ಬೆಂಗಳೂರು

ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಲೋಪದೋಷ ತಿದ್ದುಪಡಿಗೆ ಕೇಂದ್ರದ ಮೇಲೆ ಒತ್ತಡಕ್ಕೆ ನಿರ್ದಾರ

  ಬೆಂಗಳೂರು,ಜೂ.30-ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಲ್ಲಾಗಿರುವ ಲೋಪದೋಷ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗಿರುವ [more]

ಬೆಂಗಳೂರು

ಮಾಜಿ ಸಚಿವ ಎಂ.ಬಿ.ಪಾಟೀಲ್ ರಿಂದ ಮಾಜಿ ಸಿಎಂ ಭೇಟಿ

  ಬೆಂಗಳೂರು,ಜೂ.30-ಸಚಿವ ಸಂಪುಟ ಸ್ಥಾನ ವಂಚಿತರಾಗಿ ಬಂಡಾಯ ಸಾರಿ ತಣ್ಣಗಾಗಿದ್ದ ಮಾಜಿ ಸಚಿವ ಲಿಂಗಾಯತ ಮುಖಂಡ ಎಂ.ಬಿ.ಪಾಟೀಲ್ ಅವರಿಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ [more]

ಬೆಂಗಳೂರು

ಕಾವೇರಿ ನದಿನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆ ವಿಚಾರ; ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರು ಆಕ್ರೋಶ

  ಬೆಂಗಳೂರು, ಜೂ.23- ಕಾವೇರಿ ನದಿನೀರು ಹಂಚಿಕೆ ನಿರ್ವಹಣಾ ಮಂಡಳಿ ರಚನೆ ಕುರಿತಂತೆ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರು [more]

ಬೆಂಗಳೂರು

ಜು.2ರಂದು ಫ್ರೀಡಂಪಾರ್ಕ್‍ನಲ್ಲಿ ಕೃಷಿ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

  ಬೆಂಗಳೂರು, ಜೂ.30- ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಜು.2ರಂದು ಫ್ರೀಡಂಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೃಷಿ ವಿದ್ಯಾರ್ಥಿ [more]

ಬೆಂಗಳೂರು

ವಿದ್ಯಾರ್ಥಿಗಳು ತಮಗೆ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು: ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಕರೆ

ಬೆಂಗಳೂರು, ಜೂ.30- ಬಡವನಾಗಿ ಹುಟ್ಟುವುದು ಶಾಪವಲ್ಲ, ಆದರೆ ಬಡವನಾಗಿ ಸಾಯೋದು ಶಾಪ… ಹಾಗಾಗಿ ವಿದ್ಯಾರ್ಥಿಗಳು ತಮಗೆ ಸಿಗುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು [more]

ಬೆಂಗಳೂರು

ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ನಿವೃತ್ತಿ

  ಬೆಂಗಳೂರು, ಜೂ.30- ರಾಜ್ಯಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಇಂದು ನಿವೃತ್ತಿ ಹೊಂದಿದರು. ಏಪ್ರಿಲ್ ಅಂತ್ಯದಲ್ಲಿ ನಿವೃತ್ತಿ ಹೊಂದಿದ್ದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರನ್ನು ವಿಧಾನಸಭೆ [more]

ಬೆಂಗಳೂರು

ಬೆಂಗಳೂರು ವಿಭಜನೆಗೆ ಅವಕಾಶ ನೀಡಬಾರದು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಕೆಂಪೇಗೌಡ ನಾಗರಿಕ ಹಿತರಕ್ಷಣಾ ವೇದಿಕೆ ಮನವಿ

  ಬೆಂಗಳೂರು, ಜೂ.30- ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಯಾವುದೇ ಕಾರಣಕ್ಕೂ ವಿಭಜನೆ ಮಾಡಬಾರದು ಎಂದು ಪದ್ಮನಾಭನಗರ ನಾಡಪ್ರಭು ಕೆಂಪೇಗೌಡ ನಾಗರಿಕ ಹಿತರಕ್ಷಣಾ ವೇದಿಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ಬೆಂಗಳೂರು

