29 ಉತ್ಪನ್ನಗಳ ಆಮದು ಸುಂಕ ಏರಿಸಿದ ಭಾರತ: ಅಮೆರಿಕಕ್ಕೆ ತಿರುಗೇಟು
ನವದೆಹಲಿ: ಭಾರತ ಕೃಷಿ ಉತ್ಪನ್ನಗಳು, ಉಕ್ಕು ಮತ್ತು ಕಬ್ಬಿಣ ಸೇರಿದಂತೆ ಒಟ್ಟು 29 ಉತ್ಪನ್ನಗಳ ಮೇಲಿನ ಆಮದು ಸುಂಕವನ್ನುಏರಿಕೆ ಮಾಡಿದ್ದು, ಈ ಮೂಲಕ ಇತ್ತೀಚಿಗಷ್ಟೇ ಉಕ್ಕು ಮತ್ತು ಅಲ್ಯುಮಿನಿಯಂ [more]
ನವದೆಹಲಿ: ಭಾರತ ಕೃಷಿ ಉತ್ಪನ್ನಗಳು, ಉಕ್ಕು ಮತ್ತು ಕಬ್ಬಿಣ ಸೇರಿದಂತೆ ಒಟ್ಟು 29 ಉತ್ಪನ್ನಗಳ ಮೇಲಿನ ಆಮದು ಸುಂಕವನ್ನುಏರಿಕೆ ಮಾಡಿದ್ದು, ಈ ಮೂಲಕ ಇತ್ತೀಚಿಗಷ್ಟೇ ಉಕ್ಕು ಮತ್ತು ಅಲ್ಯುಮಿನಿಯಂ [more]
(VINAY DANTKAL) ಗ್ರಾಮಕ್ಕೆ ಬಂದವರಿಗೆ ರಾಜವೈಭೋಗ. ಗ್ರಾಮದವರೆಲ್ಲ ಇವರನ್ನು ದೇವರಂತೆ ಕಾಣುತ್ತಾರೆ. ಈ ಸಂದರ್ಭದಲ್ಲೇ ಕಥಾನಾಯಕನಿಗೆ ನಿಜ ಸಂಗತಿ ತಿಳಿಯುತ್ತದೆ. ಆತ ಗ್ರಾಮಕ್ಕೆ ವಾಪಾಸಾಗಬೇಕೆಂದು ಹಟ ಹಿಡಿಯುತ್ತಾನೆ. [more]
ಕೋಲ್ಕತಾ: 2019ರ ಲೋಕಸಭೆ ಮತ್ತು 2021ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಬಡ ಹಾಗೂ ಮಧ್ಯಮ ವರ್ಗದ ಜನರಿಗಾಗಿ 50 [more]
ಕೋಲ್ಕತಾ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಂದ್ರದಲ್ಲಿ ಅಧಿಕಾರದಲ್ಲಿದ್ದೇವೆ ಎಂಬ ಕಾರಣಕ್ಕೆ ಬಿಜೆಪಿ ನಾಯಕರು ಎನ್ ಕೌಂಟರ್ ಬೆದರಿಕೆ [more]
ನವದೆಹಲಿ:ಜೂ-21: ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ವಿಶ್ವದ ವಿವಿಧ ಭಾಗಗಳಲ್ಲಿ ಯೋಗಸನಗಳನ್ನು ಮಾಡುವ ಮೂಲಕ ಗಮನಸೆಳೆಯಲಾಯಿತು. ಭಾರತ, ಅಮೆರಿಕ, ಕೆನಡಾ, ದುಬೈ ಸೇರಿದಂತೆ ವಿಶ್ವದ 150 [more]
ವಾಷಿಂಗ್ಟನ್, ಜೂ.21- ಈ ಪ್ರಕೃತಿ ವಿಸ್ಮಯಕಾರಿ ಹಾಗೂ ಅಷ್ಟೇ ಅಪಾಯಕಾರಿಯ ಒಡಲು. ಚರ್ಮವನ್ನು ಸುಡಬಲ್ಲ ಮತ್ತು ಅಂಧತ್ವಕ್ಕೆ ಕಾರಣವಾಗಬಲ್ಲ ದೈತ್ಯ ಮರವೊಂದು ಅಮೆರಿಕದ ವರ್ಜೀನಿಯಾ ಪ್ರಾಂತ್ಯದಲ್ಲಿ ಈಗ [more]
ಕಜಾನ್, ಜೂ.21-ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್-2018ರ ಪಂದ್ಯಾವಳಿಯ ಬಿ ಗುಂಪಿನ ಪಂದ್ಯದಲ್ಲಿ ಸ್ಪೇನ್ ಇರಾನ್ ವಿರುದ್ಧ ಜಯ ಸಾಧಿಸಿದೆ. ಕಜಾನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ [more]
ಥಾಣೆ, ಜೂ.21-ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುಂಬ್ರಾ ನಗರದಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ 10 ಉಗ್ರಾಣಗಳು ಭಸ್ಮವಾಗಿವೆ. ಅದೃಷ್ಟವಶಾತ್ ಈ ದುರಂತದಲ್ಲಿ ಸಾವು-ನೋವಿನ ವರದಿಯಾಗಿಲ್ಲ. ಟೈರ್‍ಗಳು [more]
ವಿಶ್ವಸಂಸ್ಥೆ, ಜೂ.21-ವಿಶ್ವಸಂಸ್ಥೆಗೆ ಯೋಗ ಬಹು ಐಚ್ಚಿಕ ವಿಷಯ ಎಂದು ಬಣ್ಣಿಸಿರುವ ಸಂಯುಕ್ತ ರಾಷ್ಟ್ರಗಳ ಉಪ ಮಹಾ ಪ್ರಧಾನ ಕಾರ್ಯದರ್ಶಿ ಅಮಿನಾ ಮಹಮದ್, ಇಂದಿನ ಒತ್ತಡ ಮತ್ತು ಭ್ರಮೆಯ [more]
ಬೆಂಗಳೂರು, ಜೂ.21-ಮಳೆಯಿಂದ ಉಂಟಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಪ್ರತಿ ಕಿ.ಮೀ.ಗೆ 25 ಸಾವಿರ ರೂ.ಗಳಂತೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. [more]
ಬೆಂಗಳೂರು,ಜೂ.21- 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. [more]
ಬೆಂಗಳೂರು, ಜೂ.21- ವಿಶ್ವ ಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ವತಿಯಿಂದ ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲಾ ವ್ಯಾಪ್ತಿಯಲ್ಲಿ ವಾಸವಿರುವ ವಿಶ್ವ ಕರ್ಮ ಸಮುದಾಯದವರಿಗೆ ಸರ್ಕಾರದ [more]
ಪರಮರಿಬೊ, ಜೂ.21-ಲ್ಯಾಟಿನ್ ಅಮೆರಿಕ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ನಾಲ್ಕನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸುರಿನಾಮ್ ಅಧ್ಯಕ್ಷ ಡಿಸೈಲ್ ಡೆಲಾನೋ ಬೌಟೆರ್ಸ್ ಅವರೊಂದಿಗೆ [more]
ಬೆಂಗಳೂರು, ಜೂ.21-ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಶೀತಲ ಸಮರ ಇಲ್ಲ, ಮಾಧ್ಯಮಗಳು ಕಪೆÇೀಲಕಲ್ಪಿತವಾಗಿ ವರದಿ ಮಾಡುತ್ತಿವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ [more]
ಬೆಂಗಳೂರು ,ಜೂ.21- ಅನಗತ್ಯ ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ಆರ್ಥಿಕ ಶಿಸ್ತಿಗೆ ಒತ್ತು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಯಾವುದೇ ಸಚಿವರು ಹೊಸ ಕಾರು ಹಾಗೂ [more]
ಬೆಂಗಳೂರು,ಜೂ.21- ಬಿಬಿಎಂಪಿಯಲ್ಲಿ ಪೌರ-ಗುತ್ತಿಗೆ ಕಾರ್ಮಿಕರು ಅಥವಾ ಕಸವಿಲೇವಾರಿ ವಿಷಯದಲ್ಲಿ ಮಾಫಿಯಾಗಳು ಕೆಲಸ ಮಾಡುತ್ತಿದ್ದರೆ ಅದನ್ನು ಮುಲಾಜಿಲ್ಲದೆ ಮಟ್ಟ ಹಾಕಲಾಗುವುದು ಎಂದು ನಗರಾಭಿವೃದ್ದಿ ಸಚಿವರೂ ಆದ ಉಪಮುಖ್ಯಮಂತ್ರಿ [more]
ಬೆಂಗಳೂರು, ಜೂ.21- ಆರೋಗ್ಯ ತಪಾಸಣೆಗಾಗಿ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಕ್ತರು ಯಾವುದೇ ರೀತಿಯಲ್ಲೂ ಗಾಬರಿ ಬೀಳುವ ಅವಶ್ಯಕತೆ ಇಲ್ಲ. ವೈದ್ಯರು ಅವರ ವಯಸ್ಸು ,ಎಲ್ಲವನ್ನು [more]
ಬೆಂಗಳೂರು, ಜೂ.21- ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರಿನ ಸಿದ್ಧಗಂಗಾ ಮಠಾಧೀಶರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶತಾಯುಷಿಗಳಾದ ಸಿದ್ದಗಂಗಾ [more]
ಬೆಂಗಳೂರು, ಜೂ.21- ರಾಜ್ಯದ ಅಭಿವೃದ್ದಿಗೆ ಯಾವ ರೀತಿಯಿಂದಲೂ ಪ್ರಯೋಜನವಿಲ್ಲದ ರಾಜ್ಯ ವಿಧಾನಪರಿಷತ್‍ನ್ನು ರದ್ದುಗೊಳಿಸಬೇಕೆಂದು ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಒತ್ತಾಯಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದುವರೆಗೂ [more]
ಬೆಂಗಳೂರು, ಜೂ.21-ಲೋಕಸಭೆ ಚುನಾವಣೆಗೆ ಸ್ಥಾನ ಹಂಚಿಕೆ, ಕೆಪಿಸಿಸಿ ಅಧ್ಯಕ್ಷಗಾದಿ ಪಡೆಯುವ ಸಂಬಂಧ ರಾಜ್ಯ ಕಾಂಗ್ರೆಸ್ ಸಂಸದರು ಮಹತ್ವದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರವಿರುವ ಹಿನ್ನೆಲೆಯಲ್ಲಿ [more]
ಮುಂಬೈ, ಜೂ.21-ಆರೋಗ್ಯಪೂರ್ಣ ರಾಷ್ಟ್ರ ನಿರ್ಮಾಣಕ್ಕಾಗಿ ಶಾಲೆಯಲ್ಲಿ ಯೋಗವನ್ನು ಪಠ್ಯವನ್ನಾಗಿ ಸೇರಿಸುವ ಅಗತ್ಯವನ್ನು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಪ್ರತಿಪಾದಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ನಡೆದ ನಾಲ್ಕನೇ ಅಂತಾರಾಷ್ಟ್ರೀಯ ಯೋಗ [more]
ಬೆಂಗಳೂರು, ಜೂ.21-ವಿದ್ಯಾರ್ಥಿಗಳ ವಿಕಾಸಕ್ಕೆ ಯೋಗಭ್ಯಾಸ ವ್ಯಾಯಾಮ ಅಗತ್ಯವಾಗಿದ್ದು, ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ [more]
ಬೆಂಗಳೂರು, ಜೂ.21- ರೈತರ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಇಸ್ರೇಲ್ ತಂತ್ರಜ್ಞಾನವನ್ನು ರಾಜ್ಯದಲ್ಲಿ ಬಳಕೆ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಮಲ್ಯ ವಿಸಿ ಫಾರಂನ 900 [more]
ಬೆಂಗಳೂರು, ಜೂ.21- ತೀವ್ರ ರಕ್ತದೊತ್ತಡಕ್ಕೆ ಸಿಲುಕಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದಿನಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ. ತುಮಕೂರು ರಸ್ತೆಯ [more]
ಬೆಂಗಳೂರು, ಜೂ.21- ಯೋಗ ಮನಸ್ಸನ್ನು ಶಕ್ತಿಯುತ ಮತ್ತು ಶಿಸ್ತುಬದ್ಧಗೊಳಿಸುತ್ತದೆ. ಪುರಾತನ ಯೋಗ ಪದ್ದತಿ ನಮ್ಮ ದೇಶದ ಹೆಮ್ಮೆಯಾಗಿದೆ. ದೇಹ ದೇವಾಲಯವಿದ್ದಂತೆ ಅದನ್ನು ಶುದ್ಧಿಯಾಗಿಟ್ಟುಕೊಳ್ಳುವುದೇ ಯೋಗ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