ಈ ವಾರ ತೆರೆಗೆ `ಹೈಪರ್’

 

ಎಂ.ಬಿಗ್ ಪಿಕ್ಚರ್ಸ್ ಲಾಂಛನದಲ್ಲಿ ಎಂ.ಕಾತರ್ಿಕ್ ಅವರು ನಿಮರ್ಿಸಿರುವ `ಹೈಪರ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಿದೆ.

ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಯೂಟ್ಯೂಬ್ನಲ್ಲಿ ಸಿಕ್ಕಿರುವ ಅಪಾರ ಜನಮನ್ನಣೆಗೆ ನಾಯಕ ಅರ್ಜುನ್ ಆರ್ಯ ಸೇರಿದಂತೆ ಚಿತ್ರತಂಡ ಸಂತಸ ಪಟ್ಟಿದ್ದಾರೆ.

ಈ ಚಿತ್ರವನ್ನು ಗಣೇಶ್ ವಿನಾಯಕ್ ನಿರ್ದೇಶಿಸಿದ್ದಾರೆ. ಕಾಲೇಜ್ ಲವ್ ಸ್ಟೊರಿ ಹಾಗೂ ಅಪ್ಪ- ಮಗಳ ಭಾಂಧವ್ಯದ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಡಿ.ಇಮಾನ್ ಸಂಗೀತ ನೀಡಿದ್ದಾರೆ. ಶಕ್ತಿವೇಲ್ ಅವರ ಛಾಯಾಗ್ರಹಣ, ರೂಬನ್ ಸಂಕಲನ, ಥ್ರಿಲ್ಲರ್ ಮಂಜು, ಮಾಸ್ ಮಾದ, ವಿಕ್ರಂ, ಹೈಪರ್ ನೂರ್ ಸಾಹಸ ನಿರ್ದೇಶನ, ಕಲೈ, ಮುರಳಿ ನೃತ್ಯ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಎ.ಪಿ.ಅರ್ಜುನ್, ಬಹದ್ದೂರ್ ಚೇತನ್, ದಿಲ್ವಾಲ ಅನಿಲ್ ಹಾಗೂ ಗೌಸ್ಫೀರ್ ಬರೆದಿದ್ದಾರೆ. ಅರ್ಜುನ್ ಆರ್ಯ, ಶೀಲ, ರಂಗಾಯಣ ರಘು, ಶೊಭ್ರಾಜ್, ಬುಲೆಟ್ ಪ್ರಕಾಶ್, ಅಚ್ಯುತಕುಮಾರ್, ಶ್ರೀನಿವಾಸಪ್ರಭು, ಬ್ಯಾಂಕ್ ಜನಾರ್ದನ್, ವೀಣಾಸುಂದರ್, ಲಕ್ಷ್ಮೀಸಿದ್ದಯ್ಯ, ಉಮೇಶ್ ಪುಂಗ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