ಬೆಂಗಳೂರು

ಮೇ 25 ರಂದು ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ರಾಜ್ಯಾದ್ಯಂತ ಬಿಡುಗಡೆ

ಬೆಂಗಳೂರು, ಮೇ 10- ಕನ್ನಡ ಸಿನಿಮಾಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಹಿರಿಯ ನಟ ಅನಂತ್ ನಾಗ್ ಮತ್ತು ರಾಧಿಕಾ ಚೇತÀï ಅಭಿನಯದ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ಮೇ [more]

ಹಳೆ ಮೈಸೂರು

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಪರವಾಗಿ ವೀರಶೈವ ಮುಖಂಡರು ಕೆಲಸ ಮಾಡುವುದಿಲ್ಲ!

ಮೈಸೂರು, ಮೇ 10- ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಪರವಾಗಿ ವೀರಶೈವ ಮುಖಂಡರು ಕೆಲಸ ಮಾಡುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ವೀರಶೈವ [more]

ಹಳೆ ಮೈಸೂರು

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನವರ ಅಬ್ಬರದ ಪ್ರಚಾರವಿದ್ದರೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ – ವಿಜಯೇಂದ್ರ

ಮೈಸೂರು, ಮೇ 10-ನಗರದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನವರ ಅಬ್ಬರದ ಪ್ರಚಾರವಿದ್ದರೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ [more]

ಕೋಲಾರ

ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ – ಕೃಷ್ಣಯ್ಯ ಶೆಟ್ಟಿ

ಮಾಲೂರು, ಮೇ 10- ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ ಎಂದು ಮಾಲೂರು ಕ್ಷೇತ್ರದ [more]

ಮುಂಬೈ ಕರ್ನಾಟಕ

ಮುಖ್ಯಮಂತ್ರಿ ಸಿದ್ಧರಾಮಯ್ಯ ಸೋತು ಪಕ್ಷವನ್ನು ಮೂಲೆಗುಂಪು ಮಾಡಿ ಮನೆಗೆ ಹೋಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಬಾದಾಮಿ,ಮೇ10- ಕಾಂಗ್ರೆಸ್ ಸೋಲಿಸುವುದರ ಜೊತೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸೋತು ಪಕ್ಷವನ್ನು ಮೂಲೆಗುಂಪು ಮಾಡಿ ಮನೆಗೆ ಹೋಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ [more]

ರಾಜ್ಯ

ಬಿ.ಎಸ್‌.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿ 5 ವರ್ಷ ಅಧಿಕಾರ ಪೂರೈಸಲಿದ್ದಾರೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬೆಂಗಳೂರು:ಮೇ-10: ಬಿ.ಎಸ್‌.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿ 5 ವರ್ಷ ಅಧಿಕಾರ ಪೂರೈಸಲಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯ ಜಮ್ಮು ಪ್ರಾಂತ್ಯದಲ್ಲಿ ಉಗ್ರರ ನುಸುಳುವಿಕೆ, ಕಟ್ಟೆಚ್ಚರ:

ನವದೆಹಲಿ, ಮೇ 10- ಕಾಶ್ಮೀರ ಕಣಿವೆಯ ಜಮ್ಮು ಪ್ರಾಂತ್ಯದಲ್ಲಿ ಉಗ್ರರ ನುಸುಳುವಿಕೆ ಗಣನೀಯವಾಗಿ ಹೆಚ್ಚಾಗುತ್ತಿರುವ ಬಗ್ಗೆ ಭಾರತೀಯ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ.  ಜಮ್ಮು ಮತ್ತು [more]

ರಾಷ್ಟ್ರೀಯ

ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ದೊಡ್ಡ ಸಮಸ್ಯೆಯಲ್ಲ – ಕಮಲಹಾಸನ್

ಚೆನ್ನೈ, ಮೇ 10- ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ದೊಡ್ಡ ಸಮಸ್ಯೆಯಲ್ಲ, ರಾಜಕೀಯ ಹಸ್ತಕ್ಷೇಪದಿಂದಾಗಿ ಅಡ್ಡಿಯಾಗುತ್ತಿದೆ ಎಂದು ನಟ ಹಾಗೂ [more]

