
ಮೈಸೂರು,ಜೂ.27- ವಿವಾಹ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎನ್.ಆರ್.ಮೊಹಲ್ಲಾದಲ್ಲಿ ನಡೆದಿದೆ. ಎನ್.ಆರ್.ಮೊಹಲ್ಲ ವಾಸಿ ಪವಿತ್ರ(25) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ಜೂ.30ಕ್ಕೆ ಈPಯ ವಿವಾಹ ನಿಶ್ಚಯವಾಗಿತ್ತು. ಮ£ಯವರು ಆಮಂತ್ರಣ ಪತ್ರ ಹಂಚಲು ಹೋಗಿದ್ದರು. ಇಂದು ಬೆಳಗ್ಗೆ ಪವಿತ್ರ ಮ£ಯ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಎನ್.ಆರ್.ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.