
ಮೇ 27ರ ವಿಶೇಷ ಸುದ್ದಿಗಳು
ಈದಿನ, ಮೇ 27ರ ವಿಶೇಷ ಸುದ್ದಿಗಳು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ – [more]
ಈದಿನ, ಮೇ 27ರ ವಿಶೇಷ ಸುದ್ದಿಗಳು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ – [more]
ಚಿಕ್ಕಬಳ್ಳಾಪುರ, ಮೇ 27-ಟಯರ್ ಪಂಕ್ಚರ್ ಆಗಿ ಕಾರೊಂದು ಡಿವೈಡರ್‍ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಡಿಬಂಡೆ ಪೆÇಲೀಸ್ [more]
ದಾವಣಗೆರೆ, ಮೇ 27-ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ರೈತನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಪತ್ತೆ ಹಚ್ಚಿದ್ದಾರೆ. ಚನ್ನಗಿರಿ ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ಬಸಪ್ಪ (68) ಮೃತ ದುರ್ದೈವಿ. [more]
ಮೈಸೂರು, ಮೇ 27-ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿ ಕರೆ ನೀಡಿರುವ ನಾಳಿನ ಬಂದ್‍ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ಕಬ್ಬು ಬೆಳೆಗಾರರ [more]
ತುರುವೇಕೆರೆ,ಮೇ 27- ಅಗ್ನಿ ಆಕಸ್ಮಿಕಕ್ಕೆ ಐವತ್ತಕ್ಕೂ ಹೆಚ್ಚು ತೆಂಗಿನ ಮರಗಳು ಭಸ್ಮಗೊಂಡಿರುವ ಘಟನೆ ನಡೆದಿದೆ. ದುಂಡ ಮಜರೆ ಲಕ್ಕಸಂದ್ರ ಗ್ರಾಮದ ಸುರೇಶ್ ಎಂಬುವವರ ತೋಟದಲ್ಲಿ ಸಂಜೆ ಬೆಂಕಿ [more]
ತುಮಕೂರು, ಮೇ 27- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಳಿಯಾರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]
ಮೈಸೂರು,ಮೇ 27- ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಎನ್.ಆರ್.ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಬೆಂಗಳೂರು, ಮೇ 27-ಐಟಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಇಬ್ಬರು ನಿರುದ್ಯೋಗಿಗಳನ್ನು ಬಂಧಿಸುವಲ್ಲಿ ಜೀವನ್‍ಭೀಮಾ ನಗರ ಪೆÇಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ನಾಗರಬಾವಿ ನಿವಾಸಿಗಳಾದ [more]
ಬೆಂಗಳೂರು, ಮೇ 27- ಮುಖಕ್ಕೆ ಕರ್ಚಿಫ್ ಮುಸುಕು ಹಾಕಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ಅಪಾರ್ಟ್‍ಮೆಂಟ್‍ಗೆ ನುಗ್ಗಿ ಎರಡು ಮನೆಯವರನ್ನು ಬೆದರಿಸಿ ಚಿನ್ನಾಭರಣ ಮತ್ತಿತರ ವಸ್ತುಗಳನ್ನು ದೋಚಿ [more]
ಬೆಂಗಳೂರು, ಮೇ 27-ಸರಗಳ್ಳರ ಹಾವಳಿ ಮಿತಿಮೀರಿದ್ದ ನಗರದಲ್ಲಿ ಇದೀಗ ಮೊಬೈಲ್ ಕಳ್ಳರ ಕಾಟ ಹೆಚ್ಚಾಗಿದೆ. ನಿನ್ನೆ ರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಕಡೆ [more]
ಮದ್ದೂರು, ಮೇ 27- ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ ತುತ್ತಾಗಿರುವ ಘಟನೆ ಹಲಗೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ಹೊಸೂರು ನಿವಾಸಿ [more]
ಬೆಂಗಳೂರು, ಮೇ 27- ಸರಗಳ್ಳರ ಹಾವಳಿ ಮಿತಿಮೀರಿದೆ. ಚಿನ್ನಾಭರಣದ ಬಗ್ಗೆ ಎಚ್ಚರ ವಹಿಸಿ ಎಂದು ಬುದ್ಧಿವಾದ ಹೇಳುವ ನೆಪದಲ್ಲಿ ಬಂದ ನಕಲಿ ಪೆÇಲೀಸಪ್ಪನೊಬ್ಬ ವೃದ್ಧೆಯ ಕತ್ತಿನಲ್ಲಿದ್ದ 50 [more]
ಬೆಂಗಳೂರು, ಮೇ 27- ಬಟ್ಟೆ ಮಳಿಗೆಗೆ ಗ್ರಾಹಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳನೊಬ್ಬ ಕ್ಯಾಷ್‍ಬಾಕ್ಸ್‍ನಲ್ಲಿದ್ದ ಹಣ ಕದ್ದು ಇದೀಗ ಪೆÇಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಗಂಗೊಂಡನಹಳ್ಳಿ ನಿವಾಸಿ ಮಹಮ್ಮದ್ ಜಮೀರ್ [more]
ನವದೆಹಲಿ, ಮೇ 27-ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಇದೆ. ನಿಗದಿಯಂತೆ ಉಭಯ ಪಕ್ಷಗಳಿಂದ ಸಚಿವರ ಆಯ್ಕೆಯಾಗಿದ್ದರೆ, ಬುಧವಾರ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ [more]
ಬೆಂಗಳೂರು, ಮೇ 27-ರಾಜ್ಯದ ರೈತರ ಹಿತ ಕಾಯಲು ನಾನು ಬದ್ಧ. ಅದು ಆಗುವುದಿಲ್ಲ ಎಂದರೆ ನಾನು ಕುರ್ಚಿಗಂಟಿಕೊಂಡು ಕೂರುವುದಿಲ್ಲ. ನಾನೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ವಿಶ್ವಾಸಮತ ಸಾಬೀತಾಗಿ [more]
ಬೆಂಗಳೂರು, ಮೇ 27-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿಯವರನ್ನು ನಾಳೆ ಭೇಟಿ ಮಾಡುವ ಸಂಬಂಧ ಇಂದು ರಾತ್ರಿ ನವದೆಹಲಿಗೆ ತೆರಳಲಿದ್ದಾರೆ. ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ [more]
ನವದೆಹಲಿ, ಮೇ 27-ಮೈತ್ರಿ ಆಡಳಿತದ ಅಧಿಕಾರ ಹಂಚಿಕೆ ವಿಷಯ ಚರ್ಚೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ [more]
ಬೆಂಗಳೂರು, ಮೇ 27- ಇಂದು ರಾತ್ರಿ ನವದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ [more]
ಬೆಂಗಳೂರು, ಮೇ 27- ವೋಟರ್ ಐಡಿ ಅಕ್ರಮ ಸಂಗ್ರಹ ಆರೋಪದಡಿ ಮುಂದೂಡಲಾಗಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಾಳೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮತದಾನಕ್ಕಾಗಿ [more]
ಬೆಂಗಳೂರು, ಮೇ 27- ರೈತರ ಸಾಲಮನ್ನಕ್ಕೆ ಒತ್ತಾಯಿಸಿ ನಾಳೆ ಬಿಜೆಪಿ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ನಗರದಲ್ಲಿ ಅವಕಾಶ ಕಲ್ಪಿಸಿಕೊಡುವುದಿಲ್ಲ ಎಂದು ನಗರ ಪೆÇಲೀಸ್ ಆಯುಕ್ತ [more]
ಬೆಂಗಳೂರು, ಮೇ 27- ಹೈದರಾಬಾದ್ ಕರ್ನಾಟಕಕ್ಕೆ ಒಂದು, ಉತ್ತರ ಕರ್ನಾಟಕಕ್ಕೆ ಒಂದು ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ [more]
ಮುಂಬೈ, ಮೇ 27- ಈ ಬಾರಿಯ ಕಪ್ ನಮ್ದೇ ಎಂದು ಬಿಂಬಿಸಿಕೊಂಡಿದ್ದ ಘಟಾನುಘಟಿ ತಂಡಗಳು ತರೆಮರೆಗೆ ಸರಿದಿರುವ ಬೆನ್ನಲ್ಲೇ ಐಪಿಎಲ್ 11ನೆ ಆವೃತ್ತಿಯು ಕ್ರೀಡಾಭಿಮಾನಿಗಳ ಹೃದಯದಲ್ಲಿ ಮಿಂಚಿನ [more]
ಬೆಂಗಳೂರು, ಮೇ 27-ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಬಿಜೆಪಿ ಶಾಸಕ ವಿ.ಸುನೀಲ್‍ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮೇ 25ರಿಂದ ಜಾರಿಗೆ ಬರುವಂತೆ ಸುನೀಲ್‍ಕುಮಾರ್ ಅವರನ್ನು [more]
ಬೆಂಗಳೂರು, ಮೇ 27- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಹ್ಯಾಟ್ರಿಕ್ ಹೀರೊ ಶಿವರಾಜ್‍ಕುಮಾರ್ ದಂಪತಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾದ [more]
ಬೆಂಗಳೂರು, ಮೇ 27- ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವ ಹಿನ್ನೆಲೆಯಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುತ್ತಿದ್ದೇವೆ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