ಅಂತರರಾಷ್ಟ್ರೀಯ

ಪಾಕಿಸ್ತಾನದ ಪರಮಾಣು ವಿಜ್ಞಾನಿಗಳು ಮತ್ತು ಭಯೋತ್ಪಾದಕರ ನಡುವೆ ಗಾಢ ನಂಟು:

ವಾಷಿಂಗ್ಟನ್, ಮೇ 10-ಪಾಕಿಸ್ತಾನದ ಪರಮಾಣು ವಿಜ್ಞಾನಿಗಳು ಮತ್ತು ಭಯೋತ್ಪಾದಕರ ನಡುವೆ ಗಾಢ ನಂಟು ಬೆಳೆದಿರುವ ಬಗ್ಗೆ ಅಮೆರಿಕ ತೀವ್ರ ಆತಂಕ ವ್ಯಕ್ತಪಡಿಸಿದೆ. ಈ ಬೆಳವಣೆಗೆ ಬಗ್ಗೆ ಅಮೆರಿಕ [more]

ರಾಷ್ಟ್ರೀಯ

ಪಿಡಬ್ಲ್ಯುಡಿ ಹಗರಣ: ಕೇಜ್ರಿವಾಲ್ ಸಂಬಂಧಿ ಬಂಧನ:

ನವದೆಹಲಿ, ಮೇ 10-ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಹಗರಣದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಇಂದು ಬಂಧಿಸಿದೆ. ಕೇಜ್ರಿವಾಲ್ ಭಾವಮೈದುನನ [more]

ರಾಷ್ಟ್ರೀಯ

ಧೂಳಿನಿಂದ ಕೂಡಿದ ಭಾರೀ ಬಿರುಗಾಳಿ ಮತ್ತು ಧಾರಾಕಾರ ಮಳೆ: ಸತ್ತವರ ಸಂಖ್ಯೆ 12ಕ್ಕೇರಿದೆ

ಲಕ್ನೋ, ಮೇ 10-ಉತ್ತರ ಪ್ರದೇಶದಲ್ಲಿ ನಿನ್ನೆ ರಾತ್ರಿ ಧೂಳಿನಿಂದ ಕೂಡಿದ ಭಾರೀ ಬಿರುಗಾಳಿ ಮತ್ತು ಧಾರಾಕಾರ ಮಳೆಯಿಂದಾಗಿ ಸತ್ತವರ ಸಂಖ್ಯೆ 12ಕ್ಕೇರಿದೆ. ಇಟವಾದಲ್ಲಿ ನಾಲ್ವರು, ಮಥುರಾದಲ್ಲಿ ಮೂವರು [more]

ರಾಷ್ಟ್ರೀಯ

ಪ್ರಮೋದ್ ಮುತಾಲಿಕ್ ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ವಜಾ:

ನವದೆಹಲಿ, ಮೇ 10- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಜಾತಿ ಹೆಸರಿನಲ್ಲಿ ಮತ ಯಾಚಿಸಲಾಗುತ್ತಿದೆ ಎಂದು ಆರೋಪಿಸಿ ಕೈ ಪಕ್ಷದ ವಿರುದ್ಧ [more]

ರಾಷ್ಟ್ರೀಯ

ರಮ್ಯಾ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೇಮಕ?

ನವದೆಹಲಿ, ಮೇ 10-ಎಲ್ಲರೂ ಅಂದುಕೊಂಡಂತೆ ಆದರೆ ಖ್ಯಾತ ನಟಿ ಮತ್ತು ಕಾಂಗ್ರೆಸ್ ಡಿಜಿಟಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ (ದಿವ್ಯಸ್ಪಂದನ) ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗಲಿದ್ದಾರೆ [more]

