ನವದೆಹಲಿ:ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ಸ್ಥಿರವಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯರು ಸ್ಪಷ್ಟ ಪಡಿಸಿದ್ದಾರೆ
ಈ ಕುರಿತು ಇದೀಗ ತಾನೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಆಸ್ಪತ್ರೆ ಆಡಳಿತ ಮಂಡಳಿ ಅಟಲ್ ಜೀ ಯವರು ಮೂತ್ರ ಪಿಂಡ ಸೊಂಕಿನಿಂದ ಬಳಲುತ್ತಿದ್ದು ಡಯಾಲಿಸಿಸ್ ಮಾಡಲಾಗಿದೆ ವಾಜಪೇಯಿ ಅವರಿಗೆ ಜ್ವರ ಇಲ್ಲ ಹೃದಯ ಸಂಬಂಧಿ ತಿವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ ಅಭಿಮಾನಿಗಳು ಯಾವುದೇ ರಿತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ||ರಂಜನ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.