ಅಬಕಾರಿ ಇಲಾಖೆ ವರ್ಗಾವಣೆ ಕಮಿಷನ್ ಕುರಿತಂತೆ ಹಲವರ ವಿರುದ್ಧ ಎಸಿಬಿಗೆ ದೂರು
ಬೆಂಗಳೂರು, ಮೇ 8- ಅಬಕಾರಿ ಇಲಾಖೆ ವರ್ಗಾವಣೆ ಕಮಿಷನ್ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪುತ್ರ ಯತೀಂದ್ರ, ಸಚಿವ ಕೆ.ಜೆ.ಜಾರ್ಜ್, ಅವರ ಪುತ್ರ ರಾಣಾಜಾರ್ಜ್, ಎಚ್.ವೈ.ಮೇಟಿ, ಐಎಎಸ್ [more]
ಬೆಂಗಳೂರು, ಮೇ 8- ಅಬಕಾರಿ ಇಲಾಖೆ ವರ್ಗಾವಣೆ ಕಮಿಷನ್ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪುತ್ರ ಯತೀಂದ್ರ, ಸಚಿವ ಕೆ.ಜೆ.ಜಾರ್ಜ್, ಅವರ ಪುತ್ರ ರಾಣಾಜಾರ್ಜ್, ಎಚ್.ವೈ.ಮೇಟಿ, ಐಎಎಸ್ [more]
ಬೆಂಗಳೂರು, ಮೇ 8-ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿರುವ ತಮಿಳರು ಹಾಗೂ ದಲಿತರು ಕಾಂಗ್ರೆಸ್ ಮುಕ್ತ ಭಾರತ ರಚನೆಗಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕೆಂದು ಕರ್ನಾಟಕ ಕನ್ನಡ ತಮಿಳ್ [more]
ಬೆಂಗಳೂರು, ಮೇ 8-ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ, ಭಾರೀ ಬಹಿರಂಗ ಸಭೆ, ರೋಡ್‍ಶೋ, ಮನೆ ಮನೆ ಪ್ರಚಾರ, ನಾಯಕರುಗಳ ಯಾತ್ರೆ ಹಾಗೂ ಸಂವಾದ ಸೇರಿದಂತೆ ಎಲ್ಲಾ ಪಕ್ಷಗಳ [more]
ಬೆಂಗಳೂರು, ಮೇ 8-ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೇವಲ ಎರಡು ದಿನ ಬಾಕಿ ಇದೆ. ಪ್ರಚಾರದ ಅಬ್ಬರ ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ [more]
ಬೆಂಗಳೂರು, ಮೇ 8- ಪ್ರಸ್ತುತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲು ಉಂಟಾಗಲಿದ್ದು, ತ್ರಿಶಂಕು ವಿಧಾನಸಭೆ ನಿರ್ಮಾಣವಾಗಲಿದೆ ಎಂಬ ಭ್ರಮೆಯನ್ನು ಮತದಾರರು ಹೋಗಲಾಡಿಸಲಿದ್ದಾರೆ ಎಂದು ಕೇಂದ್ರ [more]
ಬೆಂಗಳೂರು, ಮೇ 8- ರಾಜ್ಯ ವಿಧಾನಸಭೆ ಚುನಾವಣೆಯ ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈಗ ಕೆಎಂಎಫ್ ಕೂಡ ಮುಂದಾಗಿದೆ. ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಮೇ [more]
ಬೆಂಗಳೂರು, ಮೇ 8- ಪ್ರಸಕ್ತ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು, ಯಾವುದೇ ಸಂಸ್ಥೆ, ಯಾವುದೇ ವ್ಯಕ್ತಿ ಮುದ್ರಣ ಮಾಧ್ಯಮಗಳಲ್ಲಿ ಮೇ 11 [more]
