
ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ
ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]
ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]
ತುಮಕೂರು,ಮೇ 28-ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ [more]
ಕೊಳ್ಳೆಗಾಲ,ಮೇ 28-ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಸಾರ್ವಜನಿಕರು, ವಿದ್ಯಾರ್ಥಿಗಳು ಅಲೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಗಿದೆ. [more]
ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. [more]
ಮಂಗಳೂರು, ಮೇ 28- ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಬಂದ್‍ಗೆ ಕರೆ ನೀಡಿರುವುದು ಬ್ಲಾಕ್‍ಮೇಲ್ ತಂತ್ರವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜ [more]
ನವದೆಹಲಿ, ಮೇ 28-ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮವಾಗಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಮ್‍ನಬಿ ಆಜಾದ್ ಅವರನ್ನು ಭೇಟಿ ಮಾಡಿದ [more]
ನ್ಯೂಯಾರ್ಕ್, ಮೇ 28-ಭಾರತದ ಸ್ಟಾರ್ಟಪ್ (ನವೋದ್ಯಮ) ಕಂಪೆನಿಗಳು ಮುಂದಿನ ದಶಕಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ನಾಸ್ಕೋಮ್ ಅಧ್ಯಕ್ಷ ರಿಶದ್ ಪ್ರೇಮ್‍ಜಿ ಹೇಳಿದ್ದಾರೆ. ವಿಶಾಲ ತಂತ್ರಜ್ಞಾನ ತಳಹದಿಯ [more]
ನವದೆಹಲಿ,ಮೇ 28-ತಮ್ಮ ಸರ್ಕಾರವು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಡ ಮಹಿಳೆಯರಿಗೆ ನಾಲ್ಕು ಕೋಟಿ ಸೇರಿದಂತೆ 10 ಕೋಟಿ ಎಲ್‍ಪಿಜಿ ಸೌಲಭ್ಯವನ್ನು ಕಲ್ಪಿಸಿದೆ ಎಂದು ಪ್ರಧಾನಿ ನರೇಂದ್ರ [more]
ಭೂಪಾಲ್,ಮೇ 28- ಪತ್ನಿಗೆ ಪತಿಯ ಸಂಬಳ ತಿಳಿದುಕೊಳ್ಳುವ ಸಂಪೂರ್ಣ ಹಕ್ಕಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಅರ್ಜಿದಾರರಾದ ಸುನಿತಾ ಅವರ ಪತಿ ಬಿಎಸ್‍ಎನ್‍ಎಲ್‍ನಲ್ಲಿ ಉನ್ನತ ಹುದ್ದೆಯಲ್ಲಿದ್ದು, ಪ್ರತಿ [more]
ಹರಿದ್ವಾರ, ಮೇ 28-ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಬಿಎಸ್‍ಎನ್‍ಎಲ್ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್‍ಗಳನ್ನು ಬಿಡುಗಡೆಗೊಳಿಸಿದೆ. ಹರಿದ್ವಾರದಲ್ಲಿ [more]
ನವದೆಹಲಿ,ಮೇ28-ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಮಗನನ್ನೇ ಕಾಲುವೆಗೆ ಎಸೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಮಗನ ಜೊತೆ ಕೆಲಸಕ್ಕೆ ಹೋಗ್ತಿದ್ದಾಗ ಇದಕ್ಕಿದ್ದಂತೆ ಸಿಟ್ಟುಗೊಂಡು [more]
ನವದೆಹಲಿ, ಮೇ 28-ಆಡಳಿತಾತ್ಮಕ ಶುಲ್ಕವನ್ನು ಶೇ.0.5ರಷ್ಟು ಕಡಿಮೆ ಮಾಡಲು ನೌಕರರ ಪಿಂಚಣಿ ಸಂಸ್ಥೆ (ಇಪಿಎಫ್‍ಒ)ನಿರ್ಧರಿಸಿದ್ದು, ಇದರಿಂದ ಸುಮಾರು 5 ಲಕ್ಷ ಉದ್ಯೋಗದಾತರಿಗೆ ವಾರ್ಷಿಕ 900 ಕೋಟಿ ರೂ [more]
ಬೆಂಗಳೂರು, ಮೇ 28-ಸಿದ್ದು ನ್ಯಾಮೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇಂದು ದೆಹಲಿಯಿಂದ ಜಮಖಂಡಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]
ಪಾಟ್ನಾ, ಮೇ 28- ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ವಿಪಕ್ಷದವರಿಗೆ ಭಯ ಕಾಡುತ್ತಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ [more]
ಬೆಂಗಳೂರು, ಮೇ 28- ಪ್ಯಾಕೇಜ್ ಟೆಂಡರ್‍ನ್ನು ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘದ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, [more]
ಬೆಂಗಳೂರು,ಮೇ 28- ಕೊಂಕಣಿ ಕ್ರೈಸ್ತ ಮಹಾ ಧರ್ಮಾಧ್ಯಕ್ಷ ಡಾ.ಪೀಟರ್ ಮೊಚಾಡೊ ಪದಗ್ರಹಣ ಕಾರ್ಯಕ್ರಮ ಬಹಿಷ್ಕರಿಸಿ ಇದೇ 31ರಂದು ಬೆಂಗಳೂರಿನ ಕೊಲ್ಸ್ ಪಾರ್ಕ್ ಬಳಿ ಇರುವ ಕೆಥಡ್ರಾಲ್‍ನ ಸಂತ [more]
ನವದೆಹಲಿ, ಮೇ 28-ಈ ವರ್ಷ ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು 119 ನಕ್ಸಲರು ಹಾಗೂ 65 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ [more]
ಬೆಂಗಳೂರು, ಮೇ 28-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. [more]
ಬೆಂಗಳೂರು, ಮೇ 28-ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರನ್ನು ಸಮಾಧಾನಪಡಿಸಲು 20 ತಿಂಗಳಿಗೊಮ್ಮೆ ಸಚಿವ ಸಂಪುಟ ಪುನಾರಚಿಸುವ ಕುರಿತಂತೆ ಚರ್ಚೆ ನಡೆದಿದೆ. ಯಾರಿಗೂ ಸ್ಪಷ್ಟ [more]
ಬೆಂಗಳೂರು, ಮೇ 28-ತನ್ನ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಇಂದು ಚಾಟಿ ಬೀಸಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ [more]
ಬೆಂಗಳೂರು, ಮೇ 28- ಹಿರಿಯ ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ [more]
ನವದೆಹಲಿ, ಮೇ. 28-ರಾಜಕೀಯವಾಗಿ ನಿರ್ಣಯಕವಾಗಿರುವ ಉತ್ತರ ಪ್ರದೇಶದ ಕೈರಾನ ಸೇರಿದಂತೆ ಹತ್ತು ರಾಜ್ಯಗಳ ನಾಲ್ಕು ಲೋಕಸಭೆ ಮತ್ತು 11 ವಿಧಾನಸಭೆಗಳಿಗೆ ಇಂದು ನಡೆದ ಉಪ ಚುನಾವಣೆಯಲ್ಲಿ ಬಿರುಸಿನ [more]
ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 [more]
ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 ಮತಗಟ್ಟೆಗಳಲ್ಲಿ [more]
ನವದಹೆಲಿ ಮೇ 28-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ತಪಾಸಣೆಗಾಗಿ ತಾಯಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನಿನ್ನೆ ರಾತ್ರಿ ವಿದೇಶಕ್ಕೆ ತೆರಳಿದ್ದಾರೆ. ಸೋನಿಯಾ ಇತ್ತೀಚಿನ ದಿನಗಳಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