ರಾಜಕೀಯ

ಚುನಾವಣೆ ಮುನ್ನಾ ದಿನವೂ ಮುಂದುವರಿದ ಐಟಿ ದಾಳಿ: ಅಭ್ಯರ್ಥಿಗಳಿಗೆ ಶಾಕ್

ಬೆಂಗಳೂರು:ಮೇ-:11: ರಾಜ್ಯದ ವಿವಿಧ ಭಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಚುನಾವಣೆ ಮುನ್ನಾದಿನವೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮುಂದುವರಿಸಿ ಚುನಾವಣಾ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. [more]

No Picture
ದಿನದ ವಿಶೇಷ ಸುದ್ದಿಗಳು

ಮೇ 10ರ ವಿಶೇಷ ಸುದ್ದಿಗಳು

ಮೇ 10ರ ವಿಶೇಷ ಸುದ್ದಿಗಳು ಮಿಜೋರಾಂನಲ್ಲಿ ಚಿನ್ನ ಕಳ್ಳಸಾಗಣೆ ಈ ವಾರ ತೆರೆಗೆ `ಎಡಕಲ್ಲು ಗುಡ್ದದ ಮೇಲೆ’ ಬಿ.ಎಸ್‌.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿ 5 ವರ್ಷ ಅಧಿಕಾರ [more]

ಬೀದರ್

ಹುಮನಾಬಾದ್‍ನಲ್ಲಿ ಕಲ್ಲೂರ್ ಮತಯಾಚನೆ ಅಬ್ ಕಿ ಬಾರ್ ಬಿಜೆಪಿ ಸರ್ಕಾರ

ಹುಮನಾಬಾದ್‍ನಲ್ಲಿ ಕಲ್ಲೂರ್ ಮತಯಾಚನೆ ಅಬ್ ಕಿ ಬಾರ್ ಬಿಜೆಪಿ ಸರ್ಕಾರ ಬೀದರ್, ಮೇ 10- ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಹುಮನಾಬಾದ್‍ನಲ್ಲಿ ಬಿಜೆಪಿ ಅಭ್ಯರ್ಥಿ ಸುಭಾಷ [more]

ಮನರಂಜನೆ

ಈ ವಾರ ತೆರೆಗೆ `ಎಡಕಲ್ಲು ಗುಡ್ದದ ಮೇಲೆ’

ಶ್ರೀ ಸಾಯಿಸಿದ್ದಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ.ಪಿ.ಪ್ರಕಾಶ್ ಅವರು ನಿರ್ಮಿಸಿರುವ `ಎಡಕಲ್ಲು ಗುಡ್ದದ ಮೇಲೆ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ದಿನದ ಹೆಚ್ಚಿನ ಪಾಲು ಉದ್ಯೋಗದಲ್ಲೇ ಕಳೆಯುವ [more]

ಬೀದರ್

ಔರಾದ್‍ನಲ್ಲಿ ಪ್ರಭು ಚವ್ಹಾಣ್ ಮನೆ, ಮನೆಗೆ ತೆರಳಿ ಮತಯಾಚನೆ ಮೋದಿ ಸುನಾಮಿಗೆ ಕಾಂಗ್ರೆಸ್ ಧೂಳಿಪಟ

  ಬೀದರ್, ಮೇ 10-ಬಹಿರಂಗ ಪ್ರಚಾರದ ಕೊನೆ ದಿನವಾದ ಗುರುವಾರ ಔರಾದ್ ಬಿಜೆಪಿ ಅಭ್ಯರ್ಥಿ ಶಾಸಕ ಪ್ರಭು ಚವ್ಹಾಣ್ ಭರ್ಜರಿ ಪ್ರಚಾರ ನಡೆಸಿದರು. ವಿವಿಧೆಡೆ ಪಾದಯಾತ್ರೆ ಮೂಲಕ [more]

ಬೆಂಗಳೂರು

ಗುರುತಿನ ಚೀಟಿ ಪತ್ತೆಯಾದ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ:ಶಾಸಕ ಮುನಿರತ್ನ ಸ್ಪಷ್ಟನೆ

ಬೆಂಗಳೂರು, ಮೇ 10-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಅಪಾರ್ಟ್‍ಮೆಂಟ್‍ವೊಂದರಲ್ಲಿ ಸಾವಿರಾರು ಮತದಾನದ ಗುರುತಿನ ಚೀಟಿ ಪತ್ತೆಯಾದ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ ಎಂದು ಶಾಸಕ [more]

ಬೆಂಗಳೂರು

ಲಗ್ಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಎಚ್.ಡಿ.ಕುಮಾರಸ್ವಾಮಿ ಮತಯಾಚನೆ

ಬೆಂಗಳೂರು, ಮೇ 10- ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಗ್ಗೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರವಾಗಿ ಎಚ್.ಡಿ.ಕುಮಾರಸ್ವಾಮಿ ಮತಯಾಚನೆ ಮಾಡಿದರು. ರಾಜ್ಯಾದ್ಯಂತ ಅತಿಯಾದ ಓಡಾಟ ನಡೆಸಿದ್ದರಿಂದ ಜ್ವರ [more]