ಬೆಂಗಳೂರು, ಮೇ 8- ಮುಖ್ಯಮಂತ್ರಿ ಅವರ ದುಬಾರಿ ವಾಚ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಈ ಪ್ರಕರಣವನ್ನು ತುರ್ತು ವಿಚಾರಣೆ ನಡೆಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು [more]
ಬೆಂಗಳೂರು, ಮೇ 8- ಮನೆಯೊಂದರ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿ 16,95,100ರೂ. ಪತ್ತೆಹಚ್ಚಿದ್ದಾರೆ. ಹೆಬ್ಬಾಳ ಪೆÇಲೀಸ್ ಠಾಣೆ ವ್ಯಾಪ್ತಿಯ ಸುಲ್ತಾನ್‍ಪಾಳ್ಯದ ನಿವಾಸಿ ಶಶಿಧರ್ ಎಂಬುವರ ಮನೆ ಮೇಲೆ [more]
ಬೆಂಗಳೂರು, ಮೇ 8- ಸಮಾಜದ ಎಲ್ಲಾ ಸಮುದಾಯದ ಸಮಸ್ತ ಚಿಂತನೆ ಮಾಡುವ ಉದಾರ ವ್ಯಕ್ತಿತ್ವವುಳ್ಳ ಸಮುದಾಯದ ನಾಯಕರೊಬ್ಬರು ನಾಡಿನ ಅಧಿಕಾರದ ಚುಕ್ಕಾಣಿ ಹಿಡಿಯುವ ಅವಶ್ಯಕತೆ ಇದೆ ಎಂದು [more]
ಬೆಂಗಳೂರು, ಮೇ 8- ದೇಶದ ಒಟ್ಟಾರೆ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಶೇ.50ರಷ್ಟು ಮಹಿಳೆಯರಿಗೆ ರಾಜಕೀಯ ಪ್ರಾಬಲ್ಯ ದೊರೆಯಬೇಕಿದೆ ಎಂದು ಎಐಎಂಇಪಿ ರಾಷ್ಟ್ರೀಯ [more]
ಬೆಂಗಳೂರು, ಮೇ 8- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಯಾರೇ ಆಗಲಿ ಏಕವಚನದಲ್ಲಿ ಮಾತನಾಡುವುದು ಸರಿಯಲ್ಲ. ಅವರ ವಯಸ್ಸು, ಅರ್ಹತೆಯನ್ನು ಅರಿತು ಮಾತನಾಡಬೇಕು ಎಂದು ಹಿರಿಯ ನಟ [more]
ಬೆಂಗಳೂರು, ಮೇ 8-ಎಲ್ಲೆಡೆ ಎಲೆಕ್ಷನ್ ಟೆನ್ಷನ್ ಆವರಿಸಿದೆ. ಅಭ್ಯರ್ಥಿಗಳಲ್ಲಿ ಕೊನೆ ಕ್ಷಣದ ಆತಂಕ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ತವಕ. ತಮ್ಮ [more]
ಬೆಂಗಳೂರು, ಮೇ 8-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ ಕೊಲೆ ಆರೋಪಿಯಾಗಿದ್ದು, ಅವರೊಬ್ಬ ಮೂಲಭೂತವಾದಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ [more]
ಬೆಂಗಳೂರು,ಮೇ8-ಸರ್ ಎಂಬ ಸಂಬೋಧನೆ ಬೇಡ. ಜೀ ಎಂಬ ಗೌರವ ಸೂಚಕ ಉಪಮೇಯಗಳು ಬೇಡ. ರಾಹುಲ್ ಎಂದು ಆತ್ಮೀಯವಾಗಿ ಕರೆಯಿರಿ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಪ್ರೇಕ್ಷಕರ [more]
ವಿಜಯಪುರ:ಮೇ-8:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯವನ್ನಾಗಿ ಮಾಡಿದೆ ಎಂದು ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ [more]
