ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜು
ಮೈಸೂರು, ಜೂ. 20 – ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜುಗೊಂಡಿದೆ. ನಾಳೆ ನಡೆಯಲಿರುವ 4ನೇ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ [more]
ಮೈಸೂರು, ಜೂ. 20 – ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಾಂಸ್ಕøತಿಕ ನಗರಿ ಮೈಸೂರು ಸಜ್ಜುಗೊಂಡಿದೆ. ನಾಳೆ ನಡೆಯಲಿರುವ 4ನೇ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ [more]
ಕುಣಿಗಲ್, ಜೂ.20-ಪಟ್ಟಣದ ಪುರಸಭೆಯ 5ನೇ ವಾರ್ಡ್‍ಗೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 321 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜೆಡಿಎಸ್ ಪುರಸಭಾ ಸದಸ್ಯ ಅಶ್ವಕ್ ಅಕಾಲಿಕ ಮರಣದಿಂದ ತೆರವಾಗಿದ್ದ [more]
ಮೈಸೂರು, ಜೂ.20-ಚರಂಡಿ ಸ್ವಚ್ಛತೆ ವೇಳೆ ಭಾರೀ ಪ್ರಮಾಣದಲ್ಲಿ ಕಾಂಡೋಮ್‍ಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸ್ಪಾವೊಂದರ ಮೇಲೆ ಪೆÇಲೀಸರು ದಾಳಿ ನಡೆಸಿದ್ದಾರೆ. ನಗರದ ದೇವರಾಜ ಪೆÇಲೀಸ್ ಠಾಣೆ ವ್ಯಾಪ್ತಿಯ ನಾರಾಯಣಶಾಸ್ತ್ರಿ [more]
ಚಿತ್ರದುರ್ಗ, ಜೂ.20-ನಮ್ಮ ಸಮ್ಮಿಶ್ರ ಸರ್ಕಾರ ಒಳ್ಳೆಯ ಆಡಳಿತ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು [more]
ಕಡೂರು, ಜೂ.20- ಪೆಟ್ರೋಲ್-ಡೀಸೆಲ್ ಟ್ಯಾಂಕರ್ ಉರುಳಿ ಸಂಭವಿಸಿದ ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಇಂದು ಶಾಸಕರಾದ ಬೆಳ್ಳಿ ಪ್ರಕಾಶ್, ತರಿಕೆರೆ ಉಪವಿಭಾಗಾಧಿಕಾರಿ ಸರೋಜಾ ಮತ್ತಿತರ ಹಿರಿಯ ಅಧಿಕಾರಿಗಳು ಭೇಟಿ [more]
ಹಾಸನ, ಜೂ.20- ಮುಂಗಾರು ಪೂರ್ವಕ್ಕೂ ಮೊದಲೇ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು , ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹಾಸನದ ಜೀವ ನದಿ ಹೇಮಾವತಿ [more]
ಕುಣಿಗಲ್,ಜೂ.20- ಪಕ್ಷದ ಮುಖಂಡರು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ತಾಲ್ಲೂಕಿನ ಗಿರಿಗೌಡನಪಾಳ್ಯದ ಗೇಟ್ ಬಳಿ ಹಮ್ಮಿಕೊಂಡಿದ್ದ ಕಾಂಗ್ರೆಸ್ [more]
ಕೋಲಾರ- ನ್ಯಾಯಾದೀಶರ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೋಲಾರದ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದಿದೆ. ಕೋಲಾರ ತಾಲೂಕು ಬೆಟ್ಟಬೆಣಜೇನಹಳ್ಳಿ ಗ್ರಾಮದ ರಮೇಶ್ ( 30) ಆತ್ಮಹತ್ಯೆಗೆ [more]
ಚಿಕ್ಕಬಳ್ಳಾಪುರ/ಚಿಂತಾಮಣಿ ತಾಲೂಕಿನ ಕೊಡದವಾಡಿ ಗ್ರಾಮದ ಅಂಗಡಿಯೊಂದರ ಬಳಿ ಸ್ಫೋಟಕ ವಸ್ತುಗಳ ಬಿಳಿ ಪತ್ತೆಯಾಗಿದ್ಫ್ದು ಗ್ರಾಮದ ಜನತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚೀಟಿಯಲ್ಲಿ ಹಲವಾರು ಹೆಸರುಗಳು ಬರೆದಿರುವುದರಿಂದ ಗ್ರಾಮದ [more]
ಹುಬ್ಬಳ್ಳಿ : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಬಂಧಿಸದಂತೆ ಕೆಲ ಮೇಲೆ ಪೂರ್ವಾಗ್ರಹ ಪೀಡಿತವಾಗಿ ಆರೋಪ ಮಾಡಲಾಗಿತ್ತೆಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. [more]
ದೊಡ್ಡಬಳ್ಳಾಪುರ:ಕಳೆದ ಮೂರು ತಿಂಗಳಿನಿಂದ ಸಮರ್ಪಕವಾಗಿ ಪಡಿತರ ನೀಡದೆ ಇರುವ ಕಾರಣ ತೂಬಗೆರೆ ಗ್ರಾಮದ ನ್ಯಾಯ ಬೆಲೆ ಅಂಗಡಿ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋಬಳಿಯಲ್ಲಿರುವ ಹಲವು ಗ್ರಾಮಗಳಲ್ಲಿಸುಮಾರು [more]
ಹುಬ್ಬಳ್ಳಿ- ಲಂಚ ಸ್ವೀಕರಿಸುತ್ತಿದ್ದ ತಾಲೂಕು ಪಂಚಯಾತ್ ಕಾರ್ಯನಿರ್ವಹಣಾಧಿಕಾರಿ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಲೆಗೆ ಬಿದಿದ್ದಾರೆ. ಕಲಘಟಗಿ ತಾಲೂಕು ಪಂಚಾಯತ್ ಇಓ ಶ್ಯಾಮಸುಂದರ ಕಾಂಬ್ಳೆ ಎಂಬುವರು 24 [more]
ಹುಬ್ಬಳ್ಳಿ- ಟ್ರಾಫಿಕ್ ಜಾಮ್ ನಲ್ಲಿ ಅಂಬ್ಯುಲೆನ್ಸ್ ವಾಹನ ಸಿಲುಕಿಕೊಂಡ ಪರಿಣಾಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೋಗಿ ಪರದಾಡುವಂತಾಯಿತು. ವಿಷ ಸೇವಿಸಿದ ವ್ಯಕ್ತಿಯನ್ನು ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ [more]
ಗಾಂಧಿನಗರ: ಗುಜರಾತ್‌ನಲ್ಲಿ ಇನ್ಮುಂದೆ ಏಷಿಯಾಟಿಕ್ ಸಿಂಹಗಳಿಗೆ ಕಿರುಕುಳ ನೀಡಿದರೆ ಕಠಿಣ ಶಿಕ್ಷೆ ನೀಡಬೇಕಾಗುತ್ತದೆ ಎಂದು ಗುಜರಾತ್ ಸರಕಾರ ಆದೇಶ ನೀಡಿದೆ. ವನ್ಯಜೀವಿ ಸಂರಕ್ಷಣಾ ಕಾಯಿದೆ, 1972ರ ಸೆಕ್ಷನ್ 9ರಡಿ [more]
ಬೆಂಗಳೂರು: ನನ್ನನ್ನೇ ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಅಂತ ಗೊತ್ತಿದೆ. ಬೇರೆಯವರ ಮನೆಯಲ್ಲಿ ಡೈರಿ, ಲೆಕ್ಕ ಇಟ್ಟಿದ್ದು ಗೊತ್ತಿಲ್ಲವೇ, ಅಂಥವರ ಮೇಲೆ ಯಾಕೆ ದಾಳಿ ಮಾಡುವುದಿಲ್ಲ ಎಂದು ಸಚಿವ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡಿದೆ. ಈಗಾಗಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಗವರ್ನರ್ ಆಡಳಿತ ಅಸ್ತಿತ್ವಕ್ಕೆ ಬಂದಿದೆ. ಆದಾಗ್ಯೂ, ಗವರ್ನರ್ ಅವಕಾಶ [more]
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿನ್ನಿಪೇಟೆ ವಾರ್ಡ್ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 7188 ಮತಗಳನ್ನು ಪಡೆಯುವ ಮೂಲಕ ಜೆಡಿಎಸ್ ಅಭ್ಯರ್ಥಿ ಐಶ್ವರ್ಯಾ ಮಹಾದೇವಮ್ಮ ಜಯ ಸಾಧಿಸಿದ್ದಾರೆ. ಹೋಮ್ [more]
ಮುಂಬೈ: ನಗರದಲ್ಲಿ ಆಯೋಜಿಸಲಾಗಿದ್ದ 55 ನೇ ಆವೃತ್ತಿಯ ಎಪ್ ಬಿಬಿ ಫೆಮಿನಾ ಮಿಸ್ ಇಂಡಿಯಾ 2018ರ ಕಿರೀಟವನ್ನು ಅನುಕ್ರೀತಿ ವಾಸ್ ಧರಿಸಿದ್ದಾರೆ. ಮೂಲತಃ ತಮಿಳುನಾಡಿನವರಾಗಿರೋ ಇವರಿಗೆ 19 ವರ್ಷ [more]
ದಾಂಡೇಲಿ: ನಗರ ಸಭೆಯ ಬಹುತೇಕ ಸಾಮಾನ್ಯ ಸಭೆಗಳಲ್ಲಿ ನಗರದಲ್ಲಿ ನಡೆಯುತ್ತಿರುವ ಅತಿಕ್ರಮಣಗಳ ಬಗ್ಗೆ ಚರ್ಚೆ ನಡೆದರೂ, ಆ ಬಗ್ಗೆ ನಗರ ಸಭೆ ಗಂಭೀರ ಕ್ರಮಕೈಗೊಳ್ಳುವಲ್ಲಿ ಸಂಪೂರ್ಣ ಸೋತಿರುವ [more]
ಹುಬ್ಬಳ್ಳಿ- ಆಕಸ್ಮಿಕ ಅಗ್ನಿ ಅವಘಡದಿಂದ ಮನೆಯ ಮುಂದೆ ನಿಲ್ಲಿಸಲಾಗಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಇಲ್ಲಿನ ವಿದ್ಯಾನಗರದ ಬನಶಂಕರಿ ಬಡಾವಣೆಯಲ್ಲಿ ನಡೆದಿದೆ. ಸ್ಟ್ಯಾನ್ಲಿ ಕಾತರಕಿ ಎಂಬುವರಿಗೆ ಸೇರಿದ ಹುಂಡೈ [more]
ಶಿರಸಿ: ಸರ್ವೋಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಅರಣ್ಯ ಹಕ್ಕು ಕಾಯಿದೆಗೆ ಸಂಬಂಧಿಸಿದ ರಿಟ್ ಅರ್ಜಿಯಲ್ಲಿ ಕರ್ನಾಟಕ ಸರ್ಕಾರ ನಿಗದಿತ ಅವಧಿಯಲ್ಲಿ ಮಾಹಿತಿಯ ಅಂಶವನ್ನು ದಾಖಲಿಸದೇ ಇರುವುದರಿಂದ ಕರ್ನಾಟಕ ಸರ್ಕಾರಕ್ಕೆ [more]
ಶಿರಸಿ : ಪ್ರತಿ ವರ್ಷದಂತೆ ಹವ್ಯಕ ಕ್ಷೇಮಾಭಿವೃದ್ಧಿ ಟ್ರಸ್ಟ್ (ರಿ) , ಶಿರಸಿ. ಇದರ ಅಡಿಯಲ್ಲಿ ದಿನಾಂಕ: 16-07-2018 ರಂದು ಸೋಮವಾರ 4-00 ಗಂಟೆಗೆ ಶ್ರೀ ಸೋಂದಾ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ರಾಜಕೀಯ ಬಿಕ್ಕಟ್ಟಿನಿಂದಾಗಿ ರಾಷ್ಟ್ರಪತಿ ಆಡಳಿತ ಹೇರಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಶ್ಮೀರ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪೈ ವೈದ್ ಅವರು, ನಮ್ಮ [more]
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜೊತೆಗಿನ ಮೈತ್ರಿಯನ್ನ ಬಿಜೆಪಿ ಕಡಿದುಕೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಸರ್ಕಾರ ರಚಿಸಲು ಪಿಡಿಪಿಗೆ ನೀಡಿದ್ದ ಬೆಂಬಲವನ್ನು [more]
ಬೆಂಗಳೂರು: ಎಟಿಎಂ… ಹಣವನ್ನು ನೀಡುವ ಯಂತ್ರ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈಗ ಹಣ ನುಂಗಿರುವ ಘಟನೆ ನಗರದ ಬೇಗೂರು ರಸ್ತೆಯಲ್ಲಿರುವ ಎಟಿಎಂವೊಂದರಲ್ಲಿ ನಡೆದಿದೆ. ಬೇಗೂರು ರಸ್ತೆಯಲ್ಲಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