No Picture
ದಿನದ ವಿಶೇಷ ಸುದ್ದಿಗಳು

ಜೂನ್ 18ರ ವಿಶೇಷ ಸುದ್ದಿಗಳು

ಈದಿನ, ಜೂನ್ 18ರ ವಿಶೇಷ ಸುದ್ದಿಗಳು ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ: ಓರ್ವ ಸಜೀವ ದಹನ ಕಾಶ್ಮೀರ: ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಸಿಎಂ ಮುಫ್ತಿ, ರಾಷ್ಟ್ರಪತಿ [more]

ರಾಷ್ಟ್ರೀಯ

ಲೆಫ್ಟಿನೆಂಟ್ ಗೌರ್ನರ್ ಕಾರ್ಯಾಲಯದ ಒಳಗೆ ಧರಣಿ ಮುಂದುವರೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ನವದೆಹಲಿ, ಜೂ.19-ಲೆಫ್ಟಿನೆಂಟ್ ಗೌರ್ನರ್ ಕಾರ್ಯಾಲಯದ ಒಳಗೆ ಧರಣಿ ಮುಂದುವರೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಪ್ರತಿಭಟನೆ ಅಸಂವಿಧಾನಿಕ ಎಂದು ಘೋಷಿಸುವಂತೆ ಕೋರಿ [more]

ರಾಷ್ಟ್ರೀಯ

ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ 791 ಪ್ರಕರಣ ನ್ಯಾಯಾಲಯಗಳಿಗೆ ವರ್ಗಾವಣೆ

ನವದೆಹಲಿ, ಜೂ.19- ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ 791 ಪ್ರಕರಣಗಳನ್ನು ಕೇಂದ್ರ ಸರ್ಕಾರ 12 ತ್ವರಿತ ವಿಚಾರಣಾ ನ್ಯಾಯಾಲಯಗಳಿಗೆ(ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗಳು ಅಥವಾ ಎಫ್‍ಟಿಸಿಗಳು) ವರ್ಗಾವಣೆ [more]

ರಾಷ್ಟ್ರೀಯ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿ ಸುಧಾರಣೆ

ನವದಹಲಿ, ಜೂ.19-ದೇಶದಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮೂಲಸೌಕರ್ಯಾಭಿವೃದ್ಧಿ ಸುಧಾರಣೆಗಾಗಿ ದಿಟ್ಟ ಹೆಜ್ಜೆ ಇಟ್ಟಿರುವ ಕೇಂದ್ರ ಸರ್ಕಾರ, ಇದಕ್ಕಾಗಿ 1 ಲಕ್ಷ ಕೋಟಿ ರೂ.ಗಳ ನಿಧಿ ಮೀಸಲಿರಿಸಲಿದೆ ಎಂದು [more]

ಅಂತರರಾಷ್ಟ್ರೀಯ

ಅಮೆರಿಕ ಮತ್ತು ಚೀನಾ ನಡುವೆ ವಾಣಿಜ್ಯ ಸಮರ

ವಾಷಿಂಗ್ಟನ್, ಜೂ.19-ಅಮೆರಿಕ ಮತ್ತು ಚೀನಾ ನಡುವೆ ವಾಣಿಜ್ಯ ಸಮರ ತೀವ್ರ ಉಲ್ಬಣಗೊಂಡಿರುವಾಗಲೇ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಬೆದರಿಕೆಯ ಬಾಂಬ್ ಸಿಡಿಸಿದ್ದಾರೆ. ಅಕ್ರಮ ವ್ಯಾಪಾರ-ವಹಿವಾಟು ದಂಧೆಯನ್ನು ನಿಲ್ಲಿಸದಿದ್ದರೆ [more]

ಅಂತರರಾಷ್ಟ್ರೀಯ

ಭಾರತ ಮತ್ತು ಫ್ರಾನ್ಸ್ ನಡುವೆ ಸದೃಢ ಅಭಿವೃದ್ಧಿ ಸಹಭಾಗಿತ್ವ

ಪ್ಯಾರಿಸ್, ಜೂ.10-ವಿವಿಧ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ ಸದೃಢ ಅಭಿವೃದ್ಧಿ ಸಹಭಾಗಿತ್ವ ಮತ್ತು ಪಾಲುದಾರಿಕೆಗೆ ಉಭಯ ದೇಶಗಳು ಶ್ರಮಿಸುತ್ತಿವೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ [more]

ರಾಷ್ಟ್ರೀಯ

ಕಲುಷಿತ ಆಹಾರ ಸೇವನೆ ಮೂವರು ಮಕ್ಕಳು ಮೃತ

ಮುಂಬೈ, ಜೂ.19-ಕಲುಷಿತ ಆಹಾರ ಸೇವನೆಯಿಂದ ಮೂವರು ಮಕ್ಕಳು ಮೃತಪಟ್ಟು, ಇತರ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ರಾಯ್‍ಗಢ ಜಿಲ್ಲೆಯಲ್ಲಿ ಸಂಭವಿಸಿದೆ. ಖಾಲಾಪುರ್ ಪ್ರದೇಶದ ಮಹದ್ [more]

ರಾಷ್ಟ್ರೀಯ

ಸ್ನಾನ ಮಾಡುತ್ತಿದ್ದ ಮೂವರು ಬಾಲಕಿಯರು ಜಲಸಮಾಧಿ

ಜಮ್ಮು, ಜೂ.19-ಸ್ನಾನ ಮಾಡುತ್ತಿದ್ದ ಮೂವರು ಬಾಲಕಿಯರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಜಲಸಮಾಧಿಯಾಗಿರುವ ಘಟನೆ ಕಾಶ್ಮೀರದ ಜಮ್ಮು ನಗರದಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಎಂಟರಿಂದ 14 ವರ್ಷಗಳ ವಯೋಮಾನದ [more]

ಮುಂಬೈ ಕರ್ನಾಟಕ

ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಮಗು ಶವವಾಗಿ ಪತ್ತೆ

ಹಾವೇರಿ, ಜೂ.19-ಆಟವಾಡಲು ಹೋಗಿ ನಾಪತ್ತೆಯಾಗಿದ್ದ ಮಗು ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿರುವ ದುರ್ಘಟನೆ ಆಡೂರು ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಕುಸೂನೂರ [more]

ದಕ್ಷಿಣ ಕನ್ನಡ

ಕ್ಷುಲ್ಲಕ ಕಾರಣಕ್ಕೆ ಪಿಸ್ತೂಲಿನಿಂದ ಹಾರಿದ ಗುಂಡು

ಕೊಡಗು, ಜೂ.19-ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿರುವ ಘಟನೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ನಾಗೇಶ್ ಎಂಬುವವರು ಕ್ಷುಲ್ಲಕ [more]

ಹಳೆ ಮೈಸೂರು

ಹಸುಗಳ ಮೇಲೆ ಲಾರಿ ಹರಿದು ಮೂರು ಹಸುಗಳ ಸಾವು

ಮೈಸೂರು, ಜೂ.19-ರಸ್ತೆ ಬದಿ ಕಟ್ಟಿ ಹಾಕಿದ್ದ ಹಸುಗಳ ಮೇಲೆ ಲಾರಿ ಹರಿದು ಮೂರು ಹಸುಗಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಪಿರಿಯಾಪಟ್ಟಣ [more]

ಹಳೆ ಮೈಸೂರು

ಕೃಷ್ಣರಾಜ ಸಾಗರಕ್ಕೆ ಒಳ ಹರಿವು ಹೆಚ್ಚಳ

ಮೈಸೂರು, ಜೂ.19-ಕೃಷ್ಣರಾಜ ಸಾಗರ ಅಣೆಕಟ್ಟೆಗೆ ಒಳ ಹರಿವು ಹೆಚ್ಚಾಗುತ್ತಲೇ ಇದ್ದು, ಇಂದು 102 ಅಡಿ ನೀರು ಇತ್ತು. ಜಲಾಶಯದ ಗರಿಷ್ಠ ಮಟ್ಟ 124.84 ಅಡಿ ಜಲಾಶಯಕ್ಕೆ 7737 [more]

ಧಾರವಾಡ

ಸಾಲಮನ್ನಾ ವಿಚಾರ ಜಾಲತಾಣದಲ್ಲಿ ಪೆÇೀಸ್ಟ್ ಶೇರ್ ಮಾಡಿದ್ದ ಕಾನ್‍ಸ್ಟೆಬಲ್ ಅಮಾನತು

ಹುಬ್ಬಳ್ಳಿ, ಜೂ.19-ಗಡುವು ಮುಗಿದು ಹದಿನೆಂಟು ದಿನ ಕಳೆದರೂ ಸಾಲ ಮನ್ನಾ ಮಾಡಿಲ್ಲ ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ? ಎಂದು ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಶೇರ್ ಮಾಡಿದ್ದ ಕಾನ್‍ಸ್ಟೆಬಲ್‍ನನ್ನು ಅಮಾನತು [more]

ಹಳೆ ಮೈಸೂರು

ವೃದ್ಧೆಗೆ ಕಾರು ಡಿಕ್ಕಿ ಸ್ಥಳದಲ್ಲೇ ಸಾವು

ಚನ್ನಪಟ್ಟಣ, ಜೂ. 19- ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧೆಯೊಬ್ಬರಿಗೆ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಚಾರಿ ಪೆÇಲೀಸ್ ಠಾಣೆ [more]

ಮಧ್ಯ ಕರ್ನಾಟಕ

ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಚಿತ್ರದುರ್ಗ, ಜೂ.19- ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಅವರು ಒಂದು ತಿಂಗಳು ಕಳೆದರೂ ರೈತರ ಸಾಲ ಮನ್ನಾ ಮಾಡಿಲ್ಲ. ಕೂಡಲೇ ಸಂಕಷ್ಟದಲ್ಲಿರುವ [more]

ಹಾಸನ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಓರ್ವ ಸಾವು

ಹಾಸನ, ಜೂ.19- ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದ ಪರಿಣಾಮ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಹಳೇಕೋಟೆಯಲ್ಲಿ ನಡೆದಿದೆ. [more]

ಹಳೆ ಮೈಸೂರು

ಚೆಲುವಾಂಬ ಆಸ್ಪತ್ರೆಯಲ್ಲಿ ಬಾಣಂತಿಯರ ಪರದಾಟ

ಮೈಸೂರು,ಜೂ.19-ನಗರದ ಹೆಸರಾಂತ ಚೆಲುವಾಂಬ ಆಸ್ಪತ್ರೆಯಲ್ಲಿ ಬೆಡ್‍ಗಳಿಲ್ಲದೆ ಬಾಣಂತಿಯರು ನೆಲದ ಮೇಲೆ ಮಲಗಿರುವ ವಿಷಯ ತಿಳಿದು ಶಾಸಕ ನಾಗೇಂದ್ರ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ [more]

ಬೆಂಗಳೂರು

ಕಸದ ಸಮಸ್ಯೆ ಹಿಂದಿರುವ ಮಾಫಿಯಾ ಮಟ್ಟ ಹಾಕಲಾಗುವುದು: ಸಿಎಂ

  ಬೆಂಗಳೂರು, ಜೂ.19-ಬೆಂಗಳೂರಿನ ಕಸದ ಸಮಸ್ಯೆ ಹಿಂದಿರುವ ಮಾಫಿಯಾವನ್ನು ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ [more]

ತುಮಕೂರು

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ – ಟಿ.ಬಿ.ಜಯಚಂದ್ರ

ತುಮಕೂರು, ಜೂ.19- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನನಗೂ ಅವಕಾಶ ಕೊಡಿ. ಕಳೆದ ಬಾರಿಯೇ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಹೈಕಮಾಂಡ್ ಆದೇಶಕ್ಕೆ ತಲೆ ಬಾಗಿ [more]

ಬೆಂಗಳೂರು

ರೈತರ ಸಾಲ ಮನ್ನಾ ಮಾಡುವ ಬದ್ಧತೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

  ಬೆಂಗಳೂರು, ಜೂ.19-ಸಮ್ಮಿಶ್ರ ಸರ್ಕಾರದ ರಾಜಧರ್ಮ ಪಾಲನೆ ಮಾಡುವ ಮೂಲಕ ಐದು ವರ್ಷ ಸುಭದ್ರ ಸರ್ಕಾರ ನಡೆಸುವುದರ ಜೊತೆಗೆ ರೈತರ ಸಾಲ ಮನ್ನಾ ಮಾಡುವ ಬದ್ಧತೆಯಿಂದ ಹಿಂದೆ [more]

ಬೆಂಗಳೂರು

ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.19-ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪ್ರೆಸ್‍ಕ್ಲಬ್ ಆಫ್ ಬೆಂಗಳೂರು ಹಾಗೂ ಬೆಂಗಳೂರು ವರದಿಗಾರರ ಕೂಟ ಏರ್ಪಡಿಸಿದ್ದ ಮಾಧ್ಯಮ [more]

ತುಮಕೂರು

ಲಂಬಾಣಿ ತಾಂಡ್ಯಾಕ್ಕೆ ನುಗ್ಗಿದ ಚಿರತೆ: ನಾಗರಿಕರ ಆತಂಕ

ತುಮಕೂರು, ಜೂ.19-ದೇವರಾಯನದುರ್ಗ ಅರಣ್ಯದ ತಪ್ಪಲಿನಲ್ಲಿರುವ ಬೆಳಗುಂಬ ಬಳಿಯ ಲಂಬಾಣಿ ತಾಂಡ್ಯಾಕ್ಕೆ ನುಗ್ಗಿದ ಚಿರತೆಯೊಂದು ಹಸು ಹಾಗೂ ಮೇಕೆಯನ್ನು ತಿಂದಿರುವುದರಿಂದ ನಾಗರಿಕರು ಆತಂಕಗೊಂಡಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳು ಚಿರತೆ ಹಿಡಿಯಬೇಕೆಂದು [more]

ಬೆಂಗಳೂರು

ನಾಳೆ ಬಿನ್ನಿಪೇಟೆ ವಾರ್ಡ್ ಉಪಚುನಾವಣೆಯ ಫಲಿತಾಂಶ

  ಬೆಂಗಳೂರು, ಜೂ.19-ಬಿಬಿಎಂಪಿ ಸದಸ್ಯೆ ಮಹದೇವಮ್ಮ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಬಿನ್ನಿಪೇಟೆ ವಾರ್ಡ್‍ಗೆ ನಿನ್ನೆ ನಡೆದ ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದೆ. ನಗರದ ಗೃಹ ವಿಜ್ಞಾನ [more]

ಬೆಂಗಳೂರು

ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಕಾರ್ಯವೈಖರಿ ಬಗ್ಗೆ ಅಸಮಾಧಾನ: ಮತ್ತೆ ಮಂಜುನಾಥ್ ಪ್ರಸಾದ್ ಆಯುಕ್ತರಾಗಿ ನಿಯೋಜನೆ ಸಾಧ್ಯತೆ

  ಬೆಂಗಳೂರು, ಜೂ.19- ಬಿಬಿಎಂಪಿ ನೂತನ ಆಯುಕ್ತ ಮಹೇಶ್ವರ್‍ರಾವ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಭುಗಿಲೆದ್ದ ಬೆನ್ನಲ್ಲೇ ಅವರ ವರ್ಗಾವಣೆಗೆ ಕಾಲ ಸನ್ನಿಹಿತವಾಗಿದ್ದು, ಮತ್ತೆ ಮಂಜುನಾಥ್ ಪ್ರಸಾದ್ [more]

ಬೆಂಗಳೂರು

ಏಕಾಂಗಿ ಪ್ರತಿಭಟನೆ ಮಾಡಿದ ಸಮಾಜ ಸೇವಕ

  ಬೆಂಗಳೂರು, ಜೂ.19- ಕೊಳೆತು ನಾರುತ್ತಿರುವ ತ್ಯಾಜ್ಯ… ಇದರಿಂದ ಬೇಸತ್ತ ಸಮಾಜ ಸೇವಕರೊಬ್ಬರು ಹೆಸರುಘಟ್ಟ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿ ಮುಂದೆ ಮನೆಯಲ್ಲಿರುವ ಕಸ ತಂದು ಸುರಿದು ಏಕಾಂಗಿ [more]