ದಾವಣಗೆರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ:

ದಾವಣಗೆರೆ, ಮೇ 2- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮತ್ತು ನಾಡಿದ್ದು(ಮೇ 4) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ [more]

ದಾವಣಗೆರೆ

ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ:

ದಾವಣಗೆರೆ, ಮೇ 2- ಚುನಾವಣಾ ಸಂಬಂಧ ನಿರ್ಮಿಸಲಾಗಿರುವ ಮೂರು ಚೆಕ್‍ಪೆÇೀಸ್ಟ್‍ನಲ್ಲಿ 2.72ಲಕ್ಷ ರೂ. ಪತ್ತೆ ಹಚ್ಚಲಾಗಿದೆ. ಹರಪನಹಳ್ಳಿ ತಾಲ್ಲೂಕಿನ ದುಗ್ಗಾವತಿ ಚೆಕ್‍ಪೆÇೀಸ್ಟ್‍ನಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ಎಸ್‍ಎಸ್‍ಟಿ [more]

ಹಳೆ ಮೈಸೂರು

ವಿಧಾನಸಭೆ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರ!

ಮೈಸೂರು, ಮೇ 2- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೈವೋಲ್ಟೇಜ್ ಕ್ಷೇತ್ರವೆಂದೇ ಖ್ಯಾತಿಯಾಗಿರುವ ಚಾಮುಂಡೇಶ್ವರಿ ಕ್ಷೇತ್ರದ ಬಗ್ಗೆ ಫೇಸ್‍ಬುಕ್ ವಾರ್ ನಡೆದಿದೆ. ಒಂದು ರೀತಿಯಲ್ಲಿ ಫೇಸ್‍ಬುಕ್‍ವಾರ್ ವಯಕ್ತಿಕ [more]

ಹೈದರಾಬಾದ್ ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ತಮ್ಮ ಪಕ್ಷದಲ್ಲಿರುವ ಅತ್ಯಂತ ಹಿರಿಯ ಮುಖಂಡರಿಗೆ ಗೌರವ ಕೊಡುವುದನ್ನು ಕಲಿಯಲಿ – ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ, ಮೇ 2-ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ತಮ್ಮ ಪಕ್ಷದಲ್ಲಿರುವ ಅತ್ಯಂತ ಹಿರಿಯ ಮುಖಂಡರಾದ ಲಾಲ್‍ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ ಅವರಿಗೆ ಗೌರವ ಕೊಡುವುದನ್ನು [more]

ಧಾರವಾಡ

ಬಿಜೆಪಿಯಲ್ಲಿ ಎಲ್ಲರೂ ಒಟ್ಟಾಗಿದ್ದಿದ್ದರೆ ಯಡಿಯೂರಪ್ಪ ಮಗ ವಿಜಯೇಂದ್ರನಿಗೆ ಟಿಕೆಟ್ ಕೈ ತಪ್ಪುತ್ತಿರಲಿಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ, ಮೇ 2-ಬಿಜೆಪಿಯಲ್ಲಿ ಎಲ್ಲರೂ ಒಟ್ಟಾಗಿದ್ದಿದ್ದರೆ ಯಡಿಯೂರಪ್ಪ ಮಗ ವಿಜಯೇಂದ್ರನಿಗೆ ಟಿಕೆಟ್ ಕೈ ತಪ್ಪುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಉತ್ತರ ಕರ್ನಾಟಕದಲ್ಲಿ ಪ್ರಚಾರ ನಡೆಸಿದ [more]

ರಾಷ್ಟ್ರೀಯ

ಕುಡಿತಕ್ಕೆ ಅಡ್ಡಿಪಡಿಸಿದ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ ಹೇಯ ಕೃತ್ಯ!

ಶಹಜಾನ್‍ಪುರ್, ಮೇ 2- ದುಶ್ಚಟ್ಟಕ್ಕೆ ದಾಸಾನುದಾಸನಾಗಿದ್ದ ವ್ಯಸನಿಯೊಬ್ಬ ಕುಡಿತಕ್ಕೆ ಅಡ್ಡಿಪಡಿಸಿದ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ ಹೇಯ ಕೃತ್ಯ ಉತ್ತರ ಪ್ರದೇಶದ ಬಹದ್ದೂರ್ ಗ್ರಾಮದಲ್ಲಿ ನಡೆದಿದೆ. ಸಂಗೀತಾ(35) [more]

ರಾಷ್ಟ್ರೀಯ

ವಿಶ್ವದ ಅತ್ಯಂತ ಮಲೀನ ನಗರಗಳಲ್ಲಿ ನವದೆಹಲಿ ಹಾಗೂ ವಾರಣಾಸಿ ಸೇರಿದಂತೆ 13 ಸಿಟಿಗಳು!

ನವದೆಹಲಿ, ಮೇ 2-ವಿಶ್ವದ ಅತ್ಯಂತ ಮಲೀನ ನಗರಗಳಲ್ಲಿ ರಾಜಧಾನಿ ನವದೆಹಲಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸಿರುವ ವಾರಣಾಸಿ ಸೇರಿದಂತೆ 13 ಸಿಟಿಗಳು ಸೇರಿವೆ. ವಿಶ್ವ ಆರೋಗ್ಯ [more]

ರಾಷ್ಟ್ರೀಯ

ಸಮಾಜವಾದಿ-ಬಹುಜನ ಸಮಾಜ ಪಕ್ಷಗಳ ಮೈತ್ರಿಕೂಟ ತಡೆಗಟ್ಟಲು ಮುಖ್ಯಮಂತ್ರಿ ಯೋಗಿ ಬ್ರಹ್ಮಾಸ್ತ್ರ:

ವಾರಣಾಸಿ, ಮೇ 2-ಉತ್ತರ ಪ್ರದೇಶದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ-ಬಹುಜನ ಸಮಾಜ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬರುವುದನ್ನು ತಡೆಗಟ್ಟಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬ್ರಹ್ಮಾಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ. [more]

ರಾಷ್ಟ್ರೀಯ

ಮೊಬೈಲ್ ಸಿಮ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯವಲ್ಲ:

ನವದೆಹಲಿ, ಮೇ 2-ಮೊಬೈಲ್ ಫೆÇೀನ್‍ಗಳಿಗೆ ಸಿಮ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯವಲ್ಲ. ಡ್ರೈವಿಂಗ್ ಲೈಸನ್ಸ್(ಡಿಎಲ್), ಮತದಾರರ ಗುರುತಿನ ಚೀಟಿ, ಪಾಸ್‍ಪೆÇೀರ್ಟ್ ಮತ್ತಿತರ ದಾಖಲೆಗಳನ್ನು ನೀಡಿ ಸಿಮ್ ಪಡೆಯಬಹುದು [more]

ಅಂತರರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ನಡುವೆ ಕಳೆದ ವಾರ ನಡೆದ ಶೃಂಗಸಭೆ ಫಲ:

ಬೀಜಿಂಗ್, ಮೇ 2-ವುಹಾನ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ನಡುವೆ ಕಳೆದ ವಾರ ನಡೆದ ಶೃಂಗಸಭೆ ಫಲ ನೀಡಲು ಆರಂಭಿಸಿದೆ. ಭಾರತ [more]

ರಾಷ್ಟ್ರೀಯ

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ: ಮಹಿಳಾ ಅಧಿಕಾರಿ ಹತ್ಯೆ

ನವದೆಹಲಿ, ಮೇ 2-ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಕಸೌಲಿ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಸರ್ಕಾರದ ಮಹಿಳಾ ಅಧಿಕಾರಿಯನ್ನು ಹೋಟೆಲ್ ಮಾಲೀಕನೊಬ್ಬ ಗುಂಡು ಹಾರಿಸಿ [more]

ರಾಷ್ಟ್ರೀಯ

ಹಿರಿಯ ಪತ್ರಕರ್ತ ಜ್ಯೋತಿರ್ಮಯ್ ಡೇ (ಜೆ ಡೇ) ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್‍ ದೋಷಿ

ಮುಂಬೈ, ಮೇ 2-ಮಾಧ್ಯಮ ವಲಯವನ್ನು ಬೆಚ್ಚಿ ಬೀಳಿಸಿದ ಹಿರಿಯ ಪತ್ರಕರ್ತ ಜ್ಯೋತಿರ್ಮಯ್ ಡೇ (ಜೆ ಡೇ) ಹತ್ಯೆ ಪ್ರಕರಣದಲ್ಲಿ ಕುಖ್ಯಾತ ಭೂಗತ ಪಾತಕಿ ಛೋಟಾ ರಾಜನ್‍ನನ್ನು ಮುಂಬೈ [more]

ರಾಷ್ಟ್ರೀಯ

ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ:

ಸೇಲಂ, ಮೇ 2-ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ತಮ್ಮಂಪಟ್ಟಿಯ ಮನೆಯೊಂದರಲ್ಲಿ ಸಂಭವಿಸಿದೆ. ಅಧಿಕ ಬಡ್ಡಿದರಕ್ಕಾಗಿ [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ: ಸಮಯಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಗೆ ಮನವಿ

ನವದೆಹಲಿ,  ಮೇ 2-ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನನ್ವಯ ಸ್ಕೀಂ ರಚನೆಗೆ ಇನ್ನು ಎರಡು ವಾರಗಳ ಕಾಲ ಸಮಯಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಗೆ [more]

ರಾಷ್ಟ್ರೀಯ

ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ – ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧ

ನವದೆಹಲಿ, ಮೇ 2- ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ. ಆದರೆ, ಪ್ರಕರಣಗಳ ಹಂಚಿಕೆ ಮನಸೋಇಚ್ಚೆ ಇರದೆ ನ್ಯಾಯಸಮ್ಮತವಾಗಿರಬೇಕು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ [more]

ರಾಜ್ಯ

ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ :ಮೇ-೨: ಚಾಮುಂಡೇಶ್ವರಿ, ಬದಾಮಿಯಲ್ಲಿ ದಯನೀಯ ಸೋಲು ನಿಶ್ಚಿತ ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ [more]

ರಾಜ್ಯ

ಉತ್ತರ ಕರ್ನಾಟಕ್ದಲ್ಲಿ ಸಿಎಂ ಪ್ರಚಾರ: ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ: ಸಿದ್ದರಾಮಯ್ಯ

ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಬೆಳಗಾವಿ

ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ‌ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ‌ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]

ಬೀದರ್

ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಬಿಜೆಪಿಗೆ ರಾಜಿನಾಮೆ: ಪಕ್ಷದ ನಾಯಕರ ನಡೆಗೆ ಬೇಸರಗೊಂಡು ರಾಜಕೀಯ ನಿವೃತ್ತಿ ಘೋಷಣೆ

ರಾಯಚೂರು;ಮೇ-2: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಿಂದ ಮತ್ತೊಂದು ವಿಕೆಟ್ ಪತನವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದ ಮತ್ತೊಬ್ಬ ಹಿರಿಯ ಮುಖಂಡ ಮಲ್ಲಪ್ಪ‌ ಚಿತಾಪುರ ಪಕ್ಷಕ್ಕೆ ರಾಜಿನಾಮೆ [more]

ಬೀದರ್

ಬಿಜೆಪಿ ಅಭ್ಯರ್ಥಿ ಪ್ರಭು ಚಹ್ವಾಣ್ ಔರಾದ್ ಪಟ್ಟಣದಲ್ಲಿ ಪಾದಯಾತ್ರೆ

ಪ್ರಭು ಪಾದಯಾತ್ರೆ ಬೀದರ್, ಮೇ 2- ಬಿಜೆಪಿ ಅಭ್ಯರ್ಥಿ ಪ್ರಭು ಚಹ್ವಾಣ್ ಔರಾದ್ ಪಟ್ಟಣದಲ್ಲಿ ಬುಧವಾರ ಪಾದಯಾತ್ರೆ ಮ‌ೂಲಕ ಭರ್ಜರಿ ಮತಯಾಚನೆ ಮಾಡಿದರು. ಮುಖಂಡರು, ಕಾರ್ಯಕರ್ತರೊಂದಿಗೆ ಪ್ರತಿ [more]

ರಾಜ್ಯ

ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಅಮಿತ್ ಶಾ ಭೇಟಿ: ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಧ್ಯಕ್ಷ

ಶೃಂಗೇರಿ:ಮೇ-1:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಭೇಟಿ [more]

ರಾಜ್ಯ

ಉಡುಪಿಗೆ ಬಂದರೂ ಕೃಷ್ಣಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ

ಉಡುಪಿ:ಮೇ-1: ಚುನಾವಣಾ ಪ್ರಚಾರ ನಿಮಿತ್ತ ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿಯ ಕೃಷ್ಣ ಮಠಕ್ಕೆ ಭೇಟಿ ನೀಡದೇ ಹಿಂತಿರುಗಿದ್ದಾರೆ. ನೀತಿ ಸಂಹಿತೆ ಇರುವಾಗ ಮಠ- [more]

ತುಮಕೂರು

ಒಂದೇ ಕುಟುಂಬದ ಆಡಳಿತ ವೈಖರಿಯನ್ನು ಜನ ನೋಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ -ಸಂಸದ ಡಿ.ಕೆ.ಸುರೇಶ್

ಕುಣಿಗಲ್, ಮೇ 1- ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಒಂದೇ ಕುಟುಂಬದ ಆಡಳಿತ ವೈಖರಿಯನ್ನು ಜನ ನೋಡಿದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ ಎಂದು [more]

ಹಳೆ ಮೈಸೂರು

ಯೂನಿಟಿ ಕಾಲೇಜಿನ ಅತ್ಯುತ್ತಮ ಫಲಿತಾಂಶ:

ನಂಜನಗೂಡು, ಮೇ 1- ದ್ವಿತೀಯ ಪಿಯುಸಿ. ಪರೀಕ್ಷೆಯಲ್ಲಿ ಯೂನಿಟಿ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ತರುವ ಮೂಲಕ ಕಾಲೇಜಿಗೆ ಮತ್ತು ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿಗೆ 40 [more]

ತುಮಕೂರು

ಆದಿಚುಂಚನಗಿರಿ ಎಸ್.ಬಿ.ಜಿ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ ಶೇ 79.22

ತುರುವೇಕೆರೆ, ಮೇ 1- ತಾಲ್ಲೂಕಿನ ಮಾಯಸಂದ್ರ ಟಿ.ಬಿ. ಆದಿಚುಂಚನಗಿರಿ ಎಸ್.ಬಿ.ಜಿ. ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ಫಲಿತಾಂಶ ಶೇ 79.22 ಬಂದಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು [more]