ರಾಷ್ಟ್ರೀಯ

ಕೆಪಿಸಿಸಿ ಯ ಅನಿವಾಸಿ ಭಾರತೀಯರ ವಿಭಾಗದ ಮುಖ್ಯಸ್ಥೆಯಾಗಿ ಡಾ.ಆರತಿ ಕೃಷ್ಣ ನೇಮಕ

ನವದೆಹಲಿ, ಮೇ 10-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಅನಿವಾಸಿ ಭಾರತೀಯರ (ಎನ್‍ಆರ್‍ಐ) ವಿಭಾಗದ ಮುಖ್ಯಸ್ಥೆಯಾಗಿ ಡಾ.ಆರತಿ ಕೃಷ್ಣ ನೇಮಕವಾಗಿದ್ದಾರೆ. ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆಯ ಸಹ ಮುಖ್ಯಸ್ಥೆಯಾಗಿರುವ [more]

ರಾಷ್ಟ್ರೀಯ

ಮಿಜೋರಾಂನಲ್ಲಿ ಚಿನ್ನ ಕಳ್ಳಸಾಗಣೆ:

ಐಜ್ವಾಲ್, ಮೇ 10-ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣಗಳು ಮರುಕಳಿಸುತ್ತಲೇ ಇವೆ. ಕಸ್ಟಮ್ಸ್ ಅಧಿಕಾರಿಗಳು ಮ್ಯಾನ್ಮಾರ್‍ನ ಇಬ್ಬರು ಪ್ರಜೆಗಳನ್ನು ಬಂಧಿಸಿ 269 ಲಕ್ಷ ರೂ.ಮೌಲ್ಯದ 52 [more]

ರಾಷ್ಟ್ರೀಯ

ಗ್ರೆಸ್ ಕಾರ್ಯಕರ್ತ ಮತ್ತು ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಲೆ:

ಕರೀಂನಗರ (ತೆಲಂಗಾಣ), ಮೇ 10-ಕಾಂಗ್ರೆಸ್ ಕಾರ್ಯಕರ್ತ ಮತ್ತು ಉದ್ಯಮಿಯೊಬ್ಬರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಕೊಂದಿರುವ ಘಟನೆ ಪಕ್ಕದ ಜಗತಿಯಾಲ್ ಜಿಲ್ಲೆಯ ದೇವಾಲಯ ಪಟ್ಟಣದ ಧರ್ಮಪುರಿಯಲ್ಲಿ ನಿನ್ನೆ ರಾತ್ರಿ [more]

ಬೀದರ್

ಕೊನೆಯ ದಿನದಲ್ಲಿ ಸೂರ್ಯಕಾಂತ ನಾಗಮಾರಪಳ್ಳಿ ಪ್ರಚಾರ ಜೋರು ಮೋದಿ ಬಿರುಗಾಳಿಯಲ್ಲಿ ಕಾಂಗ್ರೆಸ್ ಧೂಳಿಪಟ

ಬೀದರ್, ಮೇ 10- ಪ್ರಧಾನಿ ನರೇಂದ್ರ ಮೋದಿ ಬೀದರ್ ಭೇಟಿ ನೀಡಿದ ನಂತರದ ವಾತಾವರಣ ಸಂಪೂರ್ಣ ಬದಲಾವಣೆಯಾಗಿದೆ. ಕಾಂಗ್ರೆಸ್ ನಮಗಿಂತಲೂ ಬಹಳ ಹಿಂದೆ ಬಿದ್ದಿದೆ ಎಂದು ಬಿಜೆಪಿ [more]

ಅಂತರರಾಷ್ಟ್ರೀಯ

ಕಾಂಗೋ ಗಣರಾಜ್ಯದಲ್ಲಿ ಮತ್ತೆ ಮಾರಕ ಎಬೋಲಾ: 17 ಮಂದಿ ಮೃತ

ಕಿನ್‍ಶಾಸ, ಮೇ 10-ಕಾಂಗೋ ಗಣರಾಜ್ಯದಲ್ಲಿ ಮತ್ತೆ ಮಾರಕ ಎಬೋಲಾ ರೋಗ ಉಲ್ಬಣಗೊಂಡಿದ್ದು, 17 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರಿಗೆ ರೋಗ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು [more]

