ಬೆಂಗಳೂರು

ಶಿಕ್ಷಣ ಸಂಸ್ಥೆಗಳಲ್ಲಿ ಉತ್ಸಾಹಿ ಶಿಕ್ಷಕರಿದ್ದರೆ ಮಾತ್ರ ಉತ್ಸಾಹಿ ವಿದ್ಯಾರ್ಥಿಗಳನ್ನು ಹೊರತರಲು ಸಾಧ್ಯ: ಡಾ.ಸಿ.ಎನ್. ಮಂಜುನಾಥ್

ಬೆಂಗಳೂರು,ಮೇ1- ಶಿಕ್ಷಕರಾಗುವ ಪ್ರತಿಯೊಬ್ಬರಿಗೂ ತಮ್ಮ ವೃತ್ತಿ ಮೇಲೆ ಗೌರವವಿರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಉತ್ಸಾಹಿ ಶಿಕ್ಷಕರಿದ್ದರೆ ಮಾತ್ರ ಉತ್ಸಾಹಿ ವಿದ್ಯಾರ್ಥಿಗಳನ್ನು ಹೊರತರಲು ಸಾಧ್ಯ ಎಂದು ಜಯದೇವ ಹೃದ್ರೋಗ ಸಂಸ್ಥೆಯ [more]

ಮತ್ತಷ್ಟು

ಎಂಇಪಿ ಪ್ರಚಾರಕ್ಕೆ ಬಾಲಿವುಡ್ ತಾರೆಯರ ದಂಡು

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸಿರುವ ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿ ಪ್ರಚಾರಕ್ಕೆ ಬಾಲಿವುಡ್ ತಾರೆಯರು ಮುಂದಾಗಿದ್ದಾರೆ. ನಗರದ ಲೀಲಾ ಪ್ಯಾಲೇಸ್ ಹೊಟೇಲ್ [more]

ಬೆಂಗಳೂರು

ಮಾಜಿ ಸಚಿವ ವಿ.ಸೋಮಣ್ಣರಿಂದ ಮತಯಾಚನೆ: ಭ್ರಷ್ಟಾಚಾರ ರಹಿತ ಅಭಿವೃದ್ದಿ ಪರ ಆಡಳಿತ ನೀಡುವ ವಾಗ್ದಾನ

ಬೆಂಗಳೂರು,ಮೇ1-ಗೋವಿಂದರಾಜು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ವಿ.ಸೋಮಣ್ಣ ಇಂದು ಕ್ಷೇತ್ರದ ಕಾವೇರಿಪುರ, ಗೋವಿಂದರಾಜನಗರ ಸೇರಿದಂತೆ ಮತ್ತಿತರ ಕಡೆ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಮತಯಾಚನೆ [more]

ಬೆಂಗಳೂರು

ಒಟ್ಟು 22 ಅಭ್ಯರ್ಥಿಗಳ ಪರ ಪ್ರಧಾನಿ ಭರ್ಜರಿ ಪ್ರಚಾರ

ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೆಗಾಲ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ಇಂದು ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಒಟ್ಟು 22 ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದರು. [more]

ತುಮಕೂರು

ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಬಿಜೆಪಿಗೆ ಮತ:

ತುರುವೇಕೆರೆ,ಮೇ1- ತುರುವೇಕೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡಲು ಬಿಜೆಪಿಗೆ ಮತ ನೀಡುವ ಮೂಲಕ ಸಹಕರಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮಸಾಲಾ ಜಯರಾಮ್ ವಿನಂತಿಸಿಕೊಂಡರು. ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿ ರೋಡ್ [more]

ಬೆಂಗಳೂರು

ಬಿಜೆಪಿ ಪರ ಪ್ರಚಾರ ನಡೆಸುವ ಮೂಲಕ ಪ್ರಧಾನಿ ಮೋದಿ ರಣ ಕಹಳೆ

ಬೆಂಗಳೂರು,ಮೇ1-ಮುಂದಿನ ಐದು ವರ್ಷಗಳ ರಾಜ್ಯದ ಭವಿಷ್ಯವನ್ನು ತೀರ್ಮಾನಿಸಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಿಜೆಪಿ ಪರ ಪ್ರಚಾರ ನಡೆಸುವ ಮೂಲಕ ರಣ [more]

