
ಶಿರಸಿ :
ತಾಲೂಕಿನ ಹುತ್ತಗಾರ ಪಂಚಾಯತದ ವಾರ್ಡ ನಂ 1 ರಲ್ಲಿ (ಹಿಂದುಳಿದ ಅ. ವರ್ಗ ಮಹಿಳೆ) ನಡೆದ ಉಪಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿ ಹೇಮಾವತಿ ಪ್ರಕಾಶ ಮಡಿವಾಳ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಚುನಾವಣೆಯಲ್ಲಿ ಇಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು, ಆದರೆ ಒಬ್ಬರ ನಾಮಪತ್ರ ತಿರಸ್ಕೃತವಾದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