ಬೆಂಗಳೂರು,ಮೇ8- ಮಿಷನ್ 150ರ ಗುರಿಯೊಂದಿಗೆ ಕಣಕ್ಕಿಳಿದಿರುವ ಬಿಜೆಪಿ ಸೈಲೆಂಟಾಗಿ ಮೂರು ಪ್ರಾಂತ್ಯಗಳ ಮೇಲೆ ವಿಶೇಷ ಗಮನ ಹರಿಸಿದೆ. ಮುಂಬೈ-ಕರ್ನಾಟಕ, ಹೈದರಾಬಾದ್-ಕರ್ನಾಟಕ ಮತ್ತು ಬೆಂಗಳೂರನ್ನು ಪ್ರಮುಖ ಟಾರ್ಗೆಟ್ ಮಾಡಿಕೊಂಡಿದ್ದು, [more]
ಬೆಂಗಳೂರು,ಮೇ8- ಬಡವರಿಗೆ ಉತ್ತಮ ಆರೋಗ್ಯ ನೀಡಲು 198 ವಾರ್ಡ್‍ಗಳಲ್ಲಿ ಮೋದಿ ಕೇರ್ ಆರಂಭ, ಆರೋಗ್ಯ ಕವಚ ಹೆಸರಿನಲ್ಲಿ ಐದು ಲಕ್ಷ ವಿಮೆ, ನಾಗರಿಕರ ರಕ್ಷಣೆಗೆ ರಾಣಿ ಚನ್ನಮ್ಮ [more]
ಬೆಂಗಳೂರು,ಮೇ 8-ನಿನ್ನೆ ರಾಜ್ಯದ ವಿವಿಧೆಡೆಗಳಲ್ಲಿ ನಡೆದಿರುವ ಆದಾಯ ತೆರಿಗೆ ದಾಳಿಗೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರದ ಮಾಜಿ ಹಣಕಾಸು [more]
ಬೀದರ್, ಮೇ 8- ಪ್ರಧಾನಿ ನರೇಂದ್ರ ಮೋದಿ ಬೀದರ್‍ಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿ ನಡೆಸಿದರು. ಬಿಜೆಪಿ ಅಭ್ಯರ್ಥಿ [more]
ಕಣ್ಣೂರು, ಮೇ 8-ಕೇರಳದಲ್ಲಿ ರಾಜಕೀಯ ಹಿಂಸಾಚಾರ ಮತ್ತೆ ಉಲ್ಬಣಗೊಂಡಿದೆ. ಸಿಪಿಐ (ಎಂ) ಕಾರ್ಯಕರ್ತರು ಆರ್‍ಎಸ್‍ಎಸ್ ಯುವ ಮುಂದಾಳು ಒಬ್ಬನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕಣ್ಣೂರು ಜಿಲ್ಲೆಯಲ್ಲಿ [more]
ನವದೆಹಲಿ, ಮೇ 8-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವಿರುದ್ಧ ವಾಗ್ದಂಡನೆ(ಮಹಾಭಿಯೋಗ) ನೋಟಿಸ್ ತಿರಸ್ಕಾರಗೊಂಡಿರುವುದನ್ನು ಕಾಂಗ್ರೆಸ್‍ನ ಇಬ್ಬರು ಸಂಸದರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ. ಕಾಂಗ್ರೆಸ್‍ನ ಇಬ್ಬರು [more]
ನವದೆಹಲಿ, ಮೇ 8-ನಿರೀಕ್ಷೆಯಂತೆ ರಾಜಧಾನಿ ದೆಹಲಿಗೆ ಚಂಡಮಾರುತ ಅಪ್ಪಳಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ಸೇರಿದಂತೆ ದೇಶದ 20 [more]
ಮುಂಬೈ, ಮೇ 8-ಬಾಲಿವುಡ್ ಬೆಡಗಿ ಸೋನಂ ಕಪೂರ್ ಮತ್ತು ಉದ್ಯಮಿ ಆನಂದ್ ಅಹುಜಾ ವಿವಾಹ ಸಮಾರಂಭ ಇಂದು ಮುಂಬೈನ ಬಾಂದ್ರಾದಲ್ಲಿ ವಿಜೃಂಭಣೆಯಿಂದ ನಡೆಯಿತು. ಹಿಂದಿ ಚಿತ್ರರಂಗದ ಖ್ಯಾತನಾಮರು [more]
ಶತಮಾನ ಪೂರೈಸಿದ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು – ಡಾ. ರೇಣುಕಾ ಸ್ವಾಮಿ ಬೀದರ್. ಮೇ. ೦೮ ಕನ್ನಡ ಸಾಹಿತ್ಯದಲ್ಲಿ ಶಾಸನ, ಪ್ರಾಚೀನ, ಶರಣ, ದಾಸ, [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