷಿ ಸಾಲಮನ್ನಾಕ್ಕೆ 15 ದಿನದಲ್ಲಿ ಪೂರಕ ನಿರ್ಣಯ, ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ

ಶಿರಸಿ: ಸತತ ಬರಗಾಲದಿಂದ ತತ್ತರಿಸಿದ ರಾಜ್ಯದರೈತರಿಗೆ ನೆರವಾಗುವ ದಿಶೆಯಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ನೇತೃತ್ವದ ಸರ್ಕಾರ ರೈತರ ಕೃಷಿ ಸಾಲಮನ್ನಾಕ್ಕೆ ಪೂರಕವಾದ ನಿರ್ಣಯ ಮುಂದಿನ ಹದಿನೈದು ದಿನಗಳಲ್ಲಿ ತೆಗೆದುಕೊಳ್ಳುವುದರಿಂದ [more]

ರಾಜ್ಯ

ಡಿಕೆ ಬ್ರದರ್ಸ್‌ ತರ್ತು ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು?

ಬೆಂಗಳೂರು,ಮೇ 31 ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ  ನಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ನಮ್ಮ 11 ಮಂದಿಯ ವಿರುದ್ಧ ಯಾವುದೇ ಕ್ಷಣದಲ್ಲಿ ಸಿಬಿಐನಿಂದ [more]

ಮತ್ತಷ್ಟು

ರಾಜರಾಜೇಶ್ವರಿ ನಗರ ಕ್ಷೇತ್ರ: ಸಾವಿರ ದಾಟಿದ ನೋಟಾ, 44,100 ಮತಗಳ ಮುನ್ನಡೆ ಸಾಧಿಸಿದ ಕಾಂಗ್ರೆಸ್‌ನ ಮುನಿರತ್ನ

ಬೆಂಗಳೂರು,ಮೇ 31 ರಾಜರಾಜೇಶ್ವರಿ ನಗರದ  ಒಂಬತ್ತು ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ಮುನ್ನಡೆ ಕಾಯ್ಡುಕೊಂಡಿದ್ದಾರೆ. ಮುನಿರತ್ನ ಸಮೀಪ ಸ್ಪರ್ಧಿ ಬಿಜೆಪಿಯ ತುಳಸಿ ಮುನಿರಾಜುಗೌಡ [more]

No Picture
ದಿನದ ವಿಶೇಷ ಸುದ್ದಿಗಳು

ಮೇ 30ರ ವಿಶೇಷ ಸುದ್ದಿಗಳು

ಈದಿನ, ಮೇ 30ರ ವಿಶೇಷ ಸುದ್ದಿಗಳು ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ : ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಸಾಲ ಮನ್ನಾ ಬಗ್ಗೆ [more]

ರಾಷ್ಟ್ರೀಯ

ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!!

ಲಕ್ನೋ, ಮೇ 30- ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸರಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಉನ್ನಾವೋ ಅತ್ಯಾಚಾರ ಪ್ರಕರಣ ನೆನಪು ಮಾಸುವ ಮುನ್ನವೇ [more]

ಬೆಂಗಳೂರು

ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ : ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್

ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ. [more]

ಬೆಂಗಳೂರು

ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಣೆ

ಬೆಂಗಳೂರು, ಮೇ 30- ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ. [more]

ಬೆಂಗಳೂರು

ವಿಧಾನ ಪರಿಷತ್‍ನ 11 ಸ್ಥಾನಗಳಿಗೆ ಜೂ 12ರಂದು ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು. ಮೇ. 30- ವಿಧಾನ ಪರಿಷತ್‍ನ 11 ಸ್ಥಾನಗಳಿಗೆ ಜೂ 12ರಂದು ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ [more]

ಹಳೆ ಮೈಸೂರು

ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ

ಕೆ.ಆರ್.ಪೇಟೆ, ಮೇ 30-ತಾಲೂಕಿನ ಶೀಳನೆರೆ ಹೋಬಳಿಯ ಮಲ್ಕೋನಹಳ್ಳಿಯ ಬಳಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿ ಯಂತ್ರ [more]

