RR ನಗರ ಚುನಾವಣೆ 28ಕ್ಕೆ ಮುಂದೂಡಿಕೆ
RR ನಗರ ಚುನಾವಣೆ ಮುಂದಕ್ಕೆ … ನಾಳೆ ನಡೆಯ ಬೇಕಿದ್ದ RRನಗರದ ಚುನಾವಣೆ ಮೇ 28ಕ್ಕೆ ಮುಂದೂಡಿಕೆ.. 10ಸಾವಿರ ವೋಟರ್ ಐಡಿ ಪತ್ತೆ ಹಿನ್ನೆಲೆ ಚುನಾವಣೆ 28ಕ್ಕೆ [more]
RR ನಗರ ಚುನಾವಣೆ ಮುಂದಕ್ಕೆ … ನಾಳೆ ನಡೆಯ ಬೇಕಿದ್ದ RRನಗರದ ಚುನಾವಣೆ ಮೇ 28ಕ್ಕೆ ಮುಂದೂಡಿಕೆ.. 10ಸಾವಿರ ವೋಟರ್ ಐಡಿ ಪತ್ತೆ ಹಿನ್ನೆಲೆ ಚುನಾವಣೆ 28ಕ್ಕೆ [more]
ಬೆಂಗಳೂರು, ಮೇ 11-ನಾಳೆ ರಾಜ್ಯ ವಿಧಾನಸಭೆಗೆ ನಡೆಯಲಿರುವ ಮತದಾನದ ವೇಳೆ ಮತದಾರರು ಪರ್ಯಾಯ 12 ವಿಧದ ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತ ಚಲಾಯಿಸಲು ಭಾರತದ ಚುನಾವಣಾ ಆಯೋಗ [more]
ಬೇಲೂರು, ಮೇ 11- ಮಗುವೊಂದು ನಿದ್ದೆ ಮಾಡಲಿಲ್ಲ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಸಾಂಬರ್ ಸೌಟ್‍ನಿಂದ ಬರೆ ಹಾಕಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಜೈಭೀಮ್ ನಗರದಲ್ಲಿರುವ [more]
ಬೆಂಗಳೂರು, ಮೇ 11-ನಾಳೆ ನಡೆಯಲಿರುವ ಚುನಾವಣೆಯ ಮತ ಎಣಿಕೆ ಮೇ 15 ರಂದು ನಡೆಯಲಿದ್ದು, ಬೆಂಗಳೂರಿನ ಐದು ಮತ ಎಣಿಕೆ ಕೇಂದ್ರಗಳೂ ಸೇರಿದಂತೆ ರಾಜ್ಯದಲ್ಲಿ 283 ಮತ [more]
ಬೆಂಗಳೂರು, ಮೇ 11-ಮತದಾನವೇ ಮಹಾದಾನ. ಪ್ರಜಾಪ್ರಭುತ್ವದ ಉಳಿವಿಗೆ ಎಲ್ಲರೂ ಮಾಡಿರಿ ಮತದಾನ. ವಿಶ್ವಮಾನ್ಯಗೊಂಡಿರುವ ಭವ್ಯ ಭಾರತದ ಪ್ರಜಾಪ್ರಭುತ್ವದಲ್ಲಿ ಮತದಾನ ಮಹತ್ವ ಅತ್ಯಂತ ಪ್ರಧಾನವಾದುದು. ಮತದಾನ ಮಾಡುವ ಮೂಲಕ [more]
ಬೆಂಗಳೂರು, ಮೇ 11- ಮತದಾರರ ಗುರುತಿನ ಚೀಟಿ ಸಂಗ್ರಹ ಪ್ರಕರಣದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಳೆ ಮತದಾನ ನಡೆಯಲಿದೆಯೇ ಅಥವಾ ಮುಂದೂಡಲಾಗುತ್ತದೆಯೇ ಎಂಬ ಗೊಂದಲಕ್ಕೆ ಸಂಜೆ [more]
ಕನಕಪುರ, ಮೇ 11-ಕರ್ತವ್ಯ ನಿಮಿತ್ತ ಬೆಂಗಳೂರಿನಿಂದ ಬಾಗಲಕೋಟೆಗೆ ಹೋಗುವಾಗ ಪೆÇಲೀಸ್ ಜೀಪ್ ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ಸಿಐಡಿ ಡಿವೈಎಸ್‍ಪಿ ಬಾಳೇಗೌಡರ ಅಂತ್ಯಕ್ರಿಯೆ [more]
ತುಮಕೂರು, ಮೇ 11- ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಗುಬ್ಬಿ ವಿಧಾನಸಭಾ ಕ್ಷೇತ್ರದ ವಿವಿಧ ಮತಗಟ್ಟೆಗಳ ಬಳಿ ವಾಮಾಚಾರ ನಡೆಸಲು ಯತ್ನಿಸಿದ ಇಬ್ಬರನ್ನು ಗ್ರಾಮಸ್ಥರು ಹಿಡಿದು ಪೆÇಲೀಸರಿಗೆ ಒಪ್ಪಿಸಿದ್ದಾರೆ. [more]
ಬೆಂಗಳೂರು, ಮೇ 11- ಮಂಡ್ಯ ವಲಯದ ಹುಲಿಕೆರೆ ಲೋಯೆರ್ ಬ್ಲಾಕ್ ಗಸ್ತಿನಲ್ಲಿ ರಕ್ತಚಂದನ ಮರಗಳ ಅಕ್ರಮ ಕಡಿತ, ಕಳ್ಳ ಸಾಗಾಣಿಕೆ ಆರೋಪಗಳಿಗೆ ಸಂಬಂಧಿಸಿದಂತೆ ವಲಯ ಅರಣ್ಯಾಧಿಕಾರಿ ಮೊಹಮ್ಮದ್ [more]
ರಾಯಚೂರು, ಮೇ 11-ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಕಾಂಚಾಣ ಹರಿದಾಡುತ್ತಿದ್ದು, ಜಿಲ್ಲೆಯ ದೇವದುರ್ಗದಲ್ಲಿ ನಕಲಿ ನೋಟುಗಳ ಚಲಾವಣೆ ನಡೆಯುತ್ತಿರುವುದು ಪತ್ತೆಯಾಗಿದೆ. ಚುನಾವಣೆಯನ್ನು ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ನಕಲಿ ನೋಟುಗಳನ್ನು [more]
ಮಂಗಳೂರು, ಮೇ 11- ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಪರಮಾಪ್ತ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ [more]
ಬೆಂಗಳೂರು, ಮೇ 11- ಮತದಾರರು ಚಲಾಯಿಸಿದ ಮತ ಖಾತರಿಪಡಿಸುವ ವಿವಿ ಪ್ಯಾಟ್ ಹಾಗೂ ಮಹಿಳಾ ಮತದಾರರನ್ನು ಉತ್ತೇಜಿಸುವ ಪಿಂಕ್ ಮತಗಟ್ಟೆಗಳನ್ನು ಬಳಸುತ್ತಿರುವುದು ಈ ಬಾರಿಯ ವಿಧಾನಸಭೆ ಚುನಾವಣೆಯ [more]
ಮೈಸೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮತದಾನದ ವೇಳೆ ಯಾವುದೇ ತೊಂದರೆಗಳಾಗದಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ [more]
ಬೆಂಗಳೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಇಂದು ಮತದಾರರ ಪಟ್ಟಿ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್‍ಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ [more]
ಬೆಂಗಳೂರು, ಮೇ 11- ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ರಾಜ್ಯ ಪೆÇಲೀಸ್ ಇಲಾಖೆ ಸಕಲ ರೀತಿಯ [more]
ಬೆಂಗಳೂರು, ಮೇ 11- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು [more]
ಬೆಂಗಳೂರು,ಮೇ11- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. [more]
ಬೆಂಗಳೂರು,ಮೇ11-ದೇಶದ ಗಮನ ಸೆಳೆದಿರುವ ರಾಜ್ಯದ 15ನೇ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಘಟಾನುಘಟಿ ನಾಯಕರ ಹಣೆಬರಹವನ್ನು ಮತದಾರರು ನಾಳೆ ಬರೆಯಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ [more]
ಹಾಸನ, ಮೇ 11- ಚುನಾವಣೆ ನಿಮಿತ್ತ ಆಗಮಿಸಿದ್ದ ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿರುವ ಘಟನೆ ನಡೆದಿದೆ. ಹಾಸನದ ಕಲಾಕಾಲೇಜು ಆವರಣದಲ್ಲಿ ಮತಗಟ್ಟೆಗೆ [more]
ಜನಕ್‍ಪುರ್, ಮೇ 11-ಹಿಂದುಗಳ ಪವಿತ್ರ ನಗರಗಳಾದ ನೇಪಾಳದ ಜನಕ್‍ಪುರ್ ಮತ್ತು ಆಯೋಧ್ಯೆ ನಡುವೆ ನೇರ ಬಸ್ ಸಂಚಾರ ಸೇವೆಗೆ ಇಂದು ವಿಧ್ಯುಕ್ತ ಚಾಲನೆ ದೊರೆತಿದೆ. ನೇಪಾಳಿ ಪ್ರಧಾನಮಂತ್ರಿ [more]
ವಾಷಿಂಗ್ಟನ್, ಮೇ 11-ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಜೂನ್ 12ರಂದು ಸಿಂಗಪುರ್‍ನಲ್ಲಿ ನಡೆಯುವ ಐತಿಹಾಸಿಕ ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರಿಯಾ [more]
ವಾಷಿಂಗ್ಟನ್, ಮೇ 11-ಉತ್ತರ ಕೊರಿಯಾದ ಕಾರಾಗೃಹದಿಂದ ಮೂವರು ಅಮೆರಿಕನ್ನರನ್ನು ಬಿಡುಗಡೆ ಮಾಡಲು ಹಣ ನೀಡಲಾಗಿದೆ ಎಂಬ ಆರೋಪಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿ ಹಾಕಿದ್ದಾರೆ. ಇಂಡಿಯಾನಾದ [more]
ಜಾನಕ್‍ಪುರ್, ಮೇ 11-ಪ್ರಧಾನಿ ನರೇಂದ್ರ ಮೋದಿ ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಎರಡು ದಿನಗಳ ಪ್ರವಾಸ ಆರಂಭಿಸಿದ್ದಾರೆ. ನೆರೆಹೊರೆ ದೇಶಗಳ ಜೊತೆ ಉತ್ತಮ ಬಾಂಧವ್ಯ ಬಲವರ್ಧನೆಯಲ್ಲಿ ಮೋದಿ ಅವರ [more]
ನವದೆಹಲಿ, ಮೇ 11-ಮನೆಯಲ್ಲಿ ಆಗ್ನಿ ಆಕಸ್ಮಿಕದಿಂದ ವೃದ್ದ ದಂಪತಿ ಜೀವಂತ ದಹನವಾದ ದುರಂತ ಪಶ್ಚಿಮ ದೆಹಲಿಯ ಮೋತಿ ನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಚೇಡಿ ಲಾಲ್(70) ಮತ್ತು [more]
ನವದೆಹಲಿ/ಬೆಂಗಳೂರು, ಮೇ 11-ನಾಳೆ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 6.30ರವರೆಗೆ ಮತದಾನದ ಅವಧಿಯಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