ಬೆಂಗಳೂರು

ನರೇಂದ್ರ ಮೋದಿ ಅವರ ಭಾಷಣಗಳಿಂದ ಪ್ರಧಾನಿ ಹುದ್ದೆಯ ಘನತೆ ಕಡಿಮೆಯಾಗಿ ಕಾಮಿಡಿ ಶೋನಂತಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬೆಂಗಳೂರು, ಮೇ 10- ನರೇಂದ್ರ ಮೋದಿ ಅವರ ಭಾಷಣಗಳಿಂದ ಪ್ರಧಾನಿ ಹುದ್ದೆಯ ಘನತೆ ಕಡಿಮೆಯಾಗಿ ಕಾಮಿಡಿ ಶೋನಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಎಐಸಿಸಿ ಅಧ್ಯಕ್ಷ [more]

ಬೆಂಗಳೂರು

ಮೋದಿ ಅವರಿಗೆ ನನ್ನ ಬಗ್ಗೆ ಸದಾ ಒಂದು ರೀತಿಯ ಆತಂಕ ಇದ್ದೇ ಇದೆ. ಅವರ ಹುದ್ದೆಗೆ ನಾನು ಕುತ್ತು ತರಬಹುದು ಎಂಬ ಭೀತಿ ಇದೆ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಹೇಳಿಕೆ

  ಬೆಂಗಳೂರು, ಮೇ 10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ನನ್ನನ್ನು ಕಂಡರೆ ಭಯ ಇದೆ. ಅದಕ್ಕಾಗಿ ನನ್ನ ಮೇಲೆ ಪದೇ ಪದೇ ವೈಯಕ್ತಿಕ ದಾಳಿ [more]

ಬೆಂಗಳೂರು

ನಾನು ಹದಿನೈದು ವರ್ಷದಿಂದಲೂ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇನೆ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ

ಬೆಂಗಳೂರು, ಮೇ 10- ನಾನು ಹದಿನೈದು ವರ್ಷದಿಂದಲೂ ದೇವಸ್ಥಾನ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೂ ಭೇಟಿ ನೀಡುತ್ತಿದ್ದೇನೆ. ಆದರೆ, ಅದನ್ನು ಈಗ ಬಿಜೆಪಿ ಟೀಕೆ ಮಾಡುತ್ತಿದೆ ಎಂದು [more]

ಬೆಂಗಳೂರು

ಬಿಜೆಪಿಯ ಘಟಾನುಘಟಿ ನಾಯಕರಿಂದ ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ

ಬೆಂಗಳೂರು,ಮೇ 10-ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ ಮಾಡಿ ಪಕ್ಷದ ಪರ ಧೂಳೆಬ್ಬಿಸಿದರು. [more]

ಬೆಂಗಳೂರು

ವಿಧಾನಸಭಾ ಚುನಾವಣೆಗೆ ಶೇ. 50 ರಷ್ಟು ಬಸ್ ಸೇವೆಗೆ ಕೆಎಸ್‍ಆರ್‍ಟಿಸಿ ಸಮ್ಮತಿ

ಬೆಂಗಳೂರು,ಮೇ 10-ವಿಧಾನಸಭಾ ಚುನಾವಣೆಗೆ ಶೇ. 70ರಷ್ಟು ಬಸ್ ಒದಗಿಸುವ ಬೇಡಿಕೆ ಮುಂದಿಡಲಾಗಿತ್ತು. ಆದರೆ ವಾರಾಂತ್ಯದಲ್ಲಿ ಮತದಾನ ನಡೆಯಲಿರುವ ಕಾರಣ ವಾಹನಗಳ ಅಗತ್ಯ ಪರಿಗಣಿಸಿ ಶೇ. 50 ರಷ್ಟು [more]

ಬೆಂಗಳೂರು

ವಿಧಾನಸಭಾ ಚುನಾವಣೆ ಬಂದೋಬಸ್ತ್‍ಗಾಗಿ ನೆರೆಯ ರಾಜ್ಯಗಳಿಂದ ಪೆÇಲೀಸ್ ಸಿಬ್ಬಂದಿ ಆಗಮನ

ಬೆಂಗಳೂರು, ಮೇ 10- ವಿಧಾನಸಭಾ ಚುನಾವಣೆ ಬಂದೋಬಸ್ತ್‍ಗಾಗಿ ನೆರೆಯ ರಾಜ್ಯಗಳಿಂದ ಪೆÇಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಚುನಾವಣಾ ಭದ್ರತೆಗಾಗಿ ನೆರೆಯ ರಾಜ್ಯಗಳಾದ ಗೋವಾ, ಕೇರಳ, ಆಂಧ್ರ ಪ್ರದೇಶ ಮತ್ತು [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು ಸಕಲ ಸಿದ್ಧತೆ : ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರರಾವ್

ಬೆಂಗಳೂರು, ಮೇ 10- ಬಿಜೆಪಿ ಅಭ್ಯರ್ಥಿ ವಿಜಯ್‍ಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು [more]

