ಹಳೆ ಮೈಸೂರು

ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಾಧನೆ

ಹುಣಸೂರು, ಜೂ.23- ಕಳೆದ ಕೆಲ ದಿನಗಳ ಹಿಂದೆ ಚಿರತೆಯೊಂದು ಮರವೇರಿ ಕುಳಿತು ಅರಣ್ಯ ಇಲಾಖೆಗೆ ಸೆರೆ ಸಿಕ್ಕಿದ ಪ್ರದೇಶದ ಸನಿಹದಲ್ಲೇ ಮತ್ತೊಂದು ಮೂರು ವರ್ಷದ ಗಂಡು ಚಿರತೆಯನ್ನು [more]

ಚಿಕ್ಕಮಗಳೂರು

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಹತ್ಯೆ

ಚಿಕ್ಕಮಗಳೂರು,ಜೂ.23-ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್(40) ಎಂಬುವರನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಸಂಬಂಧ [more]

ಹಳೆ ಮೈಸೂರು

ಚಾಮುಂಡಿ ಬೆಟ್ಟದಲ್ಲಿ ಆಷಾಡ ಮಾಸಕ್ಕೆ ಸಿದ್ಧತೆ

ಮೈಸೂರು,ಜೂ.23- ಆಷಾಡ ಶುಕ್ರವಾರಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಪೂಜಾ ಸೌಲಭ್ಯಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅಧಿಕಾರಿಗಳಿಗೆ ಸೂಚಿಸಿದರು. ಚಾಮುಂಡಿ ಬೆಟ್ಟದಲ್ಲಿ ಸಂಜೆ ನಡೆದ [more]

ರಾಜ್ಯ

ನೆಲಪಾಡ್ ಹ್ಯಾರೀಸ್ ಗುಂಪಿನ ಐವರು ಆರೋಪಿಗಳಿಗೆ ಜಾಮೀನು

ಬೆಂಗಳೂರು:ಜೂ-23: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್‌ನ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ [more]

ರಾಜ್ಯ

ಹಜ್ ಭವನಕ್ಕೆ ಟಿಪ್ಪು ಹೆಸರಿತ್ಟರೆ ರಾಜ್ಯ ಹೊತ್ತಿ ಉರಿಯುತ್ತದೆ: ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ

ಬೆಂಗಳೂರು:ಜೂ-23: ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ‌ ರಾಜ್ಯ ಹೊತ್ತಿ‌ ಉರಿಯಲು ಕಾರಣವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ [more]

ರಾಜ್ಯ

ರಾಜ್ಯವನ್ನು ಬಿಟ್ಟು ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ: ಕೇಂದ್ರದ ಏಕಪಕ್ಷೀಯ ನಿರ್ಧಾರಕ್ಕೆ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು:ಜೂ-23: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯಮಾಡಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಜೂನ್ 28ಕ್ಕೆ ’ದಿ ವಿಲನ್’ ಟೀಸರ್ ಬಿಡುಗಡೆ

ಬೆಂಗಳೂರು:ಜೂ-23: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಅಭಿನಯದ ಬಹುನಿರೀಕ್ಷಿತ ದಿ ವಿಲ್ಲನ್ ಸಿನಿಮಾ ಟೀಸರ್ ಜೂನ್ 28ಕ್ಕೆ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಕಾತರದಿಂದ [more]

ಕ್ರೀಡೆ

ನಮ್ಮ ಸಾಮರ್ಥ್ಯ ಓರೆಗೆ ಹಚ್ಚಲು ಕಠಿಣ ಟೆಸ್ಟ್ ಪಂದ್ಯಗಳ ಎದುರು ನೋಡುತ್ತಿದ್ದೇವೆ: ವಿರಾಟ್ ಕೊಹ್ಲಿ

ಲಂಡನ್: ನಮ್ಮ ತಂಡಗದ ಸಾಮರ್ಥ್ಯವನ್ನು ಅರಿಯಲು ಕಠಿಣ ಇಂಗ್ಲೆಂಡ್ ಪ್ರವಾಸದಲ್ಲಿ ಕಠಿಣ ಟೆಸ್ಟ್ ಪಂದ್ಯಗಳನ್ನು ಎದುರು ನೋಡುತ್ತಿದ್ದೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. [more]

ರಾಷ್ಟ್ರೀಯ

21 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿದ ಸೇನೆ

ನವದೆಹಲಿ:ಜೂ-23: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಅಂತ್ಯಗೊಂಡ ಬೆನ್ನಲ್ಲೇ ಉಗ್ರ ನಿಗ್ರಹ ಚಟುವಟಿಕೆ ಆರಂಭವಾಗಿದ್ದು, ಸೇನೆ 21 ಉಗ್ರರ ಹಿಟ್ ಲಿಸ್ಟ್ ರೆಡಿಮಾಡಿದೆ. ಈ ಹಿಂದೆ [more]

ರಾಷ್ಟ್ರೀಯ

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಕಾರ್ಲೊ ಗೆರೊಸಾನನ್ನು ಭಾರತಕ್ಕೆ ಬಿಟ್ಟುಕೊಡಲು ನಿರಾಕರಿಸಿದ ಇಟಲಿ

ನವದೆಹಲಿ:ಜೂ-23: ಬಹುಕೋಟಿ ವಿವಿಐಪಿ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಪ್ರಕರಣದ ಮಧ್ಯವರ್ತಿಯಾಗಿದ್ದ ಕಾರ್ಲೊ ಗೆರೊಸಾ ಅವರನ್ನು ಭಾರತಕ್ಕೆ ಬಿಟ್ಟುಕೊಡಲು ಇಟಲಿ ನಿರಾಕರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಐಪಿ [more]

ಉತ್ತರ ಕನ್ನಡ

ಯಾತ್ರಿಕರ ಮೇಲೆ ಕಾಡಾನೆ ದಾಳಿ: 6 ಜನರಿಗೆ ಗಾಯ

ಮಂಗಳೂರು:ಜೂ-23: ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕೈಕಂಬ ಬಳಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆನೆ ದಾಳಿಗೆ ಸಿಲುಕಿ ಆರು ಮಂದಿ ಯಾತ್ರಿಕರು [more]

ಅಂತರರಾಷ್ಟ್ರೀಯ

ಮತ್ತೊಂದು ಶಾಕ್‌ ನೀಡಲು ಟ್ರಂಪ್‌ ಸರ್ಕಾರ ಸಜ್ಜು: ಭಾರತೀಯರಿಗೆ ಬೀಳುತ್ತಾ ಹೆಚ್ಚಿನ ಪೆಟ್ಟು?!

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸರ್ಕಾರ ಮತ್ತೊಂದು ಬಿಗಿ ಕ್ರಮಕ್ಕೆ ಮುಂದಾಗಿದೆ. ಇಬಿ-5 ವೀಸಾ ನೀತಿ ನಿಮಯಗಳನ್ನು ಪೂರ್ಣ ಸುಧಾರಣೆ ಇಲ್ಲದೇ, ಅದನ್ನು ತೆಗೆದು ಹಾಕಲು [more]

ರಾಷ್ಟ್ರೀಯ

ಮಹಾರಾಷ್ಟ್ರ: ಇಂದಿನಿಂದಲೇ ಪ್ಲಾಸ್ಟಿಕ್ ನಿಷೇಧ, ನಿಯಮ ಮೀರಿದರೆ 25,000 ರೂ ದಂಡದ ಜತೆ 3 ತಿಂಗಳು ಜೈಲು !

ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರದಿಂದಲೇ ಜಾರಿಗೆ ಬರುವಂತೆ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರ ಸಿಎಂ [more]

ಕ್ರೀಡೆ

ಕಬ್ಬಡಿ ಮಾಸ್ಟರ್ಸ್ ಲೀಗ್: ಪಾಕಿಸ್ತಾನವನ್ನು ಧೂಳಿಪಟ ಮಾಡಿದ ಭಾರತ

ದುಬೈ: ಅಂತಾರಾಷ್ಟ್ರೀಯ ಕಬಡ್ಡಿ ಫೆಡರೇಷನ್ ಆರು ದೇಶಗಳ ನಡುವಿನ ಕಬಡ್ಡಿ ಮಾಸ್ಟರ್ಸ್ ದುಬೈ ಲೀಗ್ ನ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಧೂಳಿಪಟ ಮಾಡಿದೆ. [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಇತಿಹಾಸ ನಿರ್ಮಿಸಿದ ತಮಿಳುನಾಡಿನ 11 ವರ್ಷದ ಬಾಲಕಿ

ಸೋಚಿ: ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ 2018ರಲ್ಲಿ ತಮಿಳುನಾಡಿನ 11 ವರ್ಷದ ಬಾಲಕಿಯೊಬ್ಬಳು ಇತಿಹಾಸ ನಿರ್ಮಿಸಿದ್ದಾಳೆ. ತಮಿಳುನಾಡಿನ ಬಾಲಕಿ ನಥಾನಿಕಾ ಜಾನ್ ಕೆ ಅವರು ಬ್ರೆಜಿಲ್‌ ಮತ್ತು [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಕೋಸ್ಟರಿಕಾ ವಿರುದ್ಧ ಬ್ರೆಜಿಲ್‌ ಭರ್ಜರಿ ಗೆಲುವು

ಸೇಂಟ್‌ ಪೀಟರ್ಸ್ ಬರ್ಗ್‌: 21ನೇ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಕೋಸ್ಟರಿಕಾ ವಿರುದ್ಧ ಬ್ರೆಜಿಲ್‌ ತಂಡ 2-0 ಗೋಲುಗಳಿಂದ ಭರ್ಜರಿ ಗೆಲುವು ದಾಖಲಿಸಿದೆ ತೀವ್ರ ಹಣಾಹಣಿಯಿಂದಾಗಿ ಪಂದ್ಯದ ನಿಗದಿ 90 [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಐಸ್ಲ್ಯಾಂಡ್ ಮಣಿಸಿದ ನೈಜಿರಿಯಾ, ಮನೆಯ ದಾರಿ ಹಿಡಿದ ಅರ್ಜೇಂಟಿನಾ

ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ನೈಜಿರಿಯಾ ತಂಡ ಐಸ್ಲ್ಯಾಂಡ್ ತಂಡವನ್ನು ಮಣಿಸಿದೆ. ಪಂದ್ಯಾವಳಿಯ ಡಿ ಗುಂಪಿನ ಪಂದ್ಯದಲ್ಲಿ ನೈಜಿರಿಯಾ ತಂಡ ಐಸ್ಲ್ಯಾಂಡ್ ತಂಡವನ್ನು 2-0 ಗೋಲುಗಳಿಂದ [more]

ಕ್ರೀಡೆ

ಫಿಫಾ ವಿಶ್ವಕಪ್ 2018: ಸರ್ಬಿಯಾ ವಿರುದ್ಧ ಸ್ವಿಜರ್ಲ್ಯಾಂಡ್ ಗೆ ಭರ್ಜರಿ ಗೆಲುವು

ಮಾಸ್ಕೋ(ರಷ್ಯಾ): 2018ರ ಫಿಫಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು ಮಣಿಸಿದೆ. ಪಂದ್ಯಾವಳಿಯ ಇ ಗುಂಪಿನ ಪಂದ್ಯದಲ್ಲಿ ಸ್ವಿಜರ್ಲ್ಯಾಂಡ್ ತಂಡ ಸರ್ಬಿಯಾ ತಂಡವನ್ನು 2-1 ಗೋಲಿನಿಂದ [more]

ರಾಜ್ಯ

ಕಾವೇರಿ ಸಮಿತಿಗೆ ಕರ್ನಾಟಕ ಪ್ರತಿನಿಧಿ ಹೆಸರು ಕಳುಹಿಸಿಲ್ಲ ಏಕೆ? ಸರ್ಕಾರದ ವಾದವೇನು?

ಬೆಂಗಳೂರು: ಕರ್ನಾಟಕ ಈ ವರೆಗೂ ಸದಸ್ಯರ ಹೆಸರು ಸೂಚಿಸಿಲ್ಲ ಎಂದು ಹೇಳಿ ಕೇಂದ್ರ ಸರ್ಕಾರ ರಾಜ್ಯದ ಸದಸ್ಯರೇ ಇಲ್ಲದ ಕಾವೇರಿ ಸಮಿತಿಯನ್ನು ರಚನೆ ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರ [more]

ರಾಜ್ಯ

ರಾಜ್ಯ ಬಿಟ್ಟು ಕಾವೇರಿ ನಿರ್ವಹಣಾ ಸಮಿತಿ ರಚನೆ

ಬೆಂಗಳೂರು: ಕರ್ನಾಟಕದ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಸಮಿತಿ ರಚಿಸಿ ಅಧಿಸುಚನೆ ಹೊರಡಿಸಿದೆ. ಇತ್ತೀಚೆಗಷ್ಟೇ ಪ್ರಧಾನಿ ಭೇಟಿ ಮಾಡಿದ್ದ ಸಿಎಂ ಕುಮಾರಸ್ವಾಮಿ, ಸಮಿತಿ­ಯಲ್ಲಿನ ಕೆಲವು [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 22ರ ವಿಶೇಷ ಸುದ್ದಿಗಳು

ಈದಿನ, ಜೂನ್ 22ರ ವಿಶೇಷ ಸುದ್ದಿಗಳು ನಾರಾಯಣಪುರ ಜಲಾಶಯದಯಲ್ಲಿ 20 ಟಿಎಂಸಿ ನೀರು ಸಂಗ್ರಹ ಕೆರೆಯಲ್ಲಿ ಮುಳುಗಿ ಸತ್ತ ವ್ಯಕ್ತಿಯ ಹೆಣ ನೊಡಿ ಇಡಿ ಊರ ನಿರೆ [more]

ರಾಜ್ಯ

ನಾರಾಯಣಪುರ ಜಲಾಶಯದಯಲ್ಲಿ 20 ಟಿಎಂಸಿ ನೀರು ಸಂಗ್ರಹ

ಯಾದಗಿರಿ:ಜೂ-22: ಹೈದ್ರಾಬಾದ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ 11.716 ಟಿಎಂಸಿ ನೀರಿತ್ತು. ಈ ವರ್ಷ 20.489 [more]

ಧಾರವಾಡ

ಕೆರೆಯಲ್ಲಿ ಮುಳುಗಿ ಸತ್ತ ವ್ಯಕ್ತಿಯ ಹೆಣ ನೊಡಿ ಇಡಿ ಊರ ನಿರೆ ಖಾಲಿ

ಧಾರವಾಡ:ಜೂ-22: ಇಲ್ಲಿನ ಕೆರೆಯಲ್ಲಿ ವ್ಯಕ್ತಿ ಮೃತಪಟ್ಟ ಎಂದು ಕೆರೆಯ ನೀರನ್ನೇ ಗ್ರಾಮಸ್ಥರೆಲ್ಲ‌ ಸೇರಿ ಖಾಲಿ ಮಾಡಿರುವ ಘಟನೆ ಧಾರವಾಡಜಿಲ್ಲೆಯಲ್ಲಿ ನಡೆದಿದೆ. ಜೂನ್ ೧೫ ರಂದು ಧಾರವಾಡ ಜಿಲ್ಲೆಯ [more]

ಹೈದರಾಬಾದ್ ಕರ್ನಾಟಕ

ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ: ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ

ಗದಗ:ಜೂ-22: ಪ್ರಮೋದ್ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ ಎಂದು ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ ಗಂಭೀರ ಆರೋಪ ಮಾಡಿದರು. [more]

ರಾಷ್ಟ್ರೀಯ

ದೊಡ್ಡ ಮಟ್ಟದ ಬ್ಯಾಂಕ್ ಸಾಲ ಸುಸ್ತಿದಾರರ ವಿರುದ್ದ ಅಧಿಕೃತ ಕಠಿಣ ಕ್ರಮ

ನವದೆಹಲಿ,ಜೂ.22- ಹೊಸ ಕಾನೂನಿನಡಿ ದೊಡ್ಡ ಮಟ್ಟದ ಬ್ಯಾಂಕ್ ಸಾಲ ಸುಸ್ತಿದಾರರ ವಿರುದ್ದ ಅಧಿಕೃತ ಕಠಿಣ ಕ್ರಮ ಕೈಗೊಳ್ಳಲು ಭಾರತ ಇನ್ನು ಮುಂದಾಗಿದೆ. ಹಲವಾರು ರಾಷ್ಟ್ರೀಕೃತ ಬ್ಯಾಂಕ್‍ಗಳಿಂದ ಕೋಟಿಗಟ್ಟಲೇ [more]