
ಮಂಗಳೂರು:ಜೂ-10: ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಸಚಿವ ಖಾದರ್‌ಗೆ ಸಾಥ್ ನೀಡಿದರು.