ದಾವಣಗೆರೆ,ಜೂ.16-ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಪೆÇಲೀಸರು ದಾಳಿ ನಡೆಸಿ ಮಹಿಳೆ ಸೇರಿದಂತೆ ನಾಲ್ವರನ್ನು ಬಂದಿಸಿದ್ದಾರೆ.
ಸುರೇಶ್(30) , ಮಂಜುನಾಥ್ (29), ರೇವಣ್ಣ ಸಿದ್ಧಪ್ಪ ಹಾಗೂ ಮಹಿಳೆಯನ್ನು ಪೆÇಲೀಸರು ಬಂದಿಸಿದ್ದಾರೆ.
ನಗರದ ನಿಟ್ಟುವಳ್ಳಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ದಾಳಿ ನಡೆಸಿದ ಪೆÇಲೀಸರು ನಾಲ್ವರನ್ನು ಬಂದಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಸಬ್ಇನ್ಸ್ಪೆಕ್ಟರ್ ಸಂದೀಪ್, ಸಿಬ್ಬಂದಿ ಆನಂದ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.