ಲೋಕಸಭೆ ಚುನಾವಣೆ: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆ ಸಾಧ್ಯತೆ

  ಬೆಂಗಳೂರು,ಜೂ.30- ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಬದಲಾವಣೆಯಾಗಲಿದೆ ಎಂಬ ಕೂಗು ಕೇಳಿಬರುತ್ತಿದ್ದು ಸಂಸದೆ ಶೋಭ ಕರಂದ್ಲಾಜೆ ಮುಂಚೂಣಿಯಲ್ಲಿದ್ದಾರೆ. ನಿನ್ನೆ ಬೆಂಗಳೂರಿನ [more]

ಬೆಂಗಳೂರು

ಕುವೆಂಪು ಅವರ 114ನೇ ಜಯಂತಿ: ವಿಶ್ವಮಾನವ ಕುವೆಂಪು ಸಾಂಸ್ಕøತಿಕ ಉತ್ಸವ

  ಬೆಂಗಳೂರು,ಜೂ.30- ಕುವೆಂಪು ಕಲಾನಿಕೇತನ ವತಿಯಿಂದ ಕುವೆಂಪು ಅವರ 114ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿರುವ ವಿಶ್ವಮಾನವ ಕುವೆಂಪು ಸಾಂಸ್ಕøತಿಕ ಉತ್ಸವ ಕಾರ್ಯಕ್ರಮದಲ್ಲಿ ಕುವೆಂಪು ಅವರ ಪುತ್ರಿ ತಾರಣಿ [more]

ಬೆಂಗಳೂರು

ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಮೀಸಲಾತಿಗೆ ಮನವಿ

  ಬೆಂಗಳೂರು,ಜೂ.30-ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಪ್ರತ್ಯೇಕ ಮೀಸಲಾತಿ ನೀಡಿ, ಪರಿಶಿಷ್ಟ ಜಾತಿ/ಪಂಗಡದವರಿಗೆ ನೀಡುವಂತೆ ತಮಗೂ ಸೌಲಭ್ಯಗಳನ್ನು ವಿಸ್ತರಿಸಬೇಕೆಂದು ಅಖಿಲ ಕನ್ಟಾಕ ಹೆಳವ ಸಮಾಜ ಮುಖ್ಯಮಂತ್ರಿ [more]

ಬೆಂಗಳೂರು

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಮ್ಮ ಬಣದ ಶೇ.95ರಷ್ಟು ಮಂದಿ ಆಯ್ಕೆ: ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಹರ್ಷ

  ಬೆಂಗಳೂರು,ಜೂ.30- ಇತ್ತೀಚೆಗೆ ನಡೆದ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ತಮ್ಮ ಬಣದ ಶೇ.95ರಷ್ಟು ಮಂದಿ ಆಯ್ಕೆಯಾಗುವ ಮೂಲಕ ನಮ್ಮ ಹಿಂದಿನ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು [more]

ಬೆಂಗಳೂರು

ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಸಚಿವ ವೆಂಕಟರಮಣಪ್ಪ ಭರವಸೆ

  ಬೆಂಗಳೂರು,ಜೂ.30-ಸರ್ಕಾರದ ಮಟ್ಟದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ಸವಲತ್ತುಗಳನ್ನು ನೀಡಿ ಭೋವಿ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸಚಿವ ವೆಂಕಟರಮಣಪ್ಪ ಭರವಸೆ ನೀಡಿದರು. ನಗರದಲ್ಲಿ ಅಖಿಲ ಕರ್ನಾಟಕ ಭೋವಿ [more]

ಬೆಂಗಳೂರು

ಎಫ್‍ಕೆಸಿಸಿಐ ಅಧ್ಯಕ್ಷರಾಗಿ ಸುಧಾಕರ ಎಸ್. ಶೆಟ್ಟಿ ಅಧಿಕಾರ ಸ್ವೀಕಾರ

  ಬೆಂಗಳೂರು, ಜೂ.30-ಉದ್ಯಮಿ, ಶಿಕ್ಷಣ ತಜ್ಞ ಹಾಗೂ ಸಮಾಜ ಸೇವಕ ಸುಧಾಕರ ಎಸ್. ಶೆಟ್ಟಿ ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕೆಗಳ ಒಕ್ಕೂಟ (ಎಫ್‍ಕೆಸಿಸಿಐ) ಅಧ್ಯಕ್ಷರಾಗಿ ನಿನ್ನೆ [more]

ರಾಜ್ಯ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ನೇಮಕ

ಬೆಂಗಳೂರು:ಜೂ-30: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ [more]

ರಾಜ್ಯ

ಅಭಯ ಹಸ್ತ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]

ರಾಷ್ಟ್ರೀಯ

ಆ ಒಂದೇ ಒಂದು ಉಂಗುರಕ್ಕೆ ಜಸ್ಟ್​ 28 ಕೋಟಿಯಂತೆ: ಅಂತಹದ್ದೇನಿದೆ ಆ ರಿಂಗ್​ನಲ್ಲಿ…!

ಸೂರತ್‌(ಗುಜರಾತ್​): ಉಂಗುರಕ್ಕೆ ಭಾರತೀಯ ಸಂಪ್ರದಾಯದಲ್ಲಿ ಭಾರಿ ಮಹತ್ವವಿದೆ. ಬೆರಳಿಗೆ ಬೇರೆ ಬೇರೆ ಹರಳುಗಳುಳ್ಳ ಉಂಗುರ ಧರಿಸಿದರೆ ಅದೃಷ್ಟ ಖುಲಾಯಿಸುತ್ತಂತೆ. ಇನ್ನು ಕ್ರಿಶ್ಚಿಯನ್ನ​ರು ಉಂಗುರ ಬದಲಿಸುವ ಮುನ್ನ ಗೃಹಸ್ಥಾಶ್ರಮ [more]

ರಾಷ್ಟ್ರೀಯ

ವ್ಯಾಪಕ ಮಳೆಯಿಂದ ಪ್ರವಾಹ ಭೀತಿ; ಅಮರನಾಥ ಯಾತ್ರೆ ಸ್ಥಗಿತ 

ಜಮ್ಮು: ಕಣಿವೆ ರಾಜ್ಯ ಪ್ರವೇಶಿಸಿರುವ ಮುಂಗಾರು ಅಬ್ಬರಿಸುತ್ತಿದ್ದು ಜಮ್ಮು ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪಹಲ್‌ಗಾಮ್‌ ಮಾರ್ಗದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಶುಕ್ರವಾರವೂ [more]

ರಾಷ್ಟ್ರೀಯ

ತಾಕತ್ತಿದ್ದರೆ ಪ್ರಧಾನಿ ಮೋದಿ, ಅಮಿತ್ ಶಾ ಹೈದ್ರಾಬಾದ್ ನಿಂದ ಸ್ಪರ್ಧಿಸಿ, ಗೆದ್ದು ತೋರಿಸಲಿ: ಒವೈಸಿ ಸವಾಲು

ಹೈದರಾಬಾದ್‌:ಜೂ-30: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಾಕತ್ತಿದ್ದರೆ ಹೈದರಾಬಾದ್ ನಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ [more]

ರಾಜ್ಯ

ದೇಶದ ನೀಚ ಮಂತ್ರಿ ಅಂದ್ರೆ ಅನಂತಕುಮಾರ್ ಹೆಗಡೆ: ಆನಂದ್ ಅಸ್ನೋಟಿಕರ್

ಕಾರವಾರ: ಭಾರತ ದೇಶದ ಅತ್ಯಂತ ನೀಚ ಮಂತ್ರಿ ಅಂದ್ರೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಎಂದು ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಯಾರೋ ಹಾರಿಸಿರುವ ಧ್ವಜವನ್ನು [more]

ರಾಷ್ಟ್ರೀಯ

ಪ್ರವಾಹ ಎಚ್ಚರಿಕೆ ಹಿನ್ನಲೆ: ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ:ಜೂ-30: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಅಚ್ಚೇ ದಿನ್ ಪರಿಕಲ್ಪನೆಗೆ ಶಾಕ್: ಬಿಜೆಪಿ ಆಡಳಿತ ರಾಜ್ಯಗಳಲ್ಲೇ ಅಚ್ಛೇ ದಿನ್ ಇಲ್ಲ ಎಂದ ನೀತಿ ಆಯೋಗ

ನವದೆಹಲಿ:ಜೂ-30: ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚೇ ದಿನ್ ಪರಿಕಲ್ಪನೆ ಬಗ್ಗೆ ನೀತಿ ಆಯೋಗ ತರಾಟೆಗೆ ತೆಗೆದುಕೊಂಡಿದ್ದು, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲೇ ಅಚ್ಚೇ ದಿನ್ ಇಲ್ಲ [more]

ರಾಜ್ಯ

ನಾಟಿ ಕೋಳಿ ಸಾಂಬಾರ್ ಜತೆ ಮುದ್ದೆ ತಿನ್ನುವ ಸ್ಪರ್ಧೆ: ಗೆದ್ದರೆ ಚಿತ್ರದಲ್ಲಿ ನಟಿಸಲೂ ಅವಕಾಶ

ಮಂಡ್ಯ:ಜೂ-30: ನಾಟಿ ಕೋಳಿ ಸಾಂಬಾರ್ ಜತೆ ಬಿಸಿ ಬಿಸಿ ಮುದ್ದೆ ಸವಿದರೆ ಅದರ ಮಜನೇ ಬೇರೆ. ಇದನ್ನು ಒಂದು ಸ್ಪರ್ಧೆಯನ್ನೇ ಮಾಡಿ ನೋಡಿದ್ರೆ ಹೇಗೆ. ಅದು ಗ್ರಾಮೀಣ [more]

ರಾಜ್ಯ

‘ಜನಪ್ರಿಯತೆಗೆ ಒತ್ತು ಅಭಿವೃದ್ಧಿಗೆ ಕುತ್ತು’ ಸೂತ್ರಕ್ಕೆ ಕಟ್ಟು ಬಿದ್ದ ಹೊಸ ಸರಕಾರ

ಬೆಂಗಳೂರು: ರೈತರ ಸಾಲ ಮನ್ನಾ ಪ್ರಸ್ತಾಪದ ಜತೆಗೆ ಕಾಂಗ್ರೆಸ್‌ ಅವಧಿಯ ಯೋಜನೆಗಳ ಮುಂದುವರಿಕೆಗೆ ಸಮ್ಮತಿಸಿ, ಸಮ್ಮಿಶ್ರ ಸರಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮಕ್ಕೆ (ಸಿಎಂಪಿ) ಅಂತಿಮ ಸ್ವರೂಪ ನೀಡಲಾಗಿದೆ. ಈ [more]

ತುಮಕೂರು

‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಅಭಿಯಾನ ಆರಂಭಿಸಿದ ಸ್ಥಳೀಯ ಯುವಕರು

ತುಮಕೂರು: ಜಿಲ್ಲೆಯ ಪಾವಗಡದಲ್ಲಿ ಮಿತಿಮೀರಿದ ನಡೆಯುತ್ತಿರುವ ಮಟ್ಕಾ ದಂಧೆಯನ್ನು ತಡೆಗಟ್ಟಲು ಯುವಕರು ‘ಮಟ್ಕಾ ನಿಲ್ಲಿಸಿ, ಪಾವಗಡ ಉಳಿಸಿ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕು ಪ್ರೇಕ್ಷಣಿಯ ಸ್ಥಳವಾಗಿದ್ದು, [more]

ರಾಜ್ಯ

ಕೃಷಿ ಇಲಾಖೆ ಪವರ್ ಕಟ್

ಕೊಪ್ಪಳ:ಜೂ-30:ಕೊಪ್ಪಳ ನಗರದ ಕೃಷಿ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ವಿದ್ಯುತ್ ಸರಬರಾಜ ಇಲ್ಲದ ಕಾರಣದಿಂದ ಯಾವ ಕೆಲಸ ಕೈಗೊಳ್ಳದೆ, ಇಲ್ಲಿನ ಸಿಬ್ಬಂದಿ ಕತ್ತಲಲ್ಲಿ ಕಂಪ್ಯೂಟರ್ ಮುಂದೆ  [more]