ವಿದುತ್ಯ್ ಶಾರ್ಟ್ ಸಕ್ರ್ಯೂಟ್‍ನಿಂದ ಗುಡಿಸಲಿಗೆ ಬೆಂಕಿ

ತುಮಕೂರು, ಜೂ.16- ವಿದುತ್ಯ್ ಶಾರ್ಟ್ ಸಕ್ರ್ಯೂಟ್‍ನಿಂದ ಗುಡಿಸಲಿಗೆ ಬೆಂಕಿ ಬಿದ್ದಿದ್ದು ಅದೃಷ್ಟವಶಾತ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲಿ. ಗುಬ್ಬಿ ತಾಲೀಕಿನ ರೋಡಿ ಬಸವೇಶ್ವರ ದೇವಸ್ಥಾನ ಬಳಿ ಇರುವ ಗುಡಿಸಲಿಗೆ ವಿದ್ಯುತ್ ಶಾರ್ಟ್ ಸೆಕ್ಯೂಟ್‍ನಿಂದ ಬೆಂಕಿ ತಗಲಿದ್ದು ಅಕ್ಕ-ಪಕ್ಕದ ಗುಡಿಸಲಿಗೂ ಬೆಂಕಿ ಕಾಣಿಸಿಕೊಂಡಿದೆ. ಗುಡಿಸಿಲಿನಲ್ಲಿದ್ದವರು ತಕ್ಷಣ ಹೊರಗೆ ಓಡಿ ಬಂದು ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಬೆಂಕಿಯಿಂದಾಗಿ ಸುಮಾರು 2ಲಕ್ಷರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿವರು ಬೆಂಕಿನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುಬ್ಬಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