ರಾಜ್ಯ

ರಾಹುಲ್ ಗಾಂಧಿ ಹಗಲು ಕನಸು ಕಾಣುತ್ತಿದ್ದಾರೆ; 2024ರವರೆಗೆ ಪ್ರಧಾನಿ ಹುದ್ದೆ ಖಾಲಿಯಿಲ್ಲ: ಬಿಜೆಪಿ

ಹೈದರಾಬಾದ್:ಮೇ-10: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನ ಮಂತ್ರಿಯಾಗುತ್ತೇನೆ ಎಂಬ ಕನಸು ಕಾಣುತ್ತಿದ್ದಾರೆ, ರಾಹುಲ್ ಕನಸಿಗೆ ಅಭಿನಂದನೆಗಳು. ಆದರೆ 2024 ರ ವರೆಗೆ ಆ ಹುದ್ದೆ ಖಾಲಿಯಿಲ್ಲ [more]

ರಾಜ್ಯ

ನಟಿ ಭಾವನಾ ಬಿಜೆಪಿ ಸೇರ್ಪಡೆ

ಬೆಂಗಳೂರು:ಮೇ-10: ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ ಭಾವನಾ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ನೋಡಿಕೊಳ್ಳುತ್ತಿರುವ [more]

ರಾಜ್ಯ

ನನ್ನ ತಾಯಿ ಇಟಾಲಿಯನ್‌,ಆದರೆ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ

ಬೆಂಗಳೂರು:ಮೇ-10:ನನ್ನ ತಾಯಿ ಇಟಾಲಿಯನ್‌ ಅದರಲ್ಲಿ ಯಾವುದೇ ಸಂಶಯವಿಲ್ಲ. ಆದರೆ, ಅಲ್ಲಿ ಹುಟ್ಟಿ ಬೆಳೆದಿದ್ದಕ್ಕಿಂತ ಹೆಚ್ಚಿನ ಅವಧಿ ಭಾರತದಲ್ಲೇ ಕಳೆದಿದ್ದಾರೆ. ಈ ದೇಶಕ್ಕಾಗಿ ಹೆಚ್ಚಿನ ತ್ಯಾಗ ಮಾಡಿದ್ದಾರೆ. ನೋವುಂಡಿದ್ದಾರೆ. [more]

ರಾಜ್ಯ

ಅಕ್ರಮ ವೋಟರ್ ಐಡಿಗಳು ಪತ್ತೆ ಪ್ರಕರಣ: ಶಾಸಕ ಮುನಿರತ್ನ ಸೇರಿ 14 ಜನರ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು:ಮೇ-10: ರಾಜರಾಜೇಶ್ವರಿ ನಗರದಲ್ಲಿ ಅಕ್ರಮ ವೋಟರ್ ಐಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮುನಿರತ್ನ ಸೇರಿದಂತೆ 14 [more]

ಮತ್ತಷ್ಟು

ವೀರಶೈವ ಮುಖಂಡರ ಮನವೊಲಿಕೆ ಪ್ರಯತ್ನ ವಿಫಲ

ಮೈಸೂರು: ರಾಮದಾಸ್ ಪರವಾಗಿ ವಿಜಯೇಂದ್ರ ನಡೆಸಿದ ಸಂಧಾನ ವಿಫಲಗೊಂಡಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಡ ರಾತ್ರಿ ನಡೆದ ಸಭೆಯಲ್ಲಿ ರಾಮದಾಸ್ ವಿರುದ್ದ ವೀರಶೈವ ಮುಖಂಡರು ಅಸಮಾಧಾನ [more]

ಮತ್ತಷ್ಟು

ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ-ಹಲ್ಲೆ

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಮುಂದುವರಿದ ರಾಜಕೀಯ ಸಂಘರ್ಷ ಮುಂದುವರಿದಿದೆ. ಮತದಾನದ ಹೊಸ್ತಿಲಲ್ಲಿ ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರಿಂದ ಜೆಡಿಎಸ್ [more]