ದಾವಣಗೆರೆ

ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

ದಾವಣಗೆರೆ, ಮೇ 30-ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಆರೋಪ ಸಾಬೀತಾಗುವ ಆತಂಕದಲ್ಲಿ ಜೈಲಿನ ಆವರಣದಲ್ಲಿರುವ ತೆಂಗಿನ ಮರದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ [more]

ಹಳೆ ಮೈಸೂರು

ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ: ಇಬ್ಬರ ಬಂಧನ

ಮೈಸೂರು, ಮೇ 30-ಅಪಘಾತದ ನೆಪದಲ್ಲಿ ಕಾರು ಚಾಲಕನನ್ನು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಇಬ್ಬರು ಸುಲಿಗೆಕೋರರನ್ನು ಗ್ರಾಮಾಂತರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ನಗರದ ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಮೊಹಮ್ಮದ್ ಜಮೀಲ್ [more]

ಬೆಂಗಳೂರು

ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರು ಮಂದಿ ಅಂತಾರಾಜ್ಯ ಡಕಾಯಿತರ ಬಂಧನ

ಆನೇಕಲ್, ಮೇ. 30- ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರು ಮಂದಿ ಅಂತಾರಾಜ್ಯ ಡಕಾಯಿತರನ್ನು ಸೂರ್ಯನಗರ ಪೆÇೀಲಿಸರು ಬಂಧಿಸಿದ್ದಾರೆ. ಕೇಶವನ್ (35) ಸತೀಶ್ (34) ಇಮ್ರಾನ್ [more]

ಕೋಲಾರ

ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತ

ಗೌರಿಬಿದನೂರು, ಮೇ 30- ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಚೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಲಾಪುರ ಗ್ರಾಮದ ವಾಸಿ ಶಂಕರಪ್ಪ [more]

ಬೆಂಗಳೂರು

ಕಾಂಗ್ರೆಸ್ ಪಕ್ಷದ ಸರ್ಕಾರ ನೇಮಿಸಿದ್ದ ನಿಗಮ ಮಂಡಳಿ ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಮುಂದಿನ ಲೋಕಸಭೆ ಚುನಾವಣೆವರೆಗೂ ಅಧಿಕಾರದಲ್ಲಿ ಮುಂದುವರೆಸಬೇಕೆಂಬ ಒತ್ತಡ

  ಬೆಂಗಳೂರು, ಮೇ 30-ಕಾಂಗ್ರೆಸ್ ಪಕ್ಷದ ಸರ್ಕಾರ ನೇಮಿಸಿದ್ದ ನಿಗಮ ಮಂಡಳಿ ಅಧ್ಯಕ್ಷರು-ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಮುಂದಿನ ಲೋಕಸಭೆ ಚುನಾವಣೆವರೆಗೂ ಅಧಿಕಾರದಲ್ಲಿ ಮುಂದುವರೆಸಬೇಕೆಂಬ ಒತ್ತಡ ಕೇಳಿ ಬಂದಿದೆ. [more]

ತುಮಕೂರು

ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ -ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ತುಮಕೂರು, ಮೇ 30- ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಮೈತ್ರಿಯನ್ನು ಬಿಜೆಪಿಯವರು ಮುರಿಯಲು ಸಾಧ್ಯವಿಲ್ಲ. ನಾವು ಐದು ವರ್ಷಗಳ ಕಾಲ ಅಧಿಕಾರವನ್ನು ಪೂರ್ಣಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ವೇತನ ಪಾವತಿಗೆ ಒತ್ತಾಯ; ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪೌರಕಾರ್ಮಿಕರ ಬೃಹತ್ ಪ್ರತಿಭಟನೆ

ಬೆಂಗಳೂರು, ಮೇ 30-ವೇತನ ಪಾವತಿಗೆ ಒತ್ತಾಯಿಸಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪೌರಕಾರ್ಮಿಕರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ [more]

ಬೆಂಗಳೂರು

ಚುನಾವಣೆಗೆ ಬಳಸುವ ಇವಿಎಂ ಯಂತ್ರಗಳ ಅಕ್ರಮಕ್ಕೆ ಅವಕಾಶವಿಲ್ಲ: ಬಿಇಎಲ್‍ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗೌತಮ್

  ಬೆಂಗಳೂರು, ಮೇ 30-ಚುನಾವಣೆಗೆ ಬಳಸುವ ಇವಿಎಂ ಯಂತ್ರಗಳ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಬಿಇಎಲ್‍ನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಗೌತಮ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವಾರು [more]

ಬೆಂಗಳೂರು

ಬಿಇಎಲ್ ವಾರ್ಷಿಕ ವಹಿವಾಟಿನಲ್ಲಿ ಈ ಬಾರಿ ಶೇ.14 ರಷ್ಟು ಹೆಚ್ಚಳ

ಬೆಂಗಳೂರು, ಮೇ 30-ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ನ (ಬಿಇಎಲ್) ವಾರ್ಷಿಕ ವಹಿವಾಟಿನಲ್ಲಿ ಈ ಬಾರಿ ಶೇ.14 ರಷ್ಟು ಹೆಚ್ಚಳವಾಗಿದ್ದು, ಕಳೆದ ಬಾರಿ 8,825 ಕೋಟಿ ಇದ್ದ ವಹಿವಾಟು 10,085 [more]

ಬೆಳಗಾವಿ

ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಕೊಲೆ

ರಾಯಭಾಗ, ಮೇ 30- ಜೆಲ್ಲಿ ಕ್ರಷರ್ ಬಂದ್ ಮಾಡುವಂತೆ ಒತ್ತಾಯಿಸಿ ನಡೆದ ಕಲ್ಲು ತೂರಾಟದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂಬ ಹಿನ್ನೆಲೆಯಲ್ಲಿ ನಂದಿಕುರುಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. [more]

ಬೆಂಗಳೂರು

ವಿಧಾನಪರಿಷತ್‍ಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನ

ಬೆಂಗಳೂರು, ಮೇ 30-ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯಲಿರುವ 11 ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕಡೆಯ ದಿನವಾಗಿದ್ದು, 3 ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಪ್ರತಿಪಕ್ಷ ಬಿಜೆಪಿ, [more]

ಬೆಂಗಳೂರು

ರೈತನನ್ನು ಕಾಲನ ಸುಳಿಗೆ ಸಿಲುಕದಂತೆ ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಲಾಗುವುದು; ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ

  ಬೆಂಗಳೂರು, ಮೇ 30-ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಬಿಡುವುದಿಲ್ಲ. ನಮಗೂ ರಾಜಕೀಯ ಮಾಡಲು ಗೊತ್ತು. ಎರಡೂ ಪಕ್ಷಗಳ ಶಾಸಕರು ಒಟ್ಟಾಗಿ ಕೆಲಸ ಮಾಡುತ್ತೇವೆ. ರೈತನನ್ನು ಕಾಲನ [more]

ದಕ್ಷಿಣ ಕನ್ನಡ

ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಮೃತ

ದಕ್ಷಿಣ ಕನ್ನಡ, ಮೇ 30- ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಲಾ ಐದು [more]

ಬೆಂಗಳೂರು

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಶಾಸಕರಿಗೆ ಮಾರ್ಗದರ್ಶನ

ಬೆಂಗಳೂರು, ಮೇ 30-ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಪುಟ ವಿಸ್ತರಣೆಯಂತಹ ಮಹತ್ವದ ವಿಚಾರಗಳ ಕುರಿತಂತೆ ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ [more]

ಬೆಂಗಳೂರು

ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ತೀವ್ರ ವಿಚಾರಣೆ

ಬೆಂಗಳೂರು, ಮೇ 30-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣದ ತನಿಖೆ ತೀವ್ರಗೊಳಿಸಿರುವ ಎಸ್‍ಐಟಿ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಸಾಹಿತಿ ಕೆ.ಎಸ್.ಭಗವಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿರುವ [more]

ಬೆಂಗಳೂರು

ಕರಾವಳಿ ಭಾಗದಲ್ಲಿ ಭಾರೀ ಮಳೆ: ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು, ಮೇ 30- ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಂತ್ರಸ್ತರ ರಕ್ಷಣೆಗೆ ಧಾವಿಸುವಂತೆ [more]