ಹಳೆ ಮೈಸೂರು

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸಲಗ ಮೃತ

ಹುಣಸೂರು, ಮೇ 29- ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅನಾರೋಗ್ಯದಿಂದಾಗಿ ಸುಮಾರು 48 ವರ್ಷದ ಸಲಗ ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತಿಗೋಡು ವಲಯದ ಶಿಬಿರದಲ್ಲಿ ಆಶ್ರಯ ಪಡೆದಿದ್ದ ಐರಾವತ [more]

ಬೆಂಗಳೂರು

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ

ಬೆಂಗಳೂರು, ಮೇ 29-ನಿನ್ನೆ ಅಪಘಾತದಲ್ಲಿ ಮೃತಪಟ್ಟ ಆಧುನಿಕ ಭಗೀರಥ, ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅವರ ಅಂತ್ಯಕ್ರಿಯೆ ಕುಟುಂಬವರ್ಗದವರ, ಅಪಾರ ಬೆಂಬಲಿಗರ ಶೋಕ ತರ್ಪಣದೊಂದಿಗೆ ಬಾಗಲಕೋಟೆ ಜಿಲ್ಲೆಯ [more]

ಕೋಲಾರ

ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ

ಚಿಂತಾಮಣಿ, ಮೇ 29- ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನಿಲ್‍ಕುಮಾರ್ (30) ಆತ್ಮಹತ್ಯೆ [more]

ಬೆಂಗಳೂರು

ಇನ್ನೂ ಬಗೆಹರಿಯದ ಸಂಪುಟ ವಿಸ್ತರಣೆಯ ಬಿಕ್ಕಟ್ಟು

ಬೆಂಗಳೂರು, ಮೇ 29-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಹುಮತ ಸಾಬೀತಾಗಿ ಒಂದು ವಾರ ಕಳೆದರೂ ಸಂಪುಟ ವಿಸ್ತರಣೆಯ ಬಿಕ್ಕಟ್ಟು ಬಗೆಹರಿದಿಲ್ಲ. ಇನ್ನೂ ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಸಂಪುಟ ವಿಸ್ತರಣೆ [more]

ಬೆಂಗಳೂರು

ಜೂ.11 ರಂದು ವಿಧಾನಪರಿಷತ್ ಚುನಾವಣೆ: ರಂಗೇರಿದ ಅಖಾಡ; ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಹೆಚ್ಚಿದ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಮೇ 29-ವಿಧಾನಸಭೆಯಿಂದ ವಿಧಾನಪರಿಷತ್‍ಗೆ 11 ಸ್ಥಾನಗಳಿಗೆ ಜೂ.11 ರಂದು ನಡೆಯಲಿರುವ ಚುನಾವಣಾ ಕಾವು ರಂಗೇರತೊಡಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗತೊಡಗಿದೆ. ಮೇಲ್ಮನೆಯ 11 [more]

ಬೆಂಗಳೂರು

ಮಳೆಗಾಲದಲ್ಲಿ ನಡೆದಿರುವ ಕಾಮಗಾರಿಗಳ ಟಿವಿಸಿಸಿ ತನಿಖೆ ನಡೆಸಿದ ನಂತರವೇ ಬಿಲ್ ಬಿಡುಗಡೆ: ಮೇಯರ್ ಸಂಪತ್‍ರಾಜ್

ಬೆಂಗಳೂರು, ಮೇ 29- ಮಳೆಗಾಲದಲ್ಲಿ ನಡೆದಿರುವ ಕಾಮಗಾರಿಗಳನ್ನು ಟಿವಿಸಿಸಿ ತನಿಖೆ ನಡೆಸಿದ ನಂತರವೇ ಬಿಲ್ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಸಂಪತ್‍ರಾಜ್ ತಿಳಿಸಿದರು. ಮಳೆಗಾಲದಲ್ಲಿ ಮಾಡಿದ [more]

ಬೆಂಗಳೂರು

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನ

  ಬೆಂಗಳೂರು, ಮೇ 29-ಮುಖ್ಯಮಂತ್ರಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಜನತಾದರ್ಶನ ನಡೆಸಿದರು. ಮುಖ್ಯಮಂತ್ರಿಯಾದ ಮೇಲೆ ಮೊದಲನೇ ಜನತಾದರ್ಶನ ಇದಾಗಿದ್ದು, ಬೆಳಗ್ಗೆ 10 ಗಂಟೆಗೆ [more]

ಹಳೆ ಮೈಸೂರು

ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ – ಜಿ.ಟಿ. ದೇವೇಗೌಡ

ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು [more]

No Picture
ಬೆಂಗಳೂರು

ಆದಿಜಾಂಬವ ಜನಾಂಗದ ಮೂವರಿಗೆ ಸಚಿವ ಸ್ಥಾನ ನೀಡಬೇಕು: ಜೈ ಆದಿ ಜಾಂಬವ ಮಹಾಸಭಾ ಒತ್ತಾಯ

  ಬೆಂಗಳೂರು, ಮೇ 29-ರಾಜ್ಯ ಸಚಿವ ಸಂಪುಟದಲ್ಲಿ ಆದಿಜಾಂಬವ ಜನಾಂಗದ ಮೂವರಿಗೆ ಸಚಿವ ಸ್ಥಾನ ನೀಡಬೇಕೆಂದು ಜೈ ಆದಿ ಜಾಂಬವ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ರಾಜ್ಯಾಧ್ಯಕ್ಷ [more]

ಹಳೆ ಮೈಸೂರು

ವರುಣನ ಆರ್ಭಟ: ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಮೃತ

ಮಳವಳ್ಳಿ/ಶ್ರೀರಂಗಪಟ್ಟಣ, ಮೇ 29- ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಸಿಡಿಲು ಹಾಗೂ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಹಲಗೂರು ವರದಿ: ಜಮೀನಿನಲ್ಲಿ [more]

ಬೆಂಗಳೂರು

ಸೈಕೋ ಕಿಲ್ಲರ್ ಪೊಲೀಸ ವಶಕ್ಕೆ: ತೀವ್ರ ವಿಚಾರಣೆ

ಬೆಂಗಳೂರು, ಮೇ 29-ತಮಿಳುನಾಡು ಮೂಲದ ಸೈಕೋ ಕಿಲ್ಲರ್‍ವೊಬ್ಬನನ್ನು ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆ ಪೆÇಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆಯರನ್ನು ಪರಿಚಯಿಸಿಕೊಂಡು ಸ್ನೇಹ ಬೆಳೆಸಿ ಅವರ [more]

ಬೆಂಗಳೂರು

ವಿಧಾನಪರಿಷತ್ ಚುನಾವಣೆ: ಜೆಡಿಎಸ್‍ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

  ಬೆಂಗಳೂರು, ಮೇ 29-ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‍ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೂ.11 ರಂದು ಮೇಲ್ಮನೆಯ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮೇ [more]

ಬೆಂಗಳೂರು

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜೀವದಾನ ಅಭಿಯಾನ

  ಬೆಂಗಳೂರು, ಮೇ 29-ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಕಾಂಡಕೋಶಗಳ ದಾನವನ್ನು ಪೆÇ್ರೀ ಹಾಗೂ ರಕ್ತದ ಕ್ಯಾನ್ಸರ್ ಹೊಂದಿರುವ ರೋಗಿಗಳಲ್ಲಿ ಭರವಸೆ ಮೂಡಿಸಲು ಬೆಂಗಳೂರಿನ ಫೆÇೀರ್ಟಿಸ್ ಆಸ್ಪತ್ರೆ [more]

ಹಳೆ ಮೈಸೂರು

ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದಾಗ, ಪೆÇಲೀಸರು ಬಂಧಿಸಿದ್ದಾರೆ

ಮೈಸೂರು, ಮೇ 29-ಪತ್ನಿ ಹಾಗೂ ಮಗಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೆಕ್ಕಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ವಿಜಯನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ವಿಜಯನಗರದ 4ನೆ [more]

ಬೆಂಗಳೂರು

ಪ್ರಧಾನಿ ನರೇಂದ್ರಮೋದಿ ಅವರಿಗೆ ನವರಸ ನಾಯಕ ಜಗ್ಗೇಶ್ ಫಿಟ್ನೆಸ್ ಚಾಲೆಂಜ್

ಬೆಂಗಳೂರು, ಮೇ 29- ನವರಸ ನಾಯಕ ಜಗ್ಗೇಶ್ ಅವರು ಪ್ರಧಾನಿ ನರೇಂದ್ರಮೋದಿ ಅವರಿಗೆ ಚಾಲೆಂಜ್ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಗ್ಗೇಶ್ ಅವರು ಮೊದಲಿನಿಂದಲೂ ಮೋದಿ ಅವರ [more]

ಬೆಂಗಳೂರು

ರೆಬೆಲ್ ಸ್ಟಾರ್ ಅಂಬರೀಷ್‍ಗೆ 66ನೆ ಹುಟ್ಟುಹಬ್ಬದ ಸಡಗರ

  ಬೆಂಗಳೂರು, ಮೇ 29- ರೆಬೆಲ್ ಸ್ಟಾರ್ ಅಂಬರೀಷ್‍ಗೆ ಈ ಬಾರಿ ಡಬಲ್ ಧಮಾಕದ ಖುಷಿಯಲ್ಲಿದ್ದಾರೆ. ನಿನ್ನೆಯಷ್ಟೇ ತಮ್ಮ ಪುತ್ರ ಅಭಿಷೇಕ್ ಅಭಿನಯದ ಅಮರ್ ಚಿತ್ರದ ಮುಹೂರ್ತ [more]

ಬೆಂಗಳೂರು

ನಿಗಮ ಮಂಡಳಿ ಅಧ್ಯಕ್ಷರ ವಜಾ: ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ

ಬೆಂಗಳೂರು, ಮೇ 29-ಸಚಿವ ಸಂಪುಟ ರಚನೆ ಹಾಗೂ ಸಮನ್ವಯ ಸಮಿತಿ ಸಭೆ ನಡೆಯುವ ಮುನ್ನವೇ ಹಿಂದಿನ ಅವಧಿಯಲ್ಲಿ ನೇಮಕವಾಗಿದ್ದ ನಿಗಮ ಮಂಡಳಿ ಅಧ್ಯಕ್ಷರನ್ನು ವಜಾಗೊಳಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉಂಟಾದ ಹಿನ್ನಡೆ ಹಾಗೂ ಜೂ.11ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಕುರಿತ ಬಿಜೆಪಿ ಕೋರ್‍ಕಮಿಟಿ ಸಭೆ

  ಬೆಂಗಳೂರು, ಮೇ 29- ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉಂಟಾದ ಹಿನ್ನಡೆ ಹಾಗೂ ಜೂ.11ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರಚಲಿತ ವಿದ್ಯಮಾನಗಳ ಕುರಿತ [more]

ರಾಷ್ಟ್ರೀಯ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಬ್ಯಾಂಕ್‍ಗಳ ಸಂಘ ಮುಷ್ಕರಕ್ಕೆ ಕರೆ!

ನವದೆಹಲಿ, ಮೇ 29- ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಬ್ಯಾಂಕ್‍ಗಳ ಸಂಘ (ಐಬಿಎ) ನಾಳೆಯಿಂದ ಎರಡು ದಿನಗಳ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ [more]

ಬೆಂಗಳೂರು

ರಾಜಕೀಯ ಪಕ್ಷಗಳ ಹಗ್ಗ ಜಗ್ಗಾಟ: ಇನ್ನೂ ಚಾಲನೆ ಪಡೆಯದ ಆಡಳಿತ ಯಂತ್ರ

ಬೆಂಗಳೂರು, ಮೇ 29- ರಾಜ್ಯದಲ್ಲಿ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗಿ 15 ದಿನ ಕಳೆಯುತ್ತಾ ಬಂದಿದೆ. ಯಾವ ಪಕ್ಷಕ್ಕೂ ಪೂರ್ಣ ಬಹುಮತ ಬಾರದ ಹಿನ್ನೆಲೆ ಸಮ್ಮಿಶ್ರ ಸರ್ಕಾರ [more]

ಬೆಂಗಳೂರು

13 ಸಾವಿರ ಕೋಟಿ ವೆಚ್ಚz ಎತ್ತಿನ ಹೊಳೆ ಯೋಜನೆಯಲ್ಲಿ ಹುಡುಗಾಟಿಕೆ ಆಡಲು ಸಾಧ್ಯವಿಲ್ಲ: ಸ್ಪೀಕರ ರಮೇಶ್‍ಕುಮಾರ್ ತಿರುಗೇಟು

ಬೆಂಗಳೂರು, ಮೇ 29- ತಜ್ಞರ ವರದಿ ಆಧಾರದ ಮೇಲೆ ಎತ್ತಿನ ಹೊಳೆ ಯೋಜನೆಯನ್ನು ಕೈಎತ್ತಿಕೊಳ್ಳಲಾಗಿದೆ. ಈಗಾಗಲೇ ಸಾವಿರಾರು ಕೋಟಿ ಖರ್ಚಾಗಿದೆ. 13 ಸಾವಿರ ಕೋಟಿ ವೆಚ್ಚದ ಯೋಜನೆಯಲ್ಲಿ [more]

ರಾಷ್ಟ್ರೀಯ

ತಿರುಪತಿ ದೇವಸ್ಥಾನಕ್ಕೆ 2 ಕೋಟಿ ರೂ. ಮೌಲ್ಯದ ಚಿನ್ನದ ಖಡ್ಗ ಕೊಡುಗೆ

ತಿರುಪತಿ, ಮೇ 29- ವಿಶ್ವವಿಖ್ಯಾತ ತಿರುಪತಿ ದೇವಸ್ಥಾನಕ್ಕೆ ಭಕ್ತರೊಬ್ಬರು 2 ಕೋಟಿ ರೂ. ಮೌಲ್ಯದ ಚಿನ್ನದ ಖಡ್ಗವನ್ನು ಕೊಡುಗೆಯಾಗಿ ಸಮರ್ಪಿ ಸಿದ್ದಾರೆ. 6 ಕೆಜಿ ತೂಕದ ಈ [more]

ಬೆಂಗಳೂರು

ಸಂಪುಟ ವಿಸ್ತರಣೆಯಿಂದ ಉಂಟಾಗುವ ಅಸಮಾಧಾನದ ಲಾಭ ಪಡೆಯಲು ಬಿಜೆಪಿ ತಂತ್ರ

ಬೆಂಗಳೂರು, ಮೇ 29- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆಯಿಂದ ಉಂಟಾಗುವ ಅಸಮಾಧಾನದ ಲಾಭ ಪಡೆಯಲು ಬಿಜೆಪಿ ಕಾಂಗ್ರೆಸ್‍ನ 13 ಮಂದಿ ಶಾಸಕರಿಗೆ ಗಾಳ ಹಾಕಿ ಕಾದು [more]

ರಾಷ್ಟ್ರೀಯ

ಕಾಳಿ ದೇವಿಯಂತೆ ವೇಷ ಧರಿಸುತ್ತಿದ್ದ ವ್ಯಕ್ತಿ ಬರ್ಬರವಾಗಿ ಕೊಲೆ!

ನವದೆಹಲಿ, ಮೇ 29-ಕಾಳಿ ದೇವಿಯಂತೆ ವೇಷ ಧರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಕಾಲು ಅಲಿಯಾಸ್ ಕಾಲೌ ಎಂಬಾತ ಹತ್ಯೆಗೀಡಾದ ವ್ಯಕ್ತಿ. ಈ [more]

ರಾಷ್ಟ್ರೀಯ

ಅಮಿತ್ ಶಾ ಹಾಗೂ ಕೇಂದ್ರ ಸಚಿವರ ಭೇಟಿಯು ಸಮನ್ವಯ ಸಭೆ ಅಲ್ಲ – ರಾಷ್ಟ್ರೀಯ ಸ್ವಯಂ ಸೇವಕ ಸಂಘ

ನವದೆಹಲಿ, ಮೇ 29-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರ ಭೇಟಿಯು ಸಮನ್ವಯ ಸಭೆ ಅಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್) ಸ್ಪಷ್ಟಪಡಿಸಿದೆ. [more]