
ದುಬೈ: ಹಿರಿಯ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರು ಅಂತರರಾ ಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ರೆಫರಿಯಾಗಿ ಮುಂದುವರಿಯಲಿದ್ದಾರೆ.
ಹಿಂದಿನ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡದರೆಫರಿಗಳು ಮತ್ತು ಅಂಪೈರ್ಗಳ ಪಟ್ಟಿಯನ್ನು ಗುರುವಾರ ಐಸಿಸಿ ಬಿಡುಗಡೆ ಮಾಡಿದೆ. ಸುಂದರಮ್ ರವಿ ಅವರು ಅಂಪೈರ್ಗಳ ಪಟ್ಟಿಯಲ್ಲಿ ಮುಂದುವರಿದಿದ್ದಾರೆ.