
ಹುಬ್ಬಳ್ಳಿ.
ಕಲಘಟಗಿ ತಾಲೂಕಿನ ಉಗ್ಗಿನಕೆರೆ ಗ್ರಾಮದ ಹೊರವಲಯದಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು, ಕೊಲೆಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸರಿ ಸೂಮಾರು ೩೨-೩೫ ವಯಸ್ಸಿನ ವ್ಯಕ್ತಿಯ ಶವಪತ್ತೆಯಾಗಿದ್ದು, ಎರಡು ದಿನಗಳ ಹಿಂದೆ ಸಾವನಪ್ಪಿರಬಹುದು ಎಂದು ಶಂಕಿಶಲಾಗಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.