ಕೊಡಗು

ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು

ಕೊಡಗು, ಮೇ10- ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲೂ ಬಡಿದಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ [more]

ಬೆಂಗಳೂರು

ಘಟಾನುಘಟಿ ನಾಯಕರಿಂದ ಕೊನೆ ಕ್ಷಣದಲ್ಲಿ ಭರ್ಜರಿ ಮತಪ್ರಚಾರ

  ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 48 ಗಂಟೆಗಳು ಬಾಕಿ ಇದೆ. ಮತದಾರರ ಓಲೈಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನ ಘಟಾನುಘಟಿ ನಾಯಕರು ಕೊನೆ ಕ್ಷಣದಲ್ಲಿ [more]

ಹಳೆ ಮೈಸೂರು

ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿ ಖಾರದಪುಡಿ ಎರಚಿ ಹಲ್ಲೆ:

ಮೈಸೂರು, ಮೇ 10-ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕ ಹಾಗೂ ಅಭ್ಯರ್ಥಿ ಮೇಲೆ ಖಾರದಪುಡಿ ಎರಚಿ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ನಗರ [more]

ಬೆಂಗಳೂರು

ರಾಜ್ಯ ವಿಧಾನಸಭೆ ಚುನಾವಣೆ: ಮತದಾನಕ್ಕೆ ರಾಜ್ಯಾದ್ಯಂತ 56,696 ಮತಗಟ್ಟೆಗಳ ನಿರ್ಮಾಣ

ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆಗೆ ಇದೇ 12 ರಂದು ಚುನಾವಣೆ ನಡೆಸಲು ಆಯೋಗ ಸಜ್ಜಾಗಿದ್ದು, ಮತದಾನಕ್ಕೆ ರಾಜ್ಯಾದ್ಯಂತ 56,696 ಮತಗಟ್ಟೆಗಳನ್ನು ನಿರ್ಮಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 1595, ಬೆಳಗಾವಿಯಲ್ಲಿ [more]

ಮುಂಬೈ ಕರ್ನಾಟಕ

ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಡಿವೈಎಸ್‍ಪಿ ಬಾಳೇಗೌಡ ಅಪಘಾತದಲ್ಲಿ ಮೃತ!

ಬಾಗಲಕೋಟೆ, ಮೇ 10- ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಡಿವೈಎಸ್‍ಪಿ ಬಾಳೇಗೌಡ ಸೇರಿದಂತೆ ಮೂವರು ಪೆÇಲೀಸರು ತಾಲೂಕಿನ ಕೂಡಲ ಸಂಗಮ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಿಐಡಿ [more]

ಬೆಂಗಳೂರು

ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ದ್ರಾವಿಡ ಹಿಂದೂ ಮಹಾಸಭಾ ಮನವಿ

ಬೆಂಗಳೂರು, ಮೇ 10-ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಮತದಾರರು ಬೆಂಬಲಿಸಬೇಕೆಂದು ದ್ರಾವಿಡ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ [more]

ಬೆಂಗಳೂರು

ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕು: ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ

ಬೆಂಗಳೂರು, ಮೇ 10-ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕೆಂದು ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ ಮಾಡಿದರು. [more]

ಮತ್ತಷ್ಟು

ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಇದುವರೆಗೆ 70 ಅಬಕಾರಿ ಮೊಕದ್ದಮೆಗಳು:

ಪಿರಿಯಾಪಟ್ಟಣ, ಮೇ 10- ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಇದುವರೆಗೆ 70 ಅಬಕಾರಿ ಸಂಬಂಧಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಆರ್.ಸುಮ ತಿಳಿಸಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, [more]

ಹಾಸನ

ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯ:

ಹಾಸನ, ಮೇ 10- ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್‍ಸಿ ಛೇರ್ಮನ್ [more]

ಬೆಂಗಳೂರು

ಮತದಾರರಿಗೆ ಹಣ ಹಂಚಿಕೆ: ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲು,ಓರ್ವನ ಬಂಧನ

ಬೆಂಗಳೂರು, ಮೇ 10- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಬ್ಬಾತನನ್ನು ಬಂಧಿಸಲಾಗಿದೆ. ಚುನಾವಣಾಧಿಕಾರಿಗಳು ನೀಡಿದ [more]

ಹಳೆ ಮೈಸೂರು

ಹಾವು ಕಚ್ಚಿ ಸಂಚಾರಿ ಠಾಣೆ ಮಹಿಳಾ ಕಾನ್ಸ್‍ಟೆಬಲ್ ಮೃತ:

ಮದ್ದೂರು ಮೇ 10- ಹಾವು ಕಚ್ಚಿ ಸಂಚಾರಿ ಠಾಣೆ ಮಹಿಳಾ ಕಾನ್ಸ್‍ಟೆಬಲ್ ಸಾವನ್ನಪ್ಪಿರುವ ಘಟನೆ ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ಸಂಚಾರಿ ಠಾಣೆಯ ಮಹಿಳಾ ಕಾನ್ಸ್‍ಟೆಬಲ್ [more]