ಬೆಂಗಳೂರು

ಪ್ರಧಾನಿ ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾgಯೇ É. ಯಾರ್ರೀ ಅದು ಸಿಎಂ..?: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಂಡಮಂಡಲ

  ಬೆಂಗಳೂರು,ಮೇ1-ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶ್ನೆ ಕೇಳುವ ನೈತಿಕತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾgಯೇ É. ಯಾರ್ರೀ ಅದು ಸಿಎಂ..? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ [more]

ಬೆಂಗಳೂರು

ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ 6 ಕಡೆ ಮಾತ್ರ ಹೆಲಿಕಾಪ್ಟರ್ ಮತ್ತು ಹೆಲಿಪ್ಯಾಡ್ ಬಳಕೆಗೆ ಅನುಮತಿ

ಬೆಂಗಳೂರು,ಮೇ1- ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೇವಲ 6 ಕಡೆ ಮಾತ್ರ ಹೆಲಿಕಾಪ್ಟರ್ ಮತ್ತು ಹೆಲಿಪ್ಯಾಡ್ ಬಳಕೆಗೆ ಅನುಮತಿ ಪಡೆದುಕೊಂಡಿದ್ದರೆ, ಪ್ರತಿಪಕ್ಷ [more]

No Picture
ಬೆಂಗಳೂರು

ವಿದ್ಯಾರ್ಥಿಗಳು ಕ್ಷಣಿಕ ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ಉತ್ತಮ ಗುರಿ ಇಟ್ಟುಕೊಂಡು ನಡೆದರೆ ಬದುಕು ಹಸನು: ಕಲ್ಪತರು ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ ಸಲಹೆ

  ತಿಪಟೂರು,ಮೇ1-ವಿದ್ಯಾರ್ಥಿಗಳು ಕ್ಷಣಿಕ ಆಸೆ ಆಕಾಂಕ್ಷೆಗಳಿಗೆ ಬಲಿಯಾಗದೆ ಉತ್ತಮ ಗುರಿ ಇಟ್ಟುಕೊಂಡು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದರೆ ಬದುಕು ಹಸನಾಗಿರುತ್ತದೆ ಎಂದು ಕಲ್ಪತರು ವಿದ್ಯಾಸಂಸ್ಥೆ ಅಧ್ಯಕ್ಷ ಪಿ.ಕೆ. ತಿಪ್ಪೇರುದ್ರಪ್ಪ [more]

ಬೆಂಗಳೂರು

ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕು: ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷP ಎಸ್.ಬಿ.ಆಕಾಶಿ

ಬೆಂಗಳೂರು,ಮೇ1-ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಅಭ್ಯರ್ಥಿಗಳ ಚುನಾವಣಾ ವೆಚ್ಚದ ಮೇಲೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಬೇಕೆಂದು ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಎಸ್.ಬಿ.ಆಕಾಶಿ [more]

ಬೆಂಗಳೂರು

ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಚುನಾವಣಾ ಆಯೋಗ ನಿಗಾ: ಈವರೆಗೆ 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳ ವಶ

ಬೆಂಗಳೂರು, ಮೇ 1-ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ [more]

ಹೈದರಾಬಾದ್ ಕರ್ನಾಟಕ

ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೇ 1- ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಪ್ರತಿಪಾದಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ [more]

ಧಾರವಾಡ

ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ:

ಹುಬ್ಬಳ್ಳಿ, ಮೇ 1- ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮಹದಾಯಿ ಹೋರಾಟಗಾರರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಏ.25ರಂದು ರೈತಸೇನಾ ಅಧ್ಯಕ್ಷರ [more]

ಅಂತರರಾಷ್ಟ್ರೀಯ

ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತ:

ಭೆರುತ್, ಮೇ 1-ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕರ ಹಿಂಸೆಯಿಂದ ಜರ್ಜರಿತವಾದ ಉತ್ತರ ಸಿರಿಯಾದಲ್ಲಿ ನಡೆದ ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತರಾಗಿ, [more]

ರಾಷ್ಟ್ರೀಯ

ಪಂಚಾಯತ್ ಚುನಾವಣೆಗೂ ಮುನ್ನವೇ ಮಮತಾ ಬ್ಯಾನರ್ಜಿ ಪ್ರಾಬಲ್ಯ:

ಕೋಲ್ಕತ್ತಾ, ಮೇ.1-ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಾಬಲ್ಯ ಸಾಧಿಸಿದೆ. ರಾಜ್ಯದ ಒಟ್ಟು 58,692 ಪಂಚಾಯತ್ ಸ್ಥಾನಗಳಲ್ಲಿ [more]

ರಾಷ್ಟ್ರೀಯ

ಚಿದಂಬರಂ ಪತ್ನಿ ನಳಿನಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ:

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ತ್ವರಿತ ವಿಚಾರಣೆ:

ನವದೆಹಲಿ, ಮೇ 1-ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಇಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋರ್ಟ್, [more]

ರಾಷ್ಟ್ರೀಯ

1.03 ಲಕ್ಷ ಕೋಟಿ ರೂ.ಗಳ ಜಿಎಸ್‍ಟಿ ಆದಾಯ ಸಂಗ್ರಹ!

ನವದೆಹಲಿ, ಮೇ 1-ಕೇಂದ್ರ ಸರ್ಕಾರವು ಏಪ್ರಿಲ್ ಮಾಹೆಯಲ್ಲಿ 1.03 ಲಕ್ಷ ಕೋಟಿ ರೂ.ಗಳ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ಕಳೆದ ವರ್ಷ [more]

ರಾಷ್ಟ್ರೀಯ

ಕಲ್ಲಿದ್ದಲು ಹಗರಣ: ಅಶೋಕ್ ದಾಗ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ:

ನವದೆಹಲಿ, ಮೇ 1-ಕಲ್ಲಿದ್ದಲು ಹಗರಣದ ಸಂಬಂಧ ಗೊಂಡ್ವಾನಾ ಇಸ್ಪಾಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ದಾಗ ಅವರಿಗೆ ವಿಶೇಷ ನ್ಯಾಯಾಲಯವೊಂದ ಇಂದು ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ [more]

ರಾಷ್ಟ್ರೀಯ

ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು – ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು

ಕೇದಾರನಾಥ್, ಮೇ 1-ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂದು ಘೋಷಿಸುವಂತೆ ವಿಶ್ವವಿಖ್ಯಾತ ಯಾತ್ರಾಸ್ಥಳ ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರಾದ ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು ಪ್ರಧಾನಿ [more]

ರಾಷ್ಟ್ರೀಯ

ನೀಟ್ – 2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ:

ನವದೆಹಲಿ, ಮೇ 1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ) ಇದೇ ತಿಂಗಳು 6ರಂದು ನಡೆಸಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)-2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ [more]

ರಾಷ್ಟ್ರೀಯ

ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನ:

ಮುಂಬೈ, ಮೇ 1-ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುದ್ದಿನ ಮಡದಿ ಹಾಗೂ ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನದ ಸಡಗರ-ಸಂಭ್ರಮ. [more]

ರಾಷ್ಟ್ರೀಯ

ಇಂದು ಮೇ 1. ಕಾರ್ಮಿಕ ದಿನಾಚರಣೆ, ಶ್ರಮಿಕ ವರ್ಗಕ್ಕೆ ಅನೇಕ ಗಣ್ಯರ ಗುಣಗಾನ:

ನವದೆಹಲಿ, ಮೇ 1-ಇಂದು ಮೇ 1. ಕಾರ್ಮಿಕ ದಿನಾಚರಣೆ. ಈ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, [more]

ಅಂತರರಾಷ್ಟ್ರೀಯ

ಗಗನಯಾತ್ರಿ ಕಲ್ಪನಾ ಚಾವ್ಲಾ ಅಮೆರಿಕದ ಹೀರೊ – ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮೇ 1-ಭಾರತೀಯ ಮೂಲದ ಖ್ಯಾತ ಖಗೋಳ ವಿಜ್ಞಾನಿ ಮತ್ತು ಗಗನಯಾತ್ರಿ ಕಲ್ಪನಾ ಚಾವ್ಲಾ ಅವರನ್ನು ಅಮೆರಿಕದ ಹೀರೊ ಎಂದು ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ. ಬಾಹ್ಯಾಕಾಶ ಕಾರ್ಯಕ್ರಮಕ್ಕಾಗಿ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]